ಅಂತರಾಷ್ಟ್ರೀಯ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಅಂತರಾಷ್ಟ್ರೀಯ ಕ್ರೀಡೆ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.​ ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತು. ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಮಾದರಿಯಲ್ಲಿ ಭಾರತ ತಂಡದ ವಿರುದ್ಧ ಐರ್ಲೆಂಡ್‌ಗೆ ಸಿಕ್ಕ ಮೊದಲ ಗೆಲುವು ಇದಾಗಿದೆ. ವೇಗವಾಗಿ ಹೊಂದಿಕೊಳ್ಳುವುದು…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಅಡಿಕೆ ಬೆಳೆಗಾರನಿಗೆ ಕಂಟಕವಾಗಿ ಕಾಡುತ್ತಿರುವ ಅಡಿಕೆ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕಿ ರೋಗ. ನೊಂದ ಕೃಷಿಕರಿಂದ ಪಕ್ಷಾತೀತ ತಂಡವಾಗಿ ಡಾ. ವಿರೇಂದ್ರ ಹೆಗ್ಗಡೆಯವರಿಗೆ ಮನವಿ ಮಾಡಿ ರೈತರ ಪರ ಧ್ವನಿಯಾಗುವಂತೆ    ಮನವಿ ನೀಡಲು ನಿರ್ಧಾರ.
ರಾಜ್ಯ

ಅಡಿಕೆ ಬೆಳೆಗಾರನಿಗೆ ಕಂಟಕವಾಗಿ ಕಾಡುತ್ತಿರುವ ಅಡಿಕೆ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕಿ ರೋಗ. ನೊಂದ ಕೃಷಿಕರಿಂದ ಪಕ್ಷಾತೀತ ತಂಡವಾಗಿ ಡಾ. ವಿರೇಂದ್ರ ಹೆಗ್ಗಡೆಯವರಿಗೆ ಮನವಿ ಮಾಡಿ ರೈತರ ಪರ ಧ್ವನಿಯಾಗುವಂತೆ ಮನವಿ ನೀಡಲು ನಿರ್ಧಾರ.

ಸಂಪಾಜೆಯಿಂದ ಆಕ್ರಮಿಸಿ ಬರುತ್ತಿರುವ ಅಡಿಕೆ ಎಲೆ ಹಳದಿರೋಗ ಮತ್ತು ಎಲೆ ಚುಕ್ಕಿ ರೋಗಕ್ಕೆ ಕಂಗಾಲಾಗಿರುವ ಸುಳ್ಯ ಬಾಗದ ಅಡಿಕೆ ಬೆಳೆಗಾರರು ಪಕ್ಷಾತೀತ ವಾಗಿ ಒಂದು ಸಂಘಟನೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿವಿಧ ಪದಾದಿಕಾರಿಗಳು ರಚಿಸಿಕೊಂಡು, ಈ ಭಾಗದ ರೈತರ ದ್ವನಿಯಾಗಬೇಕೆಂದು ಸರಕಾರ ಮಟ್ಟದಲ್ಲಿ ರಾಜ್ಯದ ಅಡಿಕೆ ಬೆಳೆಗಾರರ ರಕ್ಷಣೆಗೆ…

ಪಾಲಡ್ಕದಲ್ಲಿ ಸರಣಿ ಅಪಘಾತ, ಬೈಕ್ ಸವಾರು ಮತ್ತು ಕಾರು ಚಾಲಕನಿಗೆ ಗಾಯ.
ರಾಜ್ಯ

ಪಾಲಡ್ಕದಲ್ಲಿ ಸರಣಿ ಅಪಘಾತ, ಬೈಕ್ ಸವಾರು ಮತ್ತು ಕಾರು ಚಾಲಕನಿಗೆ ಗಾಯ.

ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ಡಿ.15 ರ ಮದ್ಯಾಹ್ನ ವರದಿಯಾಗಿದೆ, ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಮತ್ತು ಮಡಿಕೇರಿಯಿಂದ ಮಂಗಳೂರು ಕಡೆಗೆ…

“ನಾನು ಅದು ಮತ್ತು ಸರೋಜ” ಸುಳ್ಯ ಮೂಲದ ನಿರ್ದೇಶಕನ ಹೊಸ ಚಿತ್ರದ ಟ್ರೈಲರ್ ಬಿಡುಗಡೆ.
ರಾಜ್ಯ

“ನಾನು ಅದು ಮತ್ತು ಸರೋಜ” ಸುಳ್ಯ ಮೂಲದ ನಿರ್ದೇಶಕನ ಹೊಸ ಚಿತ್ರದ ಟ್ರೈಲರ್ ಬಿಡುಗಡೆ.

"ನಾನು ಅದು ಮತ್ತು ಸರೋಜ"ಹೆಸರೇ ಸೂಚಿಸುವಂತೆ" ಅದು" ಇಲ್ಲಿ ಯಾವುದು ಎನ್ನುವುದೇ ಕುತೂಹಲ, ಲೂಸ್ ಮಾದ ಯೋಗಿ ,ಅಪೂರ್ವ, ದತ್ತಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಿತ್ರ ಇಂದು ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಪ್ರತಿಷ್ಠಿತ ಎಂ .ಎಂ.ಲೆಗ್ಸಿ ಸಭಾಂಗಣದಲ್ಲಿ ನಡೆಯಿತು. ಬೆಂಗಳೂರು ಹೇಳಿ ಕೇಳಿ ಮಾಯಾ ನಗರಿ…

ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ, ಹಿಂದೆ ಸುಳ್ಯದಲ್ಲಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್ ಪಾಲುದಾರರಾಗಿದ್ದ : ಕೆ ಪಿ ಶಿವಪ್ರಕಾಶ್ ನಿಧನ.
ರಾಜ್ಯ

ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ, ಹಿಂದೆ ಸುಳ್ಯದಲ್ಲಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್ ಪಾಲುದಾರರಾಗಿದ್ದ : ಕೆ ಪಿ ಶಿವಪ್ರಕಾಶ್ ನಿಧನ.

ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ , ಕೆಲ ವರ್ಷಗಳ ಹಿಂದೆ ಸುಳ್ಯದಲ್ಲಿ ತತ್ವಮಸಿ ಚಾರಿಟೇಬಲ್ ಟ್ಟಸ್ಟ್ ನ ಪಾಲುದಾರರಾಗಿದ್ದ. ಕೆ.ಪಿ.ಶಿವಪ್ರಕಾಶ್ರವರು ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಅವರಿಗೆ ಸುಮಾರು 58 ವರ್ಷ ವಯಸ್ಸಾಗಿತ್ತು.ಇತ್ತೀಚಿನ ಕೆಲ ಸಮಯದಿಂದ ಪುತ್ತೂರಿನಲ್ಲಿ ಬಾಡಿಗೆಮನೆಯಲ್ಲಿ ನೆಲೆಸಿದ್ದರು. ಕಳೆದ ಸೋಮವಾರಮನೆಯಲ್ಲಿರುವಾಗ ಅವರಿಗೆ ಬ್ರೈನ್ ಹ್ಯಾಮರೇಜ್ಆಯಿತೆನ್ನಲಾಗಿದೆ.…

ಎಡಮಂಗಲದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ.
ರಾಜ್ಯ

ಎಡಮಂಗಲದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಎಡಮಂಗಲ ಗ್ರಾಮದ ವಿವಿಧ ಕಾಮಗಾರಿಗಳಿಗೆ ಸಚಿವರ ವಿಶೇಷ ಅನುದಾನದಲ್ಲಿ ಮಂಜೂರುಗೊಂಡ 1.73 ಲಕ್ಷ ರೂಪಾಯಿ ಮೊತ್ತದ ವಿವಿಧ ರಸ್ತೆ ಕಾಮಗಾರಿಗಳ ಗುದ್ದಲಿ ಪೂಜೆಯನ್ನು ಸಚಿವ ಎಸ್. ಅಂಗಾರ ಡಿ. 14ರಂದು ನೆರವೇರಿಸಿದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ…

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ.
ರಾಜ್ಯ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ.

ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ಕೊಡಗು ಮತ್ತು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಜಂಟಿ ಆಶ್ರಯದಲ್ಲಿ ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆಯು ಡಿ.14ರಂದು ಸಹಕಾರ ಸದನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ದುಗಲಡ್ಕದಲ್ಲಿ “ನಮ್ಮ ಕ್ಲಿನಿಕ್”ಉದ್ಘಾಟನೆ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆ ತಲುಪುವಂತಾಗಬೇಕು:ಸಚಿವ ಎಸ್. ಅಂಗಾರ.
ರಾಜ್ಯ

ದುಗಲಡ್ಕದಲ್ಲಿ “ನಮ್ಮ ಕ್ಲಿನಿಕ್”ಉದ್ಘಾಟನೆ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆ ತಲುಪುವಂತಾಗಬೇಕು:ಸಚಿವ ಎಸ್. ಅಂಗಾರ.

ಸುಳ್ಯ:ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಪ್ರಾರಂಭಿಸುತ್ತಿರುವ “ನಮ್ಮ ಕ್ಲಿನಿಕ್” ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕದಲ್ಲಿ ಡಿ.14ರಂದು ಕಾರ್ಯಾರಂಭಗೊಂಡಿತು. ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರವನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು…

ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ವಿವಿಧ ರಸ್ತೆಗಳ ರೂ.95 ಲಕ್ಷ ಕಾಮಗಾರಿಗಳ ಗುದ್ದಲಿ ಪೂಜೆ.
ರಾಜ್ಯ

ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ವಿವಿಧ ರಸ್ತೆಗಳ ರೂ.95 ಲಕ್ಷ ಕಾಮಗಾರಿಗಳ ಗುದ್ದಲಿ ಪೂಜೆ.

ಸುಳ್ಯ ತಾಲೋಕು ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 95ಲಕ್ಷ ವೆಚ್ಚದಲ್ಲಿ ವಿವಿದ ಅಭಿವೃದ್ದಿ ಕಾಮಗಾರಿಗಳು ನಡೆಯಲಿದ್ದು, ಇದರ ಗುದ್ದಲಿ ಪೂಜಾ ಕಾರ್ಯಕ್ರಮ ಇಂದು ಸುಳ್ಯ ಶಾಸಕ ,ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ…

ಮಂಗಳೂರು : 50 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮ ಸಾಗಾಟ – ಮೂಲ್ಕಿ ಪೋಲಿಸರಿಂದ ಇಬ್ಬರು ಆರೋಪಿಗಳ ಬಂಧನ.
ರಾಜ್ಯ

ಮಂಗಳೂರು : 50 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮ ಸಾಗಾಟ – ಮೂಲ್ಕಿ ಪೋಲಿಸರಿಂದ ಇಬ್ಬರು ಆರೋಪಿಗಳ ಬಂಧನ.

ಸುಮಾರು 50 ಕ್ವಿಂಟಲ್‌ಕ್ಕಿಂತಲೂ ಅಧಿಕ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಕ್ಕಿ ಹಾಗೂ ಲಾರಿ ಸಮೇತ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಸಮೀರ್ ಮತ್ತು ಯಾಸಿರ್ ಎಂದು ಗುರುತಿಸಲಾಗಿದೆ.ಆರೋಪಿಗಳು ಮುಲ್ಕಿ ಸಮೀಪದ ಬಳ್ಕುಂಜೆ ಕಡೆಯಿಂದ ಮೈಸೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI