ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.
ಸುಳ್ಯದ -ಕೇರ್ಪಳದಲ್ಲಿ ಬಂಟರ ಸಂಘದಿಂದವತಿಯಿಂದ ನಿರ್ಮಾಣಗೊಂಡ ನೂತನ.ಬಂಟರ ಸಮುದಾಯ ಭವನವನ್ನು ಆಶಾ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.ಮುಂಬೈಯ ಹೇರಂಭಾ ಗ್ರೂಪ್ ಕೇರ್ ಲಿಮಿಟೆಡ್‌ನ ನಿರ್ದೇಶಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ,ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ರಾಜ್ಯ…





























