ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಬೆಳ್ತಂಗಡಿಯಲ್ಲಿ ಫಾಲ್ಸ್ ನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು.
ರಾಜ್ಯ

ಬೆಳ್ತಂಗಡಿಯಲ್ಲಿ ಫಾಲ್ಸ್ ನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು.

ಸ್ನೇಹಿತರ ಜತೆ ಬೆಳ್ತಂಗಡಿ ತಾಲೂಕಿನಲ್ಲಿರುವ ಎಮಾ೯ಯಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು (ಡಿ.3) ನಡೆದಿದೆ. ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆ ಪದವಿ ಪೂವ೯ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ಮೃತಪಟ್ಟವರು. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು…

ಡಿ.16,17,18 ರಂದು ಸುಳ್ಯದಲ್ಲಿ ಕೃಷಿ ಮೇಳಕ್ಕೆ ಸಿದ್ಧತೆ : ಪೂರ್ವ ಭಾವಿ ಸಭೆ
ರಾಜ್ಯ

ಡಿ.16,17,18 ರಂದು ಸುಳ್ಯದಲ್ಲಿ ಕೃಷಿ ಮೇಳಕ್ಕೆ ಸಿದ್ಧತೆ : ಪೂರ್ವ ಭಾವಿ ಸಭೆ

ಸುಳ್ಯದಲ್ಲಿ ಡಿ.16,17 ಮತ್ತು 18 ರಂದು ಬೃಹತ್ ಕೃಷಿ ಮೇಳ ನಡೆಯಲಿದ್ದು ಸಿದ್ಧತೆಗಳ ಅವಲೋಕನಕ್ಕಾಗಿ ಪೂರ್ವ ಭಾವಿ ಸಭೆಯು ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯಿತು. ಕೃಷಿ ಮೇಳದ ನೇತೃತ್ವ ವಹಿಸಿಕೊಂಡಿರುವ ಪ್ರಣವ ಸಹಕಾರಿ ಸಂಘದ ಅಧ್ಯಕ್ಷ ಜಿ.ಆರ್. ಪ್ರಸಾದ್ ರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಜಿ.ಆರ್. ಪ್ರಸಾದರು‌ ಮಾತನಾಡಿ "ಕಾರ್ಯಕ್ರಮದ…

ಡಿ.10 ರಂದು ಗೂನಡ್ಕದ ಸಜ್ಜನ ಸಭಾಭವನದಲ್ಲಿ 26ನೇ ಸುಳ್ಯ ತಾಲೊಕು ಕನ್ನಡ ಸಾಹಿತ್ಯ ಸಮ್ಮೇಳನ.
ರಾಜ್ಯ

ಡಿ.10 ರಂದು ಗೂನಡ್ಕದ ಸಜ್ಜನ ಸಭಾಭವನದಲ್ಲಿ 26ನೇ ಸುಳ್ಯ ತಾಲೊಕು ಕನ್ನಡ ಸಾಹಿತ್ಯ ಸಮ್ಮೇಳನ.

ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ ದ.10ರಂದು ಗೂನಡ್ಕ ದ ಸಜ್ಜನ ಸಭಾಂಗಣದಲ್ಲಿ ನಡೆಯಲಿದೆ ಎಂದು ಸುಳ್ಯ ತಾ.ಕನ್ನಡಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಮತ್ತು ಸ್ವಾಗತ ಸಮಿತಿ ಅದ್ಯಕ್ಷ ಉಮ್ಮರ್ ಬೀಜದಕಟ್ಟೆ ಹೇಳಿದ್ದಾರೆಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪ್ರಥಮಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ವಿವರ ನೀಡಿದರು.ಬೆಳಿಗ್ಗೆ…

ಡಿ .8 ರಂದು ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಲಿ ಇದರ 5 ನೇ ಶಾಖಾ ಕಛೇರಿ ಉದ್ಘಾಟನೆ.

ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಲಿ ಪುತ್ತೂರು ಇದರ ಐದನೇ ಶಾಖೆಯಾಗಿ ಸುಳ್ಯ ಶಾಖೆ ಜನ ಸೇವೆಗೆ ಲಭ್ಯವಾಗಲಿದೆ .ಎಂದು ಸೊಸೈಟಿ ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ ಅವರು ಇಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಸ್ಟಿ ನಡೆಸಿ ಮಾತನಾಡಿ ಡಿ. 8 ರಂದು ಸುಳ್ಯದ ಖಾಸಾಗಿ…

ಭೂ ನ್ಯಾಯ ಮಂಡಳಿಯ ಸ್ಯದಸ್ಯರ ವಜಾ ಮಾಡಿರುವ ಶಾಸಕರ ನಡೆ ಸರಿಯಲ್ಲ: ಮಹಮ್ಮದ್ ಆಲಿ.
ರಾಜ್ಯ

ಭೂ ನ್ಯಾಯ ಮಂಡಳಿಯ ಸ್ಯದಸ್ಯರ ವಜಾ ಮಾಡಿರುವ ಶಾಸಕರ ನಡೆ ಸರಿಯಲ್ಲ: ಮಹಮ್ಮದ್ ಆಲಿ.

ಪುತ್ತೂರು: ಭೂ ನ್ಯಾಯ ಮಂಡಳಿಯಲ್ಲಿ ತಮ್ಮ ಪರವಾಗಿ ಇರುವವರ ವಿರುದ್ಧವಾಗಿ ತೀರ್ಪು ನೀಡಿದ್ದಾರೆ ಎನ್ನುವ ಕಾರಣಕ್ಕೆ ಭೂ ನ್ಯಾಯ ಮಂಡಳಿಯ ಸದಸ್ಯರನ್ನು ಪುತ್ತೂರು ಶಾಸಕರು ವಜಾಗೊಳಿಸಿದ್ದಾರೆ ಎಂದು ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು…

ಮರ್ದೂರಡ್ಕದಲ್ಲಿ ಕುಣಿತ ಭಜನಾ ತರಬೇತಿ ಆರಂಭ.
ರಾಜ್ಯ

ಮರ್ದೂರಡ್ಕದಲ್ಲಿ ಕುಣಿತ ಭಜನಾ ತರಬೇತಿ ಆರಂಭ.

ಮರ್ದೂರಡ್ಕ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿದಿಯಲ್ಲಿ ದಿನಾಂಕ ಡಿ.2. ರಂದು ಕುಣಿತ ಭಜನಾ ತರಭೇತಿ ಆರಂಭಗೊಂಡಿದೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕು , ಅದ್ಯಕ್ಷರಾದ ಶ್ರೀ ಸುಂದರ ಗೌಡ ಬಿಳಿನೆಲೆಯವರು ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಡಮಂಗಲ ಪಂಚಲಿಂಗೇಶ್ವರ…

ಚೊಕ್ಕಾಡಿಯಲ್ಲಿ ಶೌಚಾಲಯ ಕಟ್ಟಡ ಉದ್ಘಾಟನೆ: ಸುಳ್ಯದ ಸಮರ ಕೆದಂಬಾಡಿ ರಾಮಯ್ಯಗೌಡ ನಾಟಕ ಪ್ರದರ್ಶನ.
ರಾಜ್ಯ

ಚೊಕ್ಕಾಡಿಯಲ್ಲಿ ಶೌಚಾಲಯ ಕಟ್ಟಡ ಉದ್ಘಾಟನೆ: ಸುಳ್ಯದ ಸಮರ ಕೆದಂಬಾಡಿ ರಾಮಯ್ಯಗೌಡ ನಾಟಕ ಪ್ರದರ್ಶನ.

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಮತ್ತು ಅಮರತರಂಗ ಸುಳ್ಯ ಇದರ ಸಹಯೋಗದೊಂದಿಗೆ ಜಿಂದಾಲ್ ಅಲ್ಯುಮಿನಿಯಂ ಕಂಪನಿಯ ಉದಾರ ಕೊಡುಗೆಯಾದ ನೂತನ ಶೌಚಾಲಯ ಕಟ್ಟಡ ಉದ್ಘಾಟನೆ, ಸಾಧಕರಿಗೆ ಸನ್ಮಾನ, ಅಮರ ಸುಳ್ಯದ ಸಮರ ನಾಯಕ ಕೆದಂಬಾಡಿ ರಾಮಯ್ಯ ಗೌಡ ನಾಟಕ ಪ್ರದರ್ಶನವು ನ. ೩೦ರಂದು ಕುಕ್ಕುಜಡ್ಕ ಸುವರ್ಣ ರಂಗ ಚೊಕ್ಕಾಡಿ ವಿದ್ಯಾ…

ಪುತ್ತೂರು: ಕುಡಿದ ಮತ್ತಿನಲ್ಲಿ ತಮ್ಮನನ್ನೇ ಕೊಲೆಗೈದ ಅಣ್ಣ ಆರೋಪಿ ಪರಾರಿ.

ಪುತ್ತೂರು: ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನುಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದಕಟ್ಟಡವೊಂದರಲ್ಲಿ ನಡೆದಿದೆ.ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರುನವರಾದ ನಿಂಗನ ಗೌಡ, ಒಡಹುಟ್ಟಿದ ತಮ್ಮನಾದಮಾದೇವಪ್ಪನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ…

ಪೆರಾಜೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಪಾಜೆ ಹೋಬಳಿ ಘಟಕ ಉದ್ಘಾಟನೆ
ರಾಜ್ಯ

ಪೆರಾಜೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಪಾಜೆ ಹೋಬಳಿ ಘಟಕ ಉದ್ಘಾಟನೆ

ತಳಮಟ್ಟದ ಸಾಹಿತ್ಯ ಕಾರ್ಯಕ್ರಮವನ್ನು ಹೆಚ್ಚೆಚ್ಚು ನಡೆಸುವುದು ಮಾತ್ರವಲ್ಲದೆ ಸಾಮಾಜಿಕ ಸೇವೆಯಲ್ಲಿತೊಡಗಿದ್ದವರ ನೆನಪಿಗೆ ದತ್ತಿ ನಿಧಿಯನ್ನು ಸ್ಥಾಪಿಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ನುಡಿದರು.ಮಡಿಕೇರಿ ಡಿ.2 ರಂದು ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲೆ, ತಾಲ್ಲೂಕು ಸಾ.ಪ.ಮಡಿಕೇರಿ ಇದರಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ…

ಮಂಗಳೂರು: ಮಕ್ಕಳನ್ನು ಕದಿಯುತ್ತಿದ್ದ ಆರೋಪ: ವ್ಯಕ್ತಿಯೋರ್ವನಿಗೆ ಸಾರ್ವಜನಿಕರಿಂದ ಗೂಸಾ.
ರಾಜ್ಯ

ಮಂಗಳೂರು: ಮಕ್ಕಳನ್ನು ಕದಿಯುತ್ತಿದ್ದ ಆರೋಪ: ವ್ಯಕ್ತಿಯೋರ್ವನಿಗೆ ಸಾರ್ವಜನಿಕರಿಂದ ಗೂಸಾ.

ಮಂಗಳೂರಿನಲ್ಲಿ ಮಕ್ಕಳನ್ನು ಕದಿಯುವ ಆರೋಪದ ಮೇಲೆ ವ್ಯಕ್ತಿ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿರುವ ಘಟನೆ ಇಂದು ವರದಿಯಾಗಿದೆ ಮಂಗಳೂರು ವೆನ್ಲಾಕ್ ಆಸ್ಪತ್ರೆ ಸಮೀಪದಲ್ಲಿ ಮಹಿಳೆಯೊಬ್ಬಳು ಮತ್ತು ಮಗುವಿನ ಜೊತೆ ನಡೆದು ಹೋಗುತ್ತಿದ್ದ ವೇಳೆ ಆರೋಪಿತ ವ್ಯಕ್ತಿ ಮಗುವನ್ನು ಎಳೆದು ಕದ್ದೊಯ್ಯಲು ಯತ್ನಿಸಿದ್ದಾನೆ ಎಂದು ಹೇಳಲಾಗಿದೆ ಈ ವೇಳೆ ಮಹಿಳೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI