ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಐಪಿಎಸ್ ಪ್ರಣವ್ ಮೊಹಂತಿ ನೇತೃತ್ವದ ಎಸ್‌ಐಟಿ ರಚನೆ
ಧರ್ಮಸ್ಥಳದಲ್ಲಿ ಶವಗಳನ್ನು ಬಲವಂತವಾಗಿ ಹೂತಿಟ್ಟ ಆರೋಪ ಸಂಬಂಧಿಸಿದ ಕೇಸ್ ಇದೀಗ ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ವರ್ಗಾವಣೆಗೊಂಡಿದೆ. ಈ ಎಸ್‌ಐಟಿ ತಂಡದಲ್ಲಿ ಒಟ್ಟು ನಾಲ್ಕು ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅನುಚೇತ್ ಸೌಮ್ಯಾಲತ ಮತ್ತು ಜಿತೇಂದ್ರ ಕುಮಾರ್ ಅವರು ಈ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಐಪಿಎಸ್ ಅಧಿಕಾರಿ ಪ್ರಣವ್…