ಅಂತರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಭಾನುವಾರ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಜಯವನ್ನು ಇಡೀ ದೇಶವೇ ಸಂಭ್ರಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ. ​ಪ್ರಧಾನಿ ಮೋದಿಯವರ ಅಭಿನಂದನಾ ಸಂದೇಶ​ಯಶಸ್ಸಿನ ಬೆನ್ನಲ್ಲೇ 'X' ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ, "ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಳ್ಯದ ಜ್ಯೂನಿಯರ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸಚಿವ ಅಂಗಾರ ಉದ್ಘಾಟನೆ.
ರಾಜ್ಯ

ಸುಳ್ಯದ ಜ್ಯೂನಿಯರ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸಚಿವ ಅಂಗಾರ ಉದ್ಘಾಟನೆ.

ಸುಳ್ಯ:ದ.ಕ.ಜಿ.ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ್ರತಿಭಾಕಾರಂಜಿ ಉದ್ಘಾಟನೆಗೊಂಡಿತು. ಬಂದರು,ಮೀನುಗಾರಿಕೆ ಮತ್ತು ಒಳನಾಡು…

ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ:ಮಂಗಳೂರಿನಲ್ಲಿ ಜಿಲ್ಲಾದ್ಯಕ್ಷರಿಂದ ಚಾಲನೆ.
ರಾಜ್ಯ

ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ:ಮಂಗಳೂರಿನಲ್ಲಿ ಜಿಲ್ಲಾದ್ಯಕ್ಷರಿಂದ ಚಾಲನೆ.

ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಅಧ್ಯಕ್ಷರಾದ ಜಾಕೆ ಮಾದವ ಗೌಡರು ಚಾಲನೆ ನೀಡಿದರು. ರಾಜ್ಯದಲ್ಲಿ 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ…

ಡಿಸೆಂಬರ್ 5 ರಂದು ರಾಜೀನಾಮೆ ಹಿಂಪಡೆದಿದ್ದೇವೆ, ವೈಯಕ್ತಿಕ ದ್ವೇಷದಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ರಾಜೀನಾಮೆ ಅಂಗೀಕಾರ, ಇದರ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ — ಶೌವಾದ್ ಗೂನಡ್ಕ
ರಾಜ್ಯ

ಡಿಸೆಂಬರ್ 5 ರಂದು ರಾಜೀನಾಮೆ ಹಿಂಪಡೆದಿದ್ದೇವೆ, ವೈಯಕ್ತಿಕ ದ್ವೇಷದಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ರಾಜೀನಾಮೆ ಅಂಗೀಕಾರ, ಇದರ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ — ಶೌವಾದ್ ಗೂನಡ್ಕ

ನವೆಂಬರ್ 25 ರಂದು ಕೆಲವು ಕಾರಣಗಳಿಂದ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆಯನ್ನು ಡಿಸೆಂಬರ್ 5 ರಂದು ಹಿಂಪಡೆದಿದ್ದು, ಇದೀಗ ಗ್ರಾಮ ಪಂಚಾಯತ್ ಅಧ್ಯಕ್ಷರು ವೈಯಕ್ತಿಕ ದ್ವೇಷವನ್ನು ಇಟ್ಟುಕೊಂಡು ನಾಲ್ವರಲ್ಲಿ ಮೂವರ ರಾಜೀನಾಮೆಯನ್ನು ಅಂಗೀಕರಿಸುವ ಮೂಲಕ ಸೇಡಿನ ರಾಜಕೀಯಕ್ಕೆ ಮುಂದಾಗಿದ್ದಾರೆಂದು ಗ್ರಾಮ ಪಂಚಾಯತ್ ಸದಸ್ಯರಾದ ಶೌವಾದ್ ಗೂನಡ್ಕ…

ಸಂಪಾಜೆ ಗ್ರಾಮ ಪಂಚಾಯತ್‌ನ ಮೂವರು ಸದಸ್ಯರ ರಾಜಿನಾಮೆ ಅಂಗೀಕಾರ…
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್‌ನ ಮೂವರು ಸದಸ್ಯರ ರಾಜಿನಾಮೆ ಅಂಗೀಕಾರ…

ಸಂಪಾಜೆ: ಸಂಪಾಜೆ‌ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹಾಗು ಇತರ ಇಬ್ಬರು ಸದಸ್ಯರ ರಾಜಿನಾಮೆ ಅಂಗೀಕಾರ ಆಗಿದೆ ಎಂದು ತಿಳಿದು ಬಂದಿದೆ. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರಾದ ಶೌವಾದ್ ಗೂನಡ್ಕ ಹಾಗು ವಿಮಲಾ ಪ್ರಸಾದ್ ಅವರು ನ.25 ರಂದು ನೀಡಿದ್ದ ರಾಜಿನಾಮೆ‌ಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ಅಂಗೀಕಾರ…

ಶ್ರೀಗಾಣ ಎಂಟರ್‌ಪ್ರೈಸಸ್ ಇದರ ಉದ್ಘಾಟನಾ ಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭ.
ರಾಜ್ಯ

ಶ್ರೀಗಾಣ ಎಂಟರ್‌ಪ್ರೈಸಸ್ ಇದರ ಉದ್ಘಾಟನಾ ಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭ.

ವಿಟ್ಲ: ನವೀನ್ ಕುಮಾರ್ ಪಾದೆಕಲ್ಲು ಮಾಲಕತ್ವದ ಶ್ರೀಗಾಣ ಎಂಟರ್‌ಪ್ರೈಸಸ್ ಇದರ ಉದ್ಘಾಟನಾಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತುಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭಕನ್ಯಾನ ಕರೋಪಾಡಿ ನೆಲ್ಲಿಕಟ್ಟೆ ಬಸ್ಸು ನಿಲ್ದಾಣ ಬಳಿಶುಭಾರಂಭಗೊಂಡಿತು.ಒಡಿಯೂರು ಗುರುದೇವಾನಂದ ಸ್ವಾಮೀಜಿ ದೀಪ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಶಾಸಕ ರಾಜೇಶ್ ನಾಯ್ಕ…

ಎಚ್ ಭೀಮರಾವ್ ವಾಷ್ಠರ್ ರವರ ಮ್ಯೂಸಿಕ್ ಆಲ್ಬಮ್ ಅಂತಾರಾಷ್ಟ್ರೀಯ   ಚಿತ್ರೋತ್ಸವಕ್ಕೆ ಆಯ್ಕೆ.
ರಾಜ್ಯ

ಎಚ್ ಭೀಮರಾವ್ ವಾಷ್ಠರ್ ರವರ ಮ್ಯೂಸಿಕ್ ಆಲ್ಬಮ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆ.

ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ಇದರ ವತಿಯಿಂದ ಆಯೋಜಿಸಿದ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವ -2022 ಕ್ಕೆ ಸುಳ್ಯದ ಸಾಹಿತಿ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಸಾಹಿತ್ಯ ಬರೆದು ಹಾಡಿರುವ ನಾಗರಹಾಳ ಗುರುಬಾಬಾ ಭಕ್ತಿಗೀತೆಯು ಮ್ಯೂಸಿಕ್ ಆಲ್ಬಮ್ ಸ್ಪರ್ಧೆಗೆ ಆಯ್ಕೆ ಆಗಿದೆ.…

ಪರಪ್ಪೆಯಲ್ಲಿ ಇನ್ನೋವ ಕಾರು ಅಪಘಾತ: ಮದುವೆ ದಿಬ್ಬಣಕ್ಕೆಂದು ಹೊರಟ ತಾಯಿ ಮತ್ತು ಮಗುವಿನ ಧಾರುಣ ಅಂತ್ಯ: ಮೃತಪಟ್ಟವರು ಸುಳ್ಯ ಮೂಲದವರು:
ರಾಜ್ಯ

ಪರಪ್ಪೆಯಲ್ಲಿ ಇನ್ನೋವ ಕಾರು ಅಪಘಾತ: ಮದುವೆ ದಿಬ್ಬಣಕ್ಕೆಂದು ಹೊರಟ ತಾಯಿ ಮತ್ತು ಮಗುವಿನ ಧಾರುಣ ಅಂತ್ಯ: ಮೃತಪಟ್ಟವರು ಸುಳ್ಯ ಮೂಲದವರು:

ಜಾಲ್ಸೂರು - ಕಾಸರಗೋಡು ರಸ್ತೆಯ ಪರಪ್ಪೆ ಬಳಿಮದುವೆ ದಿಬ್ಬಣ ಹೋಗುತ್ತಿದ್ದ ಇನೋವಾ ಕಾರೊಂದುಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಆವಾಹನದಲ್ಲಿದ್ದ ಸುಳ್ಯ ಮೂಲದ ತಾಯಿ ಮತ್ತು ಮಗುಮೃತಪಟ್ಟು ನಾಲ್ವರು ತೀವ್ರ ಜಖಂಗೊಂಡ ಘಟನೆ ಡಿ12. ಸಂಜೆ ನಡೆದಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರಪುತ್ರಿ, ಪರಪ್ಪೆಯ ಶಾನ್ ಎಂಬವರ…

ಸುಳ್ಯಪದವಿನ ವ್ಯಕ್ತಿ ಆಳ್ವಾಸ್ ಕಾಲೇಜಿನ ವೈಟ್ ಲಿಪ್ಟಿಂಗ್ ಕೋಚ್ ಹೃದಯಾಘಾತಕ್ಕೆ ಮೃತ್ಯು.
ರಾಜ್ಯ

ಸುಳ್ಯಪದವಿನ ವ್ಯಕ್ತಿ ಆಳ್ವಾಸ್ ಕಾಲೇಜಿನ ವೈಟ್ ಲಿಪ್ಟಿಂಗ್ ಕೋಚ್ ಹೃದಯಾಘಾತಕ್ಕೆ ಮೃತ್ಯು.

ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸುಳ್ಯಪದವು ನಿವಾಸಿ ಪ್ರಸ್ತುತ ಪಡೀಲಿನಲ್ಲಿ ವಾಸವಿರುವ ರಾಜೇಂದ್ರ ಪ್ರಸಾದ್(42) ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತ ರಾಜೇಂದ್ರ ಪ್ರಸಾದ್ ರವರಿಗೆ ಮನೆಯಲ್ಲಿದ್ದ ಸಂದರ್ಭ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸ್ವತಃ ತಮ್ಮ ಕಾರಿನಲ್ಲಿ ಡ್ರೈವ್…

ಎನ್ನೆಂಸಿ: ವ್ಯವಹಾರ ಆಡಳಿತ ವಿಭಾಗದಿಂದ ದೀಕ್ಷಾ ಟ್ರೇಡರ್ಸ್ ಗೆ ವ್ಯವಹಾರ ಭೇಟಿ.
ರಾಜ್ಯ

ಎನ್ನೆಂಸಿ: ವ್ಯವಹಾರ ಆಡಳಿತ ವಿಭಾಗದಿಂದ ದೀಕ್ಷಾ ಟ್ರೇಡರ್ಸ್ ಗೆ ವ್ಯವಹಾರ ಭೇಟಿ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಪ್ರಥಮ ಬಿಬಿಎ ವಿದ್ಯಾರ್ಥಿಗಳಿಗೆ ಸುಳ್ಯದ ಜಟ್ಟಿಪಳ್ಳದಲ್ಲಿರುವ ದೀಕ್ಷಾ ಟ್ರೇಡರ್ಸ್ ಗೆ ವ್ಯವಹಾರ ಭೇಟಿ ಕಾರ್ಯಕ್ರಮವನ್ನು ಡಿಸೆಂಬರ್ 08 ರಂದು ಆಯೋಜಿಸಲಾಗಿತ್ತು. ದೀಕ್ಷಾ ಟ್ರೇಡರ್ಸ್ ನ ಮಾಲಕರಾದ ಮಾಧವ ರಾವ್ ವಿದ್ಯಾರ್ಥಿಗಳೊಂದಿಗೆ ತಮ್ಮ‌ ಸುದೀರ್ಘ ಕಾಲದ ವ್ಯವಹಾರ ಜ್ಞಾನವನ್ನು…

ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಡಿ.17 ರಂದು ರಾಜ್ಯದಾದ್ಯಂತ ಕಾಲೇಜು ಬಂದ್ ಗೆ NSUI ಕರೆ.
ರಾಜ್ಯ

ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಡಿ.17 ರಂದು ರಾಜ್ಯದಾದ್ಯಂತ ಕಾಲೇಜು ಬಂದ್ ಗೆ NSUI ಕರೆ.

ಪುತ್ತೂರು: ವಿದ್ಯಾರ್ಥಿ ವೇತನ ಪಾವತಿಸದೆ ಸತಾಯಿಸುತ್ತಿರುವ ಕೇಂದ್ರ ಹಾಗು ರಾಜ್ಯ ಸರಕಾರದ ವಿರುದ್ಧ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಡಿಸೆಂಬರ್ 17 ರಂದು ರಾಜ್ಯದಾದ್ಯಂತ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಎನ್.ಎಸ್‌.ಯು.ಐ ರಾಜ್ಯ ಉಪಾಧ್ಯಕ್ಷ ಫಾರೂಕು ಬಯಬ್ಬೆ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI