ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನ: ಕಂಬನಿ ಮಿಡಿದ ಗಣ್ಯರು.
ರಾಜ್ಯ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನ: ಕಂಬನಿ ಮಿಡಿದ ಗಣ್ಯರು.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು. ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ಮೋದಿ ಸರಣಿ…

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.
ರಾಜ್ಯ

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆಡಳಿತ) ಹೊರಡಿಸಿರುವ ಆದೇಶದ ಪ್ರತಿ ಲಭ್ಯವಾಗಿದೆ. ಸದ್ಯ ಅವರನ್ನು ಕೂಡಿಗೆಗೆ ವರ್ಗಾಯಿಸಲಾಗಿದೆ. "ಸಾರ್ವ ಜನಿಕ…

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟ.
ರಾಜ್ಯ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟ.

ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ದ.ಕ. ಜಿಲ್ಲಾಡಳಿತವು ಪ್ರತ್ಯೇಕಮಾರ್ಗಸೂಚಿ ಪ್ರಕಟಿಸಿದೆ.ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್,ಹೊಟೇಲ್ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ12:30ರವರೆಗೆ ಸಂಭ್ರಮಾಚರಣೆಗೆ ಅನುಮತಿನೀಡಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದಉಂಟುಮಾಡುವ ಉಪಕರಣಗಳನ್ನು ರಾತ್ರಿ 10 ರ ಬಳಿಕ ಬಳಸುವಂತಿಲ್ಲ. ಈ ನಿಯಮಗಳಿಗೆ…

ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದುವ್ಯಕ್ತಿ ಮೃತ್ಯು.
ರಾಜ್ಯ

ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದು
ವ್ಯಕ್ತಿ ಮೃತ್ಯು.

ಪುತ್ತೂರು: ಅಡಿಕೆ ತೆಗೆಯುತ್ತಿದ್ದ ವೇಳೆ ಅಡಿಕೆ ಮರಅರ್ಧದಿಂದ ತುಂಡಾದ ಪರಿಣಾಮ ವ್ಯಕ್ತಿಯೋರ್ವರುಬಿದ್ದು ಮೃತಪಟ್ಟ ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದಕೊರ್ಬಂಡ್ಕದಿಂದ ವರದಿಯಾಗಿದೆ.ದೊಡ್ಡಮನೆ ನಿವಾಸಿ ಚಂದ್ರಶೇಖರ ಗೌಡ (56ವ) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಇವರು ದ.29 ರಂದು ಬೆಳಿಗ್ಗೆ ತನ್ನ ಅಡಿಕೆ ತೋಟದಲ್ಲಿಅಡಿಕೆ ತೆಗೆಯಲೆಂದು ಮರ ಹತ್ತಿದ್ದರು ಈ ವೇಳೆ ಅಡಿಕೆಮರ ಅರ್ಧದಿಂದ ತುಂಡಾದ…

ಕೆ ವಿ ಜಿ ದಂತ ಮಹಾವಿದ್ಯಾಲಯದಲ್ಲಿ ರ‍್ಯಾಗಿಂಗ್‌ ಘಟನೆ ನಡೆದೇ ಇಲ್ಲ: ದಂತ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಕಲಹದ ವರದಿ ಬಗ್ಗೆ ಪ್ರಾಂಶುಪಾಲರಿಂದ ಸ್ಪಷ್ಟನೆ.ಮತ್ತು ದಾಖಲೆ ಬಿಡುಗಡೆ.

ಡಾ| ವೈಶಾಖ್ ಜೆ. ಪಣಿಕರ್‌ ರವರಿಗೆ ತಲೆಗೆ ಗಾಯ ಕೆವಿಜಿ ದಂತಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ    ರ‍್ಯಾಗಿಂಗ್‌ ನಡೆದ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಇಂತಹ ಘಟನೆ ಈ ಹಿಂದೆಯೂ ನಮ್ಮ ಕಾಲೇಜಿನಲ್ಲಿ ನಡೆದೇ ಇಲ್ಲ, ಮತ್ತು ನಮ್ಮ ಕಾಲೇಜಿನಲ್ಲಿ ಜಾತಿನಿಂದನೆ ಮೊದಲಾದ ಘಟನೆಗಳು ನಡೆದೇ ಇಲ್ಲ,  ಇದುವರೆಗೂ ನಮ್ಮ ಕಾಲೇಜು…

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ: ಸುರತ್ಕಲ್ ತಡಂಬೈಲ್ ನ ಯುವಕ ಮೃತ್ಯು.
ರಾಜ್ಯ

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ: ಸುರತ್ಕಲ್ ತಡಂಬೈಲ್ ನ ಯುವಕ ಮೃತ್ಯು.

