ಅಂತರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಭಾನುವಾರ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಜಯವನ್ನು ಇಡೀ ದೇಶವೇ ಸಂಭ್ರಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ. ​ಪ್ರಧಾನಿ ಮೋದಿಯವರ ಅಭಿನಂದನಾ ಸಂದೇಶ​ಯಶಸ್ಸಿನ ಬೆನ್ನಲ್ಲೇ 'X' ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ, "ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ.
ರಾಜ್ಯ

ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ.

ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪಾಜೆ ಗ್ರಾಮದ ಗೂನಡ್ಕ ಸಜ್ಜನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಬಂದರು ,ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರಹಿಂಗಾರ ಅರಳಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು ಮುಖ್ಯ ಆಭ್ಯಾಗತರಾಗಿ ಎಸ್ ಆರ್ ವಿಜಯ ಶಂಕರ್ ಭಾಗವಹಿಸಿದ್ದರು.ಡಾ‌. ಶಿವರಾಮ ಕಾರಂತ ಸಭಾಂಗಣ ,…

ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನೂತನ ಕಟ್ಟಡ ಲೋಕಾರ್ಪಣೆ.
ರಾಜ್ಯ

ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನೂತನ ಕಟ್ಟಡ ಲೋಕಾರ್ಪಣೆ.

ನಿಂತಿಕಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿ ಹಾಗೂ ವಾಣಿಜ್ಯ ಕಟ್ಟಡ ಸಾಧನ ಸಹಕಾರ ಸೌಧ ಇಂದು ಲೋಕಾರ್ಪಣೆಗೊಂಡಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಲೋಕಾರ್ಪಣೆಗೊಳಿಸಿದರು.ಆಡಳಿತ ಕಚೇರಿ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಲ್ಯೊಟ್ಟು…

ಕಾರ್ಕಳದ ನೆಲ್ಲಿಕಾರುನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ರಾಜ್ಯ

ಕಾರ್ಕಳದ ನೆಲ್ಲಿಕಾರುನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಕಾರ್ಕಳ, ಡಿಸೆಂಬರ್ 10: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದೆ.ಅಪಘಾತದಲ್ಲಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲ ಆಂಧ್ರ ಮೂಲದವರು ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ 7 ರ…

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಹಾಗೂ  ವಿದ್ಯಾಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದ ನಟ ಹ್ಯಾಟ್ರಿಕ್  ಹೀರೋ ಶಿವರಾಜ್ ಕುಮಾರ್.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಹಾಗೂ ವಿದ್ಯಾಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್.

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡಚಿತ್ರರಂಗದ ನಾಯಕ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಭೇಟಿ ನೀಡಿದರು.ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದಸ್ವೀಕರಿಸಿದರು.ದೇವಸ್ಥಾನದ ವತಿಯಿಂದ ಶಿವರಾಜ್ಕುಮಾರ್ ಅವರನ್ನು ಬರಮಾಡಿಕೊಳ್ಳಲಾಯಿತು.ದೇವಳದ ಸಮಿತಿಯವರು, ಅಧಿಕಾರಿಗಳು,…

ಡಿ.20,21,22 ರಂದು ಆದಿಚುಂಚನಗಿರಿ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಸುಳ್ಯ ತಾಲೋಕಿನಲ್ಲಿ  ಗ್ರಾಮ ವಾಸ್ತವ್ಯ.
ರಾಜ್ಯ

ಡಿ.20,21,22 ರಂದು ಆದಿಚುಂಚನಗಿರಿ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಸುಳ್ಯ ತಾಲೋಕಿನಲ್ಲಿ ಗ್ರಾಮ ವಾಸ್ತವ್ಯ.

ಆದಿಚುಂಚನಗಿರಿ ಮಠದ 72 ನೇ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಡಿ.20,21 , 22 ರಂದು ಮೂರು ದಿನ ಸುಳ್ಯ ವಿವಿಧ ಕಡೆಗಳಲ್ಲಿ ಸಮಾಜದ ಐಕ್ಯತೆಗಾಗಿ ಗ್ರಾಮ ವಾಸ್ತವ್ಯ ನಡೆಸಿ ಸಮುದಾಯ ಸಮ್ಮಿಲನದಲ್ಲಿ ಭಾಗವಹಿಸಲಿದ್ದಾರೆ ಎಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ತಿಳಿಸಿದ್ದಾರೆ.…

ಡಿ .16,17,18 ಸುಳ್ಯ ಚೆನ್ನಕೇಶವ ದೇವಸ್ಥಾನ ವಠಾರದಲ್ಲಿ ಬೃಹತ್ ಕೃಷಿ ಮೇಳ .               15000 ಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ‌.
ರಾಜ್ಯ

ಡಿ .16,17,18 ಸುಳ್ಯ ಚೆನ್ನಕೇಶವ ದೇವಸ್ಥಾನ ವಠಾರದಲ್ಲಿ ಬೃಹತ್ ಕೃಷಿ ಮೇಳ . 15000 ಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ‌.

ಸುಳ್ಯ ಚೆನ್ನಕೇಶವ ದೇವಸ್ಥಾನ ವಠಾರದಲ್ಲಿ ಡಿ 16.ರಿಂದ 18 ರ ವರೆಗೆ, ಮೂರು ದಿನಗಳ ಬೃಹತ್ ಕೃಷಿ ಮೇಳ ನಡೆಯಲಿದ್ದು ಒಟ್ಟು 15000 ಕ್ಕೂ ಅಧಿಕ ಮಂದಿ ಮೇಳದಲ್ಲಿ ಪಾಲ್ಗೊಂಡು ಕೃಷಿ ಮೇಳದ ಸದುಪಯೋಗ ಪಡೆಯಲಿದ್ದಾರೆ ಎಂದು ಕೃಷಿ ಮೇಳದ ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಜಿ ಆರ್ ಪ್ರಸಾದ್…

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರಾಗಿ ಕೆ ವಿಜಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿ ಡಾ. ಉಜ್ವಲ್ ಯು.ಜೆ ನೇಮಕ.
ರಾಜ್ಯ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರಾಗಿ ಕೆ ವಿಜಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿ ಡಾ. ಉಜ್ವಲ್ ಯು.ಜೆ ನೇಮಕ.

ಸುಳ್ಯ: ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿ ಇದರ ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಉಜ್ವಲ್ ಊರುಬೈಲು ನೇಮಕಗೊಂಡಿರುತ್ತಾರೆ. ಕರ್ನಾಟಕ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ…

ಸುಳ್ಯದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಭಾ ಕಾರ್ಯಕ್ರಮ ಮತ್ತು ಸವಲತ್ತುಗಳ ವಿತರಣೆ.
ರಾಜ್ಯ

ಸುಳ್ಯದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಭಾ ಕಾರ್ಯಕ್ರಮ ಮತ್ತು ಸವಲತ್ತುಗಳ ವಿತರಣೆ.

ಸುಳ್ಯ ನಗರ ಪಂಚಾಯತ್ ಮುಖ್ಯ ಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ - 4ರ ಯೋಜನೆಯಲ್ಲಿ ಸುಳ್ಯ ನಗರ ಪಂಚಾಯತ್‌ಗೆ ಮಂಜೂರಾಗಿರುವ ರೂ. 5 ಕೋಟಿ ಮೊತ್ತದಯೋಜನೆಯಲ್ಲಿ ರೂ. 2.80 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗಳ, ಸಣ್ಣ ನೀರಾವರಿ ಇಲಾಖೆಯಿಂದ ಕಲ್ಲುಮುಟ್ಟುವಿನಲ್ಲಿ ಮಂಜೂರಾದ ರೂ. 17.00…

ಸುಳ್ಯ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅಂಗಾರಿಂದ ಚಾಲನೆ.ಸಚಿವರ ವಿಶೇಷ ಮುತುವರ್ಜಿಯಲ್ಲಿ ಬಿಡುಗಡೆಯಾಗಿದೆ 25 ಕೋಟಿ ರೂ ಅನುದಾನ.
ರಾಜ್ಯ

ಸುಳ್ಯ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅಂಗಾರಿಂದ ಚಾಲನೆ.
ಸಚಿವರ ವಿಶೇಷ ಮುತುವರ್ಜಿಯಲ್ಲಿ ಬಿಡುಗಡೆಯಾಗಿದೆ 25 ಕೋಟಿ ರೂ ಅನುದಾನ.

ಸುಳ್ಯ ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಡಿ.9ರಂದು ಶಂಕುಸ್ಥಾಪನೆ ಮತ್ತು ಗುದ್ಧಲಿ ಪೂಜೆ ನೆರವೇರಿಸಿದರುಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ 4. ರ ಯೋಜನೆಯಡಿ 2.80 ಕೋಟಿ ವೆಚ್ಚದಲ್ಲಿ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಮತ್ತು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI