ಅಂತರಾಷ್ಟ್ರೀಯ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ
ಅಂತರಾಷ್ಟ್ರೀಯ ಕ್ರೀಡೆ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ

ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ತೀವ್ರ ನಿರಾಶೆಯಾಗಿದೆ. ಭಾನುವಾರ ಬೆಲ್‌ಫಾಸ್ಟ್‌ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಭಾರತ ತಂಡ, 11ನೇ ರ‍್ಯಾಂಕಿಂಗ್‌ನಲ್ಲಿರುವ ಐರ್ಲೆಂಡ್ ವಿರುದ್ಧ 1 ರನ್‌ನಿಂದ ಆಘಾತಕಾರಿ ಸೋಲು ಕಂಡು ಸರಣಿಯನ್ನು ಕೈಚೆಲ್ಲಿದೆ.ಇದರೊಂದಿಗೆ 2 ಪಂದ್ಯಗಳ ಸರಣಿಯನ್ನು ಐರ್ಲೆಂಡ್ 2-0 ಅಂತರದಿಂದ ವಶಪಡಿಸಿಕೊಂಡು, ಭಾರತದ ವಿರುದ್ಧ ತನ್ನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಪೆರಾಜೆ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ-ನಾಗಬ್ರಹ್ಮ ದೇವಸ್ಥಾನದಲ್ಲಿ ಕೊರಗ ತನಿಯ ದೈವದ ಕೋಲ‌ ಮತ್ತು ಅಗೆಲು ಸೇವೆ.
ರಾಜ್ಯ

ಪೆರಾಜೆ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ-ನಾಗಬ್ರಹ್ಮ ದೇವಸ್ಥಾನದಲ್ಲಿ ಕೊರಗ ತನಿಯ ದೈವದ ಕೋಲ‌ ಮತ್ತು ಅಗೆಲು ಸೇವೆ.

ಸುಂದರ ತಾಣವಾಗಿಯೂ.. ಪ್ರೇಕ್ಷಣೀಯ ತಾಣವಾಗಿಯೂ .ಚಾರಣಾ ತಾಣವಾಗಿಯೂ ಧಾರ್ಮಿಕವಾಗಿಯೂ ಗುರುತಿಸಿಕೊಂಡಿರು ಸ್ಥಳ ಬೆಟ್ಟದಪುರ.ಎತ್ತರದ ಬೆಟ್ಟವನ್ನು ಏರಿ ಹೋದರೆ ಸಿಗುವುದೇ ಬೆಟ್ಟಪುರ ಕ್ಷೇತ್ರ ಅಲ್ಲಿ ಸುಮಾರು101..ಮೆಟ್ಟಿಲು ಹತ್ತಿದರೆ ಗೋಚರವಾಗುವು ಗುಡಿಯೇ ಶ್ರೀ ದುರ್ಗಾ ಮಹಕಾಳಿ ದೇವಿಯ ಸಾನಿಧ್ಯ ಮತ್ತು ನಾಗಭ್ರಹ್ಮ ದೇವಸ್ಥಾನವಿದೆ.ಪ್ರತಿನಿತ್ಯ ತಾಲೋಕು ಜಿಲ್ಲೆ ಸೇರಿದಂತೆ ಹೊರಭಾಗದಿಂದ ನೂರಾರು ಭಕ್ತರು…

ಗ್ರಾಮ ಪಂಚಾಯತ್ ಗೌರವಧನ ಹೆಚ್ಚಳ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸ್ವಾಗತ.
ರಾಜ್ಯ

ಗ್ರಾಮ ಪಂಚಾಯತ್ ಗೌರವಧನ ಹೆಚ್ಚಳ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸ್ವಾಗತ.

ಕಳೆದ 2 ಅಧಿವೇಶನದಲ್ಲಿ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಕನಿಷ್ಟ ಪಕ್ಷ ಮಾಹೆಯಾನ ಹತ್ತು ಸಾವಿರ ರೂಪಾಯಿ ಹೆಚ್ಚಿಸಬೇಕೆಂದು ಹಾಗು ಕೇರಳ ಮಾದರಿಯ ಆಡಳಿತವನ್ನು ಅನುಸರಿಸಬೇಕೆಂಬುದರ ಬಗ್ಗೆ ನಾನು ವಿಧಾನ ಪರಿಷತ್ತಿನಲ್ಲಿ ಸುರ್ಧೀಘವಾಗಿ ಚರ್ಚೆ ನಡೆಸಿದ್ದೆ. ಆದರೆ ರಾಜ್ಯ ಸರ್ಕಾರವು ಇಂದು ಗೌರವಧನವನ್ನು ಕೇವಲ ರೂಪಾಯಿ 1000 ರಿಂದ…

ರಾಜ್ಯ ಸರಕಾರದಿಂದ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವ ಧನ ಹೆಚ್ಚಳ.
ರಾಜ್ಯ

ರಾಜ್ಯ ಸರಕಾರದಿಂದ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವ ಧನ ಹೆಚ್ಚಳ.

ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯತ್ ಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನವನ್ನು ರಾಜ್ಯ ಸರಕಾರ ಹೆಚ್ಚಳ ಮಾಡಿದೆಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.…

ಮೆಸ್ಸಿಗೆ ವಿಜಯದ ವಿದಾಯ:ಅರ್ಜೆಂಟಿನಾ ವಿಶ್ವ ಚಾಂಪಿಯನ್.
ಅಂತರಾಷ್ಟ್ರೀಯ

ಮೆಸ್ಸಿಗೆ ವಿಜಯದ ವಿದಾಯ:
ಅರ್ಜೆಂಟಿನಾ ವಿಶ್ವ ಚಾಂಪಿಯನ್.

ಲುಸೈಲ್: ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಈ ಮೂಲಕ ಫಿಫಾ ಫುಟ್‌ಬಾಲ್ ಫೈನಲಿನಲ್ಲಿ ನಾಯಕಲಿಯೋನೆಲ್ ಮೆಸ್ಸಿ ಅವರ ಅತ್ಯದ್ಭುತ ಆಟದಿಂದಾಗಿಕೊನೆಯ ಪಂದ್ಯದಲ್ಲಿ ಮೆಸ್ಸಿ 2 ಗೋಲ್ ಹೊಡೆದು ತಂಡಕ್ಕೆ ಜಯ ತಂದು ಕೊಡುವ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಅರ್ಜೆಂಟೀನಾ…

ಪಯಸ್ವಿನಿ ಕೃಷಿ ಮೇಳ ಸಮಾರೋಪ: ಕೃಷಿಯಲ್ಲಿ ಸ್ವಾತಂತ್ರ್ಯವಿದೆ, ವಿರಾಮವಿದೆ, ಆರೋಗ್ಯವಿದೆ: ಒಡಿಯೂರು ಶ್ರೀ.
ರಾಜ್ಯ

ಪಯಸ್ವಿನಿ ಕೃಷಿ ಮೇಳ ಸಮಾರೋಪ: ಕೃಷಿಯಲ್ಲಿ ಸ್ವಾತಂತ್ರ್ಯವಿದೆ, ವಿರಾಮವಿದೆ, ಆರೋಗ್ಯವಿದೆ: ಒಡಿಯೂರು ಶ್ರೀ.

ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿಪ್ರಣವ ಸೌಹಾರ್ದ ಸಹಕಾರಿ ಸಂಘ ನಿ ,ಸುಳ್ಯ ರೈತ ಉತ್ಪಾದಕರ ಕಂಪೆನಿ ನಿ, ಮಂಗಳೂರು ವಿಶ್ವವಿದ್ಯಾನಿಲಯ , ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು , ಸಹಕಾರಿ ಯೂನಿಯನ್ ಜಂಟಿ ಆಶ್ರಯದಲ್ಲಿ ತಾಲೂಕು ಆಡಳಿತ, ನಗರ ಪಂಚಾಯತ್ ಮತ್ತು ಕೃಷಿ ಸಂಬಂಧಿತ ಸರಕಾರಿ…

ವಿಟಿಯು ಎಂ.ಪಿ.ಸಿ. ಕನ್ಸಿಡರೇಶನ್ ಕಮಿಟಿ ಸದಸ್ಯರಾಗಿ ಡಾ.ಉಜ್ವಲ್ ಯು.ಜೆ.
ರಾಜ್ಯ

ವಿಟಿಯು ಎಂ.ಪಿ.ಸಿ. ಕನ್ಸಿಡರೇಶನ್ ಕಮಿಟಿ ಸದಸ್ಯರಾಗಿ ಡಾ.ಉಜ್ವಲ್ ಯು.ಜೆ.

ಸುಳ್ಯ: ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಮತ್ತು ವಿಭಾಗ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆಯವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ಎಂ.ಪಿ.ಸಿ. ಕನ್ಸಿಡರೇಶನ್ ಕಮಿಟಿಗೆ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಕ್ಸಿಕ್ಯುಟಿವ್ ಕೌನ್ಸಿಲ್…

ಆದಿ ಚುಂಚನಗಿರಿ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗಮನ ಹಿನ್ನೆಲೆ ಕೋಟೆಮುಂಡುಗಾರಿನಲ್ಲಿ ಪೂರ್ವಭಾವಿ ಸಭೆ.
ರಾಜ್ಯ

ಆದಿ ಚುಂಚನಗಿರಿ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗಮನ ಹಿನ್ನೆಲೆ ಕೋಟೆಮುಂಡುಗಾರಿನಲ್ಲಿ ಪೂರ್ವಭಾವಿ ಸಭೆ.

