ಇಂಗ್ಲೆಂಡ್ ಕ್ರಿಕೆಟ್ ಆಲ್‌ರೌಂಡರ್ ಕ್ರಿಸ್ ವೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ
ಲಂಡನ್: ಇಂಗ್ಲೆಂಡ್‌ನ ಪ್ರಮುಖ ಆಲ್‌ರೌಂಡರ್ ಕ್ರಿಸ್ ವೋಕ್ಸ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿರ್ಧಾರವನ್ನು ಹಂಚಿಕೊಂಡ ವೋಕ್ಸ್, “ಇದು ನನಗೆ ಸರಿಯಾದ ಸಮಯ” ಎಂದು ತಿಳಿಸಿದರು. 2011ರಲ್ಲಿ ಅಂತರರಾಷ್ಟ್ರೀಯ ಪ್ರವೇಶ ಮಾಡಿದ ವೋಕ್ಸ್, ಇಂಗ್ಲೆಂಡ್ ಪರ ಒಟ್ಟು 217 ಪಂದ್ಯಗಳನ್ನು ಆಡಿದ್ದಾರೆ. ಈ…
































