ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಅಜ್ಜಾವರದಲ್ಲಿ ಗೋ ಶಾಲೆ ನಿರ್ಮಿಸುವಂತೆ ವಿಶ್ವಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ: ಜಿಲ್ಲಾಧಿಕಾರಿಗಳಿಂದ ಪರಿಶೀಲಿಸಲು ಸೂಚನೆ.
ರಾಜ್ಯ

ಅಜ್ಜಾವರದಲ್ಲಿ ಗೋ ಶಾಲೆ ನಿರ್ಮಿಸುವಂತೆ ವಿಶ್ವಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ: ಜಿಲ್ಲಾಧಿಕಾರಿಗಳಿಂದ ಪರಿಶೀಲಿಸಲು ಸೂಚನೆ.

ಅಜ್ಜಾವರದಲ್ಲಿ ಗೋ ಶಾಲೆ ನಿರ್ಮಿಸುವಂತೆ ವಿಶ್ವಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಲು ಸುಳ್ಯ ತಹಶೀಲ್ದಾರ್ ರವರಿಗೆ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ. ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡದ ಅಧ್ಯಕ್ಷರಾದಶ್ರಿ ಸೋಮಶೇಖರ್ ಪೈಕ ರವರು ಗೋ ಶಾಲಾ ನಿರ್ಮಾಣಕ್ಕೆ 50…

ಐದು ದನಗಳ ಕೈಕಾಲು ಕಟ್ಟಿ ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಸಾಗಾಟ: ಕರಾಯ ನಿವಾಸಿಗಳ ಸಹಿತ ಐವರ ಬಂಧನ.
ರಾಜ್ಯ

ಐದು ದನಗಳ ಕೈಕಾಲು ಕಟ್ಟಿ ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಸಾಗಾಟ: ಕರಾಯ ನಿವಾಸಿಗಳ ಸಹಿತ ಐವರ ಬಂಧನ.

ಅಕ್ರಮ‌ ಜಾನುವಾರು ಸಾಗಾಟ ಮಾಡುತ್ತಿದ್ದ ಐವರನ್ನು ವೇಣೂರು ಪೊಲೀಸ್ ಠಾಣೆಯ ಎಸ್.ಐ.‌ಸೌಮ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ‌.ಬೆಳ್ತಂಗಡಿ ತಾಲೂಕು ಬಡಗಕಾರಂದೂರು ಗ್ರಾಮದ ನಡಾಯಿ ಎಂಬಲ್ಲಿ ಜ.4ರಂದು ಕಾರ್ಯಾಚರಣೆ ನಡೆಸಲಾಗಿದ್ದು ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ತೌಸಿಫ್, ಪುತ್ತಿಲದ ಉಸ್ಮಾನ್, ಇಕ್ಬಾಲ್ ಪುತ್ತೂರು, ಇರ್ಫಾನ್ ಕರಾಯ ಮತ್ತು ಅನಾಸ್ ಕರಾಯ…

ಪರಿವಾರಕಾನ ನಿಯಂತ್ರಣ ಕಳೆದು ಪಲ್ಟಿಯಾದ ಸ್ಕೂಟರ್: ಸವಾರ ಗಂಭೀರ ಗಾಯ.
ರಾಜ್ಯ

ಪರಿವಾರಕಾನ ನಿಯಂತ್ರಣ ಕಳೆದು ಪಲ್ಟಿಯಾದ ಸ್ಕೂಟರ್: ಸವಾರ ಗಂಭೀರ ಗಾಯ.

ಸುಳ್ಯದಿಂದ ಕಲ್ಲುಗುಂಡಿ ಕಡೆಗೆ ಸ್ಕೂಟರ್ ಸವಾರಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ಪರಿವಾರಕಾನ ಸಾಯಿ ಸರ್ವಿಸ್ಟೇಷನ್ ಬಳಿಯ ತಿರುವಿನಲ್ಲಿ ತನ್ನ ನಿಯಂತ್ರಣ ಕಳೆದು ರಸ್ತೆ ಬದಿಯ ಚರಂಡಿಗೆ ಬಿದ್ದು ಗಂಬೀರ ಸ್ವರೂಪದ ಗಾಯವಾದ ಘಟನೆ ಜ.೪ ರ ತಡರಾತ್ರಿ ನಡೆದಿದೆ ಗಾಯಗೊಂಡ ವ್ಯಕ್ತಿಯನ್ನು ಬಂದ್ಯಡ್ಕ ಮೂಲದ ಇಳಂದಿಲದವರೆಂದು ಗುರುತಿಸಲಾಗಿದೆ.ತನ್ನ ಸಹೋದರಿ ಮನೆ…