ಆದಿ ಚುಂಚನಗಿರಿ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಸುಳ್ಯ ತಾಲೂಕಿಗೆ ಭೇಟಿ ನೀಡಲಿದ್ದು ,ಕಳಂಜ ಗ್ರಾಮಕ್ಕೆ ಡಿ.21ರಂದು ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿಕೋಟೆಮುಂಡುಗಾರಿನ ಕಳಂಜ ಬಾಳಿಲ ಸೊಸೈಟಿಯಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ವೇದಿಕೆಯಲ್ಲಿ ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೊಲ್ಟಾರು,ಕಾರ್ಯದರ್ಶಿ ಬೆಳ್ಯಪ್ಪ…

ಬಿಜೆಪಿ ಮುಖಂಡರ ಬಗ್ಗೆ ಆರೋಪ ಮಾಡುವ ರೀತಿಯಲ್ಲಿ ಮಾತನಾಡಿರುವ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ಬಿಜೆಪಿ ಪಕ್ಷದಿಂದ ಉಚ್ಚಾಟನೆ;
ರಾಜ್ಯ

ಬಿಜೆಪಿ ಮುಖಂಡರ ಬಗ್ಗೆ ಆರೋಪ ಮಾಡುವ ರೀತಿಯಲ್ಲಿ ಮಾತನಾಡಿರುವ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ಬಿಜೆಪಿ ಪಕ್ಷದಿಂದ ಉಚ್ಚಾಟನೆ;

ಪುತ್ತೂರು: ಜನಪ್ರತಿನಿಧಿಗಳು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸೇರಿದಂತೆ ವಿವಿಧ ರಾಜಕಾರಣಿಗಳ ಬಗ್ಗೆ ವಿರುದ್ಧವಾಗಿ ಮಾತನಾಡಿರುವ ಆರೋಪದ ಮೇಲೆ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ತಿಳಿಸಿದ್ದಾರೆ.ಬಿಜೆಪಿ ಬೆಂಬಲಿತ ಕೆಡಿಪಿ ಸದಸ್ಯ ಅಬ್ದುಲ್…

ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘ ದಿಂದ 31 ನೇ ವರ್ಷದ ಅಯ್ಯಪ್ಪ ದೀಪೋತ್ಸವ.
ರಾಜ್ಯ

ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘ ದಿಂದ 31 ನೇ ವರ್ಷದ ಅಯ್ಯಪ್ಪ ದೀಪೋತ್ಸವ.

ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘದಿಂದ 31 ನೇ ವರ್ಷದ ಅಯ್ಯಪ್ಪ ಸ್ವಾಮಿ ದೀಪೋತ್ಸವ ಶಾಸ್ತಾವು ದೇವಸ್ಥಾನದ ವಠಾರದಲ್ಲಿ ಡಿ.17.ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರಾಜೆ ಅಯ್ಯಪ್ಪ ಸ್ವಾಮೀ ದೀಪೋತ್ಸವ ಸಂಘದ ಅಧ್ಯಕ್ಷ ಸುರೇಶ್ ಪೆರುಮುಂಡ ವಹಿಸಿದ್ದರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ…

ಸುಳ್ಯ ಕೃಷಿ ಮೇಳದ ಎರಡನೇ ದಿನದ ಸಭಾ ಕಾರ್ಯಕ್ರಮ:ಸಾಧಕರಿಗೆ ಸನ್ಮಾನ:ಕೃಷಿ ಮತ್ತು ಧಾರ್ಮಿಕತೆಗೆ ಅವಿನಾಭಾವ ಸಂಭಂದವಿದೆ: ಶ್ರೀ ಗುಣಕರ ರಾಮದಾಸ್
ರಾಜ್ಯ

ಸುಳ್ಯ ಕೃಷಿ ಮೇಳದ ಎರಡನೇ ದಿನದ ಸಭಾ ಕಾರ್ಯಕ್ರಮ:ಸಾಧಕರಿಗೆ ಸನ್ಮಾನ:ಕೃಷಿ ಮತ್ತು ಧಾರ್ಮಿಕತೆಗೆ ಅವಿನಾಭಾವ ಸಂಭಂದವಿದೆ: ಶ್ರೀ ಗುಣಕರ ರಾಮದಾಸ್

ಸುಳ್ಯದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಕೃಷಿಮೇಳದ ಎರಡನೇ ದಿನದ ಸಭಾ ಕಾರ್ಯಕ್ರಮ ಕುರುಂಜಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷ ಡಾ.ಕೆ ವಿ ಚಿದಾನಂದ ವಹಿಸಿದ್ದರು, ಕಾರ್ಯಕ್ರಮದಲ್ಲಿ ಪಂಜದ ಕಾಯಕಯೋಗಿ ತನ್ನ 6 ಎಕರೆ ಭೂಮಿಯಲ್ಲಿ ಸಮಗ್ರ ಕೃಷಿ ಮಾಡಿ ಸಾಧನೆಯನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI