ಎಡಮಂಗಲದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಎಡಮಂಗಲ ಗ್ರಾಮದ ವಿವಿಧ ಕಾಮಗಾರಿಗಳಿಗೆ ಸಚಿವರ ವಿಶೇಷ ಅನುದಾನದಲ್ಲಿ ಮಂಜೂರುಗೊಂಡ 1.73 ಲಕ್ಷ ರೂಪಾಯಿ ಮೊತ್ತದ ವಿವಿಧ ರಸ್ತೆ ಕಾಮಗಾರಿಗಳ ಗುದ್ದಲಿ ಪೂಜೆಯನ್ನು ಸಚಿವ ಎಸ್. ಅಂಗಾರ ಡಿ. 14ರಂದು ನೆರವೇರಿಸಿದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ…




