ಸುಳ್ಯ ಜಾತ್ರೆಯ ಸಂತೆ ವ್ಯಾಪಾರದ ಸ್ಥಳ ಏಲಂನಲ್ಲಿ ಹಿಂದೂಯೇತರರಿಗೆ ಅವಕಾಶವಿಲ್ಲ: ತುರ್ತು ಸಭೆಯಲ್ಲಿ ನಿರ್ಣಯ.
ರಾಜ್ಯ

ಸುಳ್ಯ ಜಾತ್ರೆಯ ಸಂತೆ ವ್ಯಾಪಾರದ ಸ್ಥಳ ಏಲಂನಲ್ಲಿ ಹಿಂದೂಯೇತರರಿಗೆ ಅವಕಾಶವಿಲ್ಲ: ತುರ್ತು ಸಭೆಯಲ್ಲಿ ನಿರ್ಣಯ.

ಸುಳ್ಯ:ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ವ್ಯಾಪಾರ ನಡೆಸಲು ಅನ್ಯಮತಿಯರಿಗೆ ಅವಕಾಶ ನೀಡಬಾರದು ಎಂಬ ಹಿಂದೂ ಸಂಘಟನೆಯ ಆಗ್ರಹದಂತೆ ಹಿಂದುಗಳಿಗೆ ಮಾತ್ರ ಅವಕಾಶ ನೀಡಲು ದೇವಸ್ಥಾನದಲ್ಲಿ ಇಂದು ಸಂಜೆ ದೇವಸ್ಥಾನ ಆಡಳಿತ ಸಮಿತಿ ಮತ್ತು ಹಿಂದೂ ಸಂಘಟನೆಯ ಪದಾಧಿಕಾರಿಗಳು ನಡೆಸಿದ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಂಡ ಘಟನೆ…

ಶೀಘ್ರದಲ್ಲಿ ಸುಳ್ಯದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.ಕುಡಿಯುವ ನೀರಿನ ಯೋಜನೆಗೆ 59.82 ಕೋಟಿ ರೂ ಬಿಡುಗಡೆ: ವಿನಯ್ ಕುಮಾರ್ ಕಂದಡ್ಕ.
ರಾಜ್ಯ

ಶೀಘ್ರದಲ್ಲಿ ಸುಳ್ಯದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.
ಕುಡಿಯುವ ನೀರಿನ ಯೋಜನೆಗೆ 59.82 ಕೋಟಿ ರೂ ಬಿಡುಗಡೆ: ವಿನಯ್ ಕುಮಾರ್ ಕಂದಡ್ಕ.

ಸುಳ್ಯದ ಪ್ರಮುಖ ಸಮಸ್ಯೆಯಾಗಿದ್ದ ಕುಡಿಯುವ ನೀರಿನ ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆ. ನೀರಿನ ಯೋಜನೆಗೆ 59.82 ಕೋಟಿ ರೂ ಮಂಜೂರಾಗಿದ್ದು ಶೀಘ್ರ ಇದರ ಕೆಲಸ ಕಾಮಗಾರಿ ನಡೆಯಲಿದ್ದು, ಈ ಸಂದರ್ಭದಲ್ಲಿ ಕೆಲವು ರಸ್ತೆಗಳನ್ನು ಅಗೆದು ಪೈಪ್ ಹಾಕಬೇಕಾದೀತು, ಇತಂಹ ಸಂದರ್ಭದಲ್ಲಿ ಸಾರ್ವಜನಿಕರು, ಸುಳ್ಯ ನಾಗರೀಕರು,ವರ್ತಕರು ಸಹಕಾರವನ್ನು ತೋರಬೇಕು, ಎಂದು ನಗರ…

ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಜಯಂತ್ಯೋತ್ಸವಕ್ಕೆ 50ಸಾವಿರ ಮಿಕ್ಕಿ ಜನರು ಸೇರುವ ನಿರೀಕ್ಷೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿಕೆ.
ರಾಜ್ಯ

ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಜಯಂತ್ಯೋತ್ಸವಕ್ಕೆ 50ಸಾವಿರ ಮಿಕ್ಕಿ ಜನರು ಸೇರುವ ನಿರೀಕ್ಷೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿಕೆ.

ಪುತ್ತೂರು: ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿ ಸುದೀರ್ಘ ಕಾಲ ಸೇವಾ ಕಾರ್ಯಗಳನ್ನು ನಡೆಸಿ ಭೈರವೈಕ್ಯರಾದ ಜಗದ್ಗುರು ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರು ಜಗತ್ತಿಗೆ ನೀಡಿದ ಕೊಡುಗೆಗಳನ್ನು ಜ್ಞಾಪಿಸುವ ಮತ್ತು ಸೇವಾ ಕಾರ್ಯಗಳನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಅವರ ಜಯಂತ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಬಾರಿ ಅವರ 78ನೇ ಜಯಂತ್ಯೋತ್ಸವ ಪುತ್ತೂರಿನ…

ಸುಳ್ಯ ಚೆನ್ನಕೇಶವ ಆಡಳಿತ  ಸಮಿತಿಯ ನಿರ್ಧಾರಕ್ಕೆ  ಹಿಂದೂ ಸಂಘಟನೆ  ಆಕ್ರೋಶ: ಮತ್ತೆ ಮನವಿ.
ರಾಜ್ಯ

ಸುಳ್ಯ ಚೆನ್ನಕೇಶವ ಆಡಳಿತ ಸಮಿತಿಯ ನಿರ್ಧಾರಕ್ಕೆ ಹಿಂದೂ ಸಂಘಟನೆ ಆಕ್ರೋಶ: ಮತ್ತೆ ಮನವಿ.

ಸುಳ್ಯ ಚೆನ್ನಕೇಶವ ದೇವಸ್ಥಾನದ ಸಂದರ್ಭ ಅನ್ಯಧರ್ಮಿಯರಿಗೂ ವ್ಯಾಪಾರ ವ್ಯವಹಾರ ನಡೆಸಲು ದೇವಾಲಯದಿಂದ ರಥಬೀದಿ ಜಾಗದ ಏಲಂನಲ್ಲಿ ಭಾಗವಹಿಸಲು ದೇವಸ್ಥಾನ ವ್ಯವಸ್ಥಾಪನ ಸಮಿತಿಯವರು ತೀರ್ಮಾನಿಸಿದ ಬೆನ್ನಲ್ಲೆ ಹಿಂದೂ ಸಂಘಟನೆ ಈ ತೀರ್ಮಾನದ ವಿರುದ್ದ ತೀವ್ರ ಆಕ್ರೂಶ ವ್ಯಕ್ತ ಪಡಿಸಿದ್ದಾರೆ. ಮತ್ತು ಈ ಬಗ್ಗೆ ದೇವಸ್ಥಾನ ಆಡಳಿತ ಸಮಿತಿಗೆ ಮತ್ತೊಮ್ಮೆ ಅನ್ಯಮತೀಯರಿಗೆ…

ಜ.21-22ರಂದು ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ: ಆಮಂತ್ರಣ ಬಿಡುಗಡೆ
ರಾಜ್ಯ

ಜ.21-22ರಂದು ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ: ಆಮಂತ್ರಣ ಬಿಡುಗಡೆ

ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಇಂಗಾಜೆ ಯವರ ನೇತೃತ್ವದಲ್ಲಿ ಸಂಘದ ಕಛೇಯಲ್ಲಿ ಗಣ್ಯರ ಸಮ್ಮುಖದಲ್ಲಿ ಆಮಂತ್ರಣ ಬಿಡುಗಡೆ ನಡೆಯಿತು. ಸಭೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆ, ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು ಮನೆಗೆ ಆಮಂತ್ರಣ ತಲುಪುವಂತೆ ಜವಾಬ್ದಾರಿ ನೀಡಲಾಯಿತು. ವಿವಿಧ…

ಶಿವಮೊಗ್ಗ:ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ 25ನೇ ವರ್ಷದ ಚುಂಚಾದ್ರಿ ವಿಜ್ಞಾನೋತ್ಸವ- 2023
ರಾಜ್ಯ

ಶಿವಮೊಗ್ಗ:ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ 25ನೇ ವರ್ಷದ ಚುಂಚಾದ್ರಿ ವಿಜ್ಞಾನೋತ್ಸವ- 2023

ಶಿವಮೊಗ್ಗ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಯೋಗ ಸಭಾಂಗಣದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.) ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ವಿಭಾಗದ 25ನೇ ವರ್ಷದ ಚುಂಚಾದ್ರಿ ವಿಜ್ಞಾನೋತ್ಸವ 2022-2023 ಉದ್ಘಾಟನೆ ಕಾರ್ಯಕ್ರಮ ಇಂದು ನಡೆಯಿತು . ವಿಜ್ಞಾನ ಉತ್ಸವವನ್ನು ಶ್ರೀ ಆದಿಚುಂಚನಗಿರಿ ಶಿಕ್ಷಣ…

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಗೌರವಾರ್ಪಣೆ.
ರಾಜ್ಯ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಗೌರವಾರ್ಪಣೆ.

ಮಂಗಳೂರಿನ ಕೆದ್ಮಾಲ್ ರಂಗರಾವ್ ಪುರಭವನದಲ್ಲಿ ಇಂದು ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಜಿಲ್ಲಾ ಸಮ್ಮೇಳನ 'ಸಾಧನ ಸಂಭ್ರಮ-2023' ದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘವನ್ನು ಗೌರವಿಸಲಾಯಿತು. ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಮಾಜಿ ವಿಧಾನ ಪರಿಷತ್ ಸದಸ್ಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI