ಅಂತರಾಷ್ಟ್ರೀಯ

IND VS NZ 2ND ODI: ಭಾರತ ವಿರುದ್ಧ ಕಿವೀಸ್‌ಗೆ ಭರ್ಜರಿ ಜಯ: ಡೇರಿಲ್ ಮಿಚೆಲ್ ಅಬ್ಬರದ ಶತಕ, ಸರಣಿ ಸಮಬಲ!
ಅಂತರಾಷ್ಟ್ರೀಯ ಕ್ರೀಡೆ

IND VS NZ 2ND ODI: ಭಾರತ ವಿರುದ್ಧ ಕಿವೀಸ್‌ಗೆ ಭರ್ಜರಿ ಜಯ: ಡೇರಿಲ್ ಮಿಚೆಲ್ ಅಬ್ಬರದ ಶತಕ, ಸರಣಿ ಸಮಬಲ!

ರಾಜ್‌ಕೋಟದಲ್ಲಿನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಸ್ಫೋಟಕ ಶತಕ ಸಿಡಿಸಿದ ಡೇರಿಲ್ ಮಿಚೆಲ್ ಕಿವೀಸ್ ಗೆಲುವಿನ ರೂವಾರಿಯಾದರು. ಈ ಗೆಲುವಿನೊಂದಿಗೆ ಪ್ರವಾಸಿ ತಂಡ ಮೂರು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಭಾರತ ನೀಡಿದ್ದ 285 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲಿ ಅಲ್ಪ ಹಿನ್ನಡೆಯಾಯಿತು. ಆದರೆ, ಮೂರನೇ ವಿಕೆಟ್‌ಗೆ ಒಂದಾದ ಡೇರಿಲ್ ಮಿಚೆಲ್ (ಅಜೇಯ 131)…

ರಾಜ್ಯ

ಧಾರ್ಮಿಕ

ಅಯ್ಯಪ್ಪನ ಸನ್ನಿಧಿಯಲ್ಲಿ ಭಕ್ತ ಸಾಗರ: ದಾಖಲೆ ಮುರಿದ ಶಬರಿಮಲೆ ಆದಾಯ, ಕಳೆದ ವರ್ಷಕ್ಕಿಂತ ಭರ್ಜರಿ ಏರಿಕೆ!

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಈ ಬಾರಿಯ ಮಂಡಲ-ಮಕರವಿಳಕ್ಕು ಯಾತ್ರಾ ಸೀಸನ್‌ನಲ್ಲಿ ಭಕ್ತರ ಹರಿವು ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ನವೆಂಬರ್ 16ರಿಂದ ಜನವರಿ 12ರವರೆಗಿನ ಅವಧಿಯಲ್ಲಿ ಬರೋಬ್ಬರಿ 51 ಲಕ್ಷಕ್ಕೂ ಹೆಚ್ಚು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ. ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ​ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. 2024-25ರ ಯಾತ್ರಾ ಹಂಗಾಮಿನಲ್ಲಿ…

ಅಯ್ಯಪ್ಪನ ಸನ್ನಿಧಿಯಲ್ಲಿ ಭಕ್ತ ಸಾಗರ: ದಾಖಲೆ ಮುರಿದ ಶಬರಿಮಲೆ ಆದಾಯ, ಕಳೆದ ವರ್ಷಕ್ಕಿಂತ ಭರ್ಜರಿ ಏರಿಕೆ!
ಧಾರ್ಮಿಕ ರಾಷ್ಟ್ರೀಯ
​ಬೆಂಗಳೂರು: ಧಾರ್ಮಿಕ ಮೆರವಣಿಗೆಯ ಮೇಲೆ ಕಲ್ಲು ತೂರಾಟ – ಜೆಜೆಆರ್ ನಗರದಲ್ಲಿ ಪೊಲೀಸ್ ಬಂದೋಬಸ್ತ್
ಅಪರಾಧ ಧಾರ್ಮಿಕ ರಾಜ್ಯ

​ಬೆಂಗಳೂರು: ಧಾರ್ಮಿಕ ಮೆರವಣಿಗೆಯ ಮೇಲೆ ಕಲ್ಲು ತೂರಾಟ – ಜೆಜೆಆರ್ ನಗರದಲ್ಲಿ ಪೊಲೀಸ್ ಬಂದೋಬಸ್ತ್

ಬೆಂಗಳೂರು: ನಗರದ ಜಗಜೀವನ್ ರಾಮ್ ನಗರ (ಜೆಜೆಆರ್ ನಗರ) ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಧಾರ್ಮಿಕ ಮೆರವಣಿಗೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯ ವಿವರ: ​ಸ್ಥಳೀಯ ಓಂ ಶಕ್ತಿ ದೇವಸ್ಥಾನದಿಂದ ದೇವತಾ ಮೂರ್ತಿಯ ರಥೋತ್ಸವ ಮೆರವಣಿಗೆ ಸಾಗುತ್ತಿದ್ದಾಗ ಈ ಅಹಿತಕರ ಘಟನೆ ಸಂಭವಿಸಿದೆ. ಭಕ್ತರು ರಥವನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ ದಿಢೀರನೆ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಈ ಘಟನೆಯಲ್ಲಿ ಇಬ್ಬರು…

ಮೊಟ್ಟೆತ್ತಡ್ಕದಲ್ಲಿ ಶ್ರೀ ರಕ್ತೇಶ್ವರಿ–ಚಾಮುಂಡೇಶ್ವರಿ ಶಿಲಾಮಯ ದೇವಾಲಯ ಗರ್ಭಗುಡಿ ಶಿಲಾನ್ಯಾಸ; ಶಾಸಕ ಅಶೋಕ್ ಕುಮಾರ್ ರೈ ಭಾಗಿ

ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಮಿಶನ್ ಮೂಲೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಹಾಗೂ ಶ್ರೀ ಚಾಮುಂಡೇಶ್ವರಿ ಶಿಲಾಮಯ ದೇವಾಲಯಗಳ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಭಕ್ತಾದಿಗಳ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಅರೆಮಾದನಹಳ್ಳಿಯ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಮತ್ತು ಮಾಣಿಲ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ…

ಮೊಟ್ಟೆತ್ತಡ್ಕದಲ್ಲಿ ಶ್ರೀ ರಕ್ತೇಶ್ವರಿ–ಚಾಮುಂಡೇಶ್ವರಿ ಶಿಲಾಮಯ ದೇವಾಲಯ ಗರ್ಭಗುಡಿ ಶಿಲಾನ್ಯಾಸ; ಶಾಸಕ ಅಶೋಕ್ ಕುಮಾರ್ ರೈ ಭಾಗಿ
ಧಾರ್ಮಿಕ ಪ್ರಾದೇಶಿಕ
ಶಬರಿಮಲೆ ಚಿನ್ನ ದುರುಪಯೋಗ ಪ್ರಕರಣ: SIT ತನಿಖೆ ತೀವ್ರ, 476 ಗ್ರಾಂ ಚಿನ್ನ ವಶ, ISRO ತಾಂತ್ರಿಕ ನೆರವು
ಅಪಘಾತ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ದುರುಪಯೋಗ ಪ್ರಕರಣ: SIT ತನಿಖೆ ತೀವ್ರ, 476 ಗ್ರಾಂ ಚಿನ್ನ ವಶ, ISRO ತಾಂತ್ರಿಕ ನೆರವು

ಕೇರಳ ಹೈಕೋರ್ಟ್ ನಿರ್ದೇಶನದಂತೆ ರಚಿಸಲಾದ ವಿಶೇಷ ತನಿಖಾ ತಂಡ (SIT) ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಚಿನ್ನದ ಲೇಪಿತ ತಾಮ್ರದ ಫಲಕಗಳು ಮತ್ತು ದ್ವಾರಪಾಲಕ ವಿಗ್ರಹಗಳಲ್ಲಿ ನಡೆದ ಚಿನ್ನದ ದುರುಪಯೋಗ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರು ಮೂಲದ ಉದ್ಯಮಿ ಹಾಗೂ ಮಾಜಿ ಅರ್ಚಕರ ಸಹಾಯಕ ಉನ್ನಿಕೃಷ್ಣನ್ ಪೊಟ್ಟಿಯನ್ನು ಎಸ್‌ಐಟಿ ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ. 2019ರಲ್ಲಿ ದೇಗುಲದ ದ್ವಾರಪಾಲಕ ವಿಗ್ರಹಗಳು ಮತ್ತು ಗರ್ಭಗುಡಿಯ ಬಾಗಿಲುಗಳಿಗೆ ಚಿನ್ನದ ಲೇಪನ ಮಾಡುವ ಗುತ್ತಿಗೆಯನ್ನು ಇವರಿಗೆ ನೀಡಲಾಗಿತ್ತು.…

ಕ್ರೀಡೆ

ಮನೋರಂಜನೆ

Hiking lowers stress levels.
Uncategorized

Hiking lowers stress levels.

What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI