ಸುಬ್ರಹ್ಮಣ್ಯದಲ್ಲಿ ಎಚ್ಚೆತ್ತುಕೊಳ್ಳದ ಪಂಚಾಯತ್ ಆಡಳಿತ ಮತ್ತು ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರ ಆಕ್ರೋಶ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ದೇವರ ದರ್ಶನ ಪಡೆಯಲೆಂದೋ.. ತಮ್ಮ ಇಷ್ಠಾರ್ಥ ಈಡೇರಲೆಂದೊ....ಆರೋಗ್ಯ ನೀಡಲೆಂದೋ... ಊರ ಹಾಗು ಪರವೂರ ಭಕ್ತರು ದೇವರಲ್ಲಿ ಪ್ರಾರ್ಥಿಸಲು ಕುಕ್ಕೆ ಕ್ಷೇತ್ರಕ್ಕೆ ಬರುತ್ತಾರೆ.ಆದರೆ ಇಲ್ಲಿಯ ಬೀದಿನಾಯಿಗಳ ಹಾವಳಿಯಿಂದ ಜನರ ಜೀವಕ್ಕೆ ಕುತ್ತು ತರುವಂತಹ ಘಟನೆಯೊಂದು ಇಂದು ಮುಂಜಾನೆ ನಡೆದಿದ್ದು. ದೇವಸ್ಥಾನದ ಒಳಗಡೆ ಧರ್ಮಸಮ್ಮೇಳನ ಮಂಟಪದಲ್ಲಿ ಹಾಸನಮೂಲದ…



























