ಅಂತರಾಷ್ಟ್ರೀಯ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ
ಅಂತರಾಷ್ಟ್ರೀಯ ಕ್ರೀಡೆ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ

ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ತೀವ್ರ ನಿರಾಶೆಯಾಗಿದೆ. ಭಾನುವಾರ ಬೆಲ್‌ಫಾಸ್ಟ್‌ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಭಾರತ ತಂಡ, 11ನೇ ರ‍್ಯಾಂಕಿಂಗ್‌ನಲ್ಲಿರುವ ಐರ್ಲೆಂಡ್ ವಿರುದ್ಧ 1 ರನ್‌ನಿಂದ ಆಘಾತಕಾರಿ ಸೋಲು ಕಂಡು ಸರಣಿಯನ್ನು ಕೈಚೆಲ್ಲಿದೆ.ಇದರೊಂದಿಗೆ 2 ಪಂದ್ಯಗಳ ಸರಣಿಯನ್ನು ಐರ್ಲೆಂಡ್ 2-0 ಅಂತರದಿಂದ ವಶಪಡಿಸಿಕೊಂಡು, ಭಾರತದ ವಿರುದ್ಧ ತನ್ನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಟಿ- 20 ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆ ಬಹುತೇಕ ಪೂರ್ಣ: ಸ್ಯಾಮ್ ಕುರ್ರನ್ 18.50 ಕೋಟಿ..!
ಅಂತರಾಷ್ಟ್ರೀಯ

ಟಿ- 20 ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆ ಬಹುತೇಕ ಪೂರ್ಣ: ಸ್ಯಾಮ್ ಕುರ್ರನ್ 18.50 ಕೋಟಿ..!

ಮುಂದಿನ ವರ್ಷದ ಟಿ - 20 ಪ್ರೀಮಿಯರ್ ಲೀಗ್ ಭಾರತದಲ್ಲಿ ನಡೆಯಲಿದ್ದು ಅದಕ್ಕಿಂತ ಮುನ್ನ ನಡೆಯುವ ಐ ಪಿ ಎಲ್ ಪ್ರತಿ ಆಟಗಾರರಿಗೂ ಅವರಿಗೆ ದೊರಕುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಹೆಚ್ಚಿನ ಅವಕಾಶ ಕಲ್ಪಿಸಿಕೊಳ್ಳಬೇಕಾದ ಸಮಯವಾಗಿದ್ದು.ಈ ವರ್ಷದ ಐ ಪಿ ಎಲ್ ಮಿನಿ ಹರಾಜಿನಲ್ಲಿ ಹರಾಜಾದ ಆಟಗಾರರರು ಮತ್ತು ಅವರು…

ರಬ್ಬರ್ ಬೆಳೆಗಾರರ ಹಿತ ಕಾಯಬೇಕಾದ ಸರಕಾರ ರಬ್ಬರ್ ಬೋರ್ಡ್ ಮುಚ್ಚಲು ಹೊರಟಿರುವುದು ಖೇದಕರ : ಟಿ ಎಂ ಶಹೀದ್
ರಾಜ್ಯ

ರಬ್ಬರ್ ಬೆಳೆಗಾರರ ಹಿತ ಕಾಯಬೇಕಾದ ಸರಕಾರ ರಬ್ಬರ್ ಬೋರ್ಡ್ ಮುಚ್ಚಲು ಹೊರಟಿರುವುದು ಖೇದಕರ : ಟಿ ಎಂ ಶಹೀದ್

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕ ಅಧೀನದಲ್ಲಿರುವ ರಬ್ಬರ್ ಬೋರ್ಡನ್ನು ನೀತಿ ಆಯೋಗ ಕೊಟ್ಟಿರುವ ವರದಿಯ ಆಧರಿಸಿ ಮುಚ್ಚಲು ಹೊರಟಿರುವುದು ಖಂಡನೀಯ ಕೇಂದ್ರ ಸರಕಾರದ ಈ ನಿರ್ಧಾರವನ್ನು ನಾವು ವಿರೋದಿಸುತ್ತೇವೆ ಎಂದು ಕೇಂದ್ರ ನಾರುಮಂಡಳಿಯ ಮಾಜಿ ಸದಸ್ಯ ಟಿ ಎಂ ಶಹೀದ್ ಹೇಳಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಡಿ.೨೪…

ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.
ರಾಜ್ಯ

ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.

ಸುರತ್ಕಲ್ ಡಿಸೆಂಬರ್ 24: ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ನ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದಿದ್ದು, ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡುವ ಹೋಗುವ ವೇಳೆ ಸಾವನಪ್ಪಿದ್ದಾರೆ.ಇರಿತಕ್ಕೊಳಗಾದವರನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು…

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ.
ರಾಜ್ಯ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ.

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆಫ್ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅವರುಅನಾರೋಗ್ಯದಿಂದ ಡಿ.24 ರಂದು ನಿಧನರಾದರು ಸಂಹಿತಾ ಅವರು ಮಾಡಾವು ನಿವಾಸಿಯೆಂದು. ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿದಾಖಲಾಗಿದ್ದರು.ಡಿ.23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು.ಡಿ.24ರಂದುಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ…

ಹಠಾತ್ ತೆರೆದ ಕಾರಿನ ಬಾಗಿಲಿಗೆ ಸ್ಕೂಟರ್ ಡಿಕ್ಕಿ :ಸವಾರನಿಗೆ ಗಾಯ.

ಪುತ್ತೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರೊಂದರ ಬಾಗಿಲು ತೆಗೆದ ಸಂದರ್ಭ ಸ್ಕೂಟರ್ ಡಿಕ್ಕಿಯಾದ ಘಟನೆ ನೆಲ್ಲಿಕಟ್ಟೆ ಸಮಿಪ ನಡೆದಿದ್ದು ಘಟನೆಯಿಂದ ಸ್ಕೂಟರ್ ಸವಾರನಿಗೆ ಗಾಯವಾಗಿದೆ.ಪಡೂರು ಗ್ರಾಮದ ಪಂಜಿಗುಡ್ಡೆ ನಿವಾಸಿ ಕೆ ಗೋಪಾಲಕೃಷ್ಣ ರಾವ್ ಗಾಯಗೊಂಡವರು.ಅವರು ಸ್ಕೂಟರ್‌ನಲ್ಲಿ ಪುತ್ತೂರು ಸಿಟಿ ಅಸ್ಪತ್ರೆ ಕಡೆ ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ…

ಸಿರಿಬಾಗಿಲು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗೊ ಹತ್ಯೆ ಆರೋಪಿ  ಪೊಲೀಸ್ ವಶಕ್ಕೆ:ನ್ಯಾಯಾಂಗ ಬಂಧನ.
ರಾಜ್ಯ

ಸಿರಿಬಾಗಿಲು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗೊ ಹತ್ಯೆ ಆರೋಪಿ ಪೊಲೀಸ್ ವಶಕ್ಕೆ:ನ್ಯಾಯಾಂಗ ಬಂಧನ.

ನೆಲ್ಯಾಡಿ:ದನವೊಂದನ್ನು ಕಡಿದು ಮಾಂಸ ಮಾರಾಟ ಮಾಡಿ ಅದರ ಅವಶೇಷ ಸ್ಥಳದಲ್ಲೇ ಬಿಟ್ಟುಹೋಗಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಡಿ.23ರಂದು ಬಂಧಿಸಿದ ಘಟನೆ ವರದಿಯಾಗಿದೆ.ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಮಿತ್ತಮಜಲು ನಿವಾಸಿ ತೋಮಸ್ ಯಾನೆ ಮನೋಜ್ ಬಂಧನಕ್ಕೊಳಗಾದ ವ್ಯಕ್ತಿ.ಸಿರಿಬಾಗಿಲು ಗ್ರಾಮದ ದೇರಣೆ ಅರಣ್ಯ ಪ್ರದೇಶದಲ್ಲಿ ದನವೊಂದನ್ನು ಕಡಿದು ಮಾಂಸ ಮಾರಾಟ…

ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.
ರಾಜ್ಯ

ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.

ಸುಳ್ಯದ -ಕೇರ್ಪಳದಲ್ಲಿ ಬಂಟರ ಸಂಘದಿಂದವತಿಯಿಂದ ನಿರ್ಮಾಣಗೊಂಡ ನೂತನ.ಬಂಟರ ಸಮುದಾಯ ಭವನವನ್ನು ಆಶಾ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.ಮುಂಬೈಯ ಹೇರಂಭಾ ಗ್ರೂಪ್ ಕೇರ್ ಲಿಮಿಟೆಡ್‌ನ ನಿರ್ದೇಶಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ,ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ರಾಜ್ಯ…

ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ – ಓರ್ವ ಸಾವು.
ರಾಜ್ಯ

ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ – ಓರ್ವ ಸಾವು.

ಬೆಳ್ತಂಗಡಿ: ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.ಮೃತರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಎಂದು ಗುರುತಿಸಲಾಗಿದ್ದು, ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಹನೀಫ್(48) ,…

ಕಂದಕಕ್ಕೆ ಉರುಳಿದ ಸೇನಾ ಟ್ರಕ್ : 16 ಸೇನಾ ಯೋಧರು ಹುತಾತ್ಮ.
ರಾಜ್ಯ

ಕಂದಕಕ್ಕೆ ಉರುಳಿದ ಸೇನಾ ಟ್ರಕ್ : 16 ಸೇನಾ ಯೋಧರು ಹುತಾತ್ಮ.

ಸಿಕ್ಕಿಂ: ಸೇನಾ ಟ್ರಕ್‌ವೊಂದು ರಸ್ತೆಅಪಘಾತಕ್ಕೆ ಒಳಗಾದ ಪರಿಣಾಮ ವಾಹನದ ಒಳಗಿದ್ದ16 ಮಂದಿ ಭಾರತೀಯ ಯೋಧರು ಹುತಾತ್ಮರಾದಘಟನೆಯು ಉತ್ತರ ಸಿಕ್ಕಿಂನ ಝೀಮಾ ಎಂಬಲ್ಲಿಸಂಭವಿಸಿದೆ. ಝೀಮಾದ ಕಡಿದಾದ ತಿರುವಿನಲ್ಲಿವಾಹನವನ್ನು ಇಳಿಸುತ್ತಿದ್ದ ಸಂದರ್ಭದಲ್ಲಿ ವಾಹನವುಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಉತ್ತರ ಸಿಕ್ಕಿಂನಲ್ಲಿ ಅಪಘಾತಕ್ಕೀಡಾದ ಭಾರತೀಯಸೇನಾ ವಾಹನವು ಚಾಟೆನ್‌ನಿಂದ…

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.
ರಾಜ್ಯ

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಫಾರಮ್ ಆಫ್ ಬಿಜಿನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ಬಿಬಿಎ ವಿದ್ಯಾರ್ಥಿಗಳಿಗೆ ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ‌ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI