ವಿಟ್ಲ: ನೇಣು ಬಿಗಿದು 8ನೇ ತರಗತಿ ವಿದ್ಯಾರ್ಥಿ
ಆತ್ಮಹತ್ಯೆಗೆ ಶರಣು.
ವಿಟ್ಲ: ಪುಣಚ ಗ್ರಾಮದ ಮಣಿಲ ರವೀಂದ್ರಗೌಡರ ಪುತ್ರ ಹೇಮಂತ್(14) ಭಾನುವಾರಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಡೆದಿದೆ.ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದಪ್ರೌಢಶಾಲೆಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಮನೆ ಮಂದಿಯೆಲ್ಲಾಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಹಳೆಯಬಟ್ಟೆಯನ್ನು ನೇಣು ಹಗ್ಗದಂತೆ ತಯಾರಿಸಿಕೊಂಡು…

