ಸುರತ್ಕಲ್: ಸೌದಿ ಅರೇಬಿಯಾದಲ್ಲಿ ನಡೆದರಸ್ತೆ ಅಪಘಾತವೊಂದರಲ್ಲಿ ಸುರತ್ಕಲ್ತಡಂಬೈಲ್ ನ ಯುವಕನೋರ್ವಮೃತಪಟ್ಟಿರುವ ಘಟನೆ ವರದಿಯಾಗಿದೆ.ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾಎಂಬವರ ಪುತ್ರ ಫಾಝಿಲ್ (29) ಮೃತಪಟ್ಟಯುವಕ ಎಂದು ತಿಳಿದು ಬಂದಿದೆ.ಸೌದಿ ಅರೆಬಿಯಾದ ಅಲ್‌ಅಸಾ ಎಂಬಲ್ಲಿಕಾರು ಮತ್ತು ಲಾರಿಯ ನಡುವೆ ಭೀಕರಅಪಘಾತ ಸಂಭವಿಸಿ ಯುವಕ ಮೃತಪಟ್ಟ…

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅಡಿಕೆ ಬೆಳೆ ಮಾರಕ‌|ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ: ಜಾಲತಾಣದಲ್ಲಿ ಭಾರೀ ಟ್ರೋಲ್.
ರಾಜ್ಯ

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅಡಿಕೆ ಬೆಳೆ ಮಾರಕ‌|ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ: ಜಾಲತಾಣದಲ್ಲಿ ಭಾರೀ ಟ್ರೋಲ್.

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅವ್ಯಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು. ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತಾರವಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಕೆ ಕೃಷಿ ಮಾಡುತ್ತಿರುವ ರೈತರು ಸಂಕಷ್ಟದ ದಿನಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಹೇಳಿದ ಮಾತು…

ಕುರುಂಜಿಭಾಗ್ ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಹಲ್ಲೆ ಆರೋಪ :ಪ್ರಕರಣ ದಾಖಲು.
ರಾಜ್ಯ

ಕುರುಂಜಿಭಾಗ್ ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಹಲ್ಲೆ ಆರೋಪ :ಪ್ರಕರಣ ದಾಖಲು.

ಕೆ ವಿ ಜಿ ಡೆಂಟಲ್‌‌ ಕಾಲೇಜಿನ 3ನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿರುವ ವಿಶಾಕ್ ಎನ್ನುವ ಯುವಕ.ಡಿ 21 ಸ್ನೇಹಿತ ಝೈದ್ದಿನ್‌ ಹಜೀಲ್‌‌ ನನ್ನು ಸ್ಪಂದನ ಪಿ ಜಿ ಕಡೆಗೆ ಡ್ರಾಪ್ ಮಾಡಲು ಹೋಗುತ್ತಿರುವಾಗ ಸುಳ್ಯ ಕುರುಂಜಿಭಾಗ್ ಕೆ.ವಿ.ಜಿ. ಐಪಿಎಸ್ ಸ್ಕೂಲ್ ನ ಹತ್ತಿರ ತಲುಪುತ್ತಿದ್ದಂತೆ ಇನ್ನೋವಾ ಕಾರೊಂದು ಬೆನ್ನಟ್ಟಿ…

ಅರಂತೋಡು ಕುಲ್ಚಾರ್ ತಿರುವಿನಲ್ಲಿ ಕಾರು ಪಲ್ಟಿ
ರಾಜ್ಯ

ಅರಂತೋಡು ಕುಲ್ಚಾರ್ ತಿರುವಿನಲ್ಲಿ ಕಾರು ಪಲ್ಟಿ

ಅರಂತೋಡು ಕಡೆಯಿಂದ ಕುಲ್ಚಾರು ಕಡೆಗೆ ಸಂಚರಿಸುತ್ತಿದ್ದ ಮಾರುತಿ 800 ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವರದಿಯಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಸ್ಕಿಡ್ ಆಗಿ ಕಾರು ಪಲ್ಟಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಬಾಲರಾಜ್ ಕಲ್ಲುಮುಟ್ಲು ರವರು ಕಾರು ಚಲಾಯಿಸುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣವಾಗಿ ಜಖಂಗೊಂಡಿರುವುದಾಗಿ ತಿಳಿದು ಬಂದಿದೆ.

ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಬಿರುಸಿನ ಮಳೆ.!

ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಬಿರುಸಿನ ಮಳೆ ಸುರಿದಿದೆ.ಕಾದ ಕಬ್ಬಿಣದಂತಾಗಿದ್ದ ಇಳೆಗೆ ಮಳೆಯ ಸಿಂಚನ ಒಂದಷ್ಟು ತಂಪಾಗಿಸಿದೆ .ಸುಳ್ಯ ಭಾಗದಲ್ಲಿ ಹಲವು ಗ್ರಾಮದಲ್ಲಿ ರಾತ್ರಿ 8 ರ ಸುಮಾರಿಗೆ ಮಳೆಯಾಗಿದೆ, ಪೆರಾಜೆ ಗ್ರಾಮ , ಅರಂತೋಡು ಸೇರಿದಂತೆ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ಬಿರುಸಿನ ಮಳೆಗೆ ಭೂಮಿ ತಂಪಾದರೆ, ಈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI