ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಮಂಡೆಕೋಲಿನಲ್ಲಿ  ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ.
ರಾಜ್ಯ

ಮಂಡೆಕೋಲಿನಲ್ಲಿ ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ.

ಅಡಿಕೆ ಕೃಷಿಗೆ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗ ಕಾಣಿಸಿಕೊಂಡಿದ್ದು, ಅಡಿಕೆ ಬೆಳೆಗಾರರು ಆತಂಕಕ್ಕೀಡಾಗಿದ್ದು, ಪರ್ಯಾಯವಾಗಿ ಮೀನುಕೃಷಿ ಮಾಡುವ ಮೂಲಕ ಹೆಚ್ಚಿನ ಆದಾಯ ಗಳಿಸಲು ಸಾಧ್ಯ ಎಂದು ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ‌. ತೀರ್ಥರಾಮ ಹೇಳಿದರು. ಅವರು ಮಂಡೆಕೋಲಿನ ಪ್ರಾ‌.ಕೃ.ಪ.ಸ.ಸಂಘದ ಅಮೃತ ಸಭಾಭವನದಲ್ಲಿ ಸುಳ್ಯ ಮಹಶೀರ್ ಮತ್ಸ್ಯ…

ಉಡುಪಿ:ಆರೈಕೆ ಮಾಡುತ್ತಿದ್ದ ವೃದ್ಧೆಯ ಕುತ್ತಿಗೆಯ ಚಿನ್ನದ ಸರಕ್ಕೆ ಕೈ ಹಾಕಿದ್ದ ಹೋಂ ನರ್ಸ್ ಅರೆಸ್ಟ್.
ರಾಜ್ಯ

ಉಡುಪಿ:ಆರೈಕೆ ಮಾಡುತ್ತಿದ್ದ ವೃದ್ಧೆಯ ಕುತ್ತಿಗೆಯ ಚಿನ್ನದ ಸರಕ್ಕೆ ಕೈ ಹಾಕಿದ್ದ ಹೋಂ ನರ್ಸ್ ಅರೆಸ್ಟ್.

ಉಡುಪಿ: ಆರೈಕೆ ಮಾಡುತ್ತಿದ್ದ ವೃದ್ಧೆಯ ಕುತ್ತಿಗೆಗೆ ಕೈಹಾಕಿ ಲಕ್ಷಾಂತರ ಮೌಲ್ಯದ ಚಿನ್ನದ ಸರ ಕದ್ದ ಹೋಂನರ್ಸನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.ರೇಖಾ ಹೆಬ್ಬಾಳ್ಳಿ ಬಂಧಿತ ಆರೋಪಿಯಾಗಿದ್ದಾಳೆ.ಉಡುಪಿ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ಹೋಂ ನರ್ಸ್ ಕೆಲಸಕ್ಕೆ ರೇಖಾ ಹೆಬ್ಬಾಳ್ಳಿ ಎಂಬವಳನ್ನು ಚೆನ್ನಿಬೆಟ್ಟು ಮದಗದ ನಿವಾಸಿ…

ಬೆಳ್ತಂಗಡಿ: ಅರಣ್ಯಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಕರೆ ಹೋಗಿರುವುದು ಇನ್ನೂ ದೃಢಪಟ್ಟಿಲ್ಲ: ಎಸ್ ಪಿ ರಿಷಿಕೇಶ್ ಸೋನಾವಣೆ
ರಾಜ್ಯ

ಬೆಳ್ತಂಗಡಿ: ಅರಣ್ಯಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಕರೆ ಹೋಗಿರುವುದು ಇನ್ನೂ ದೃಢಪಟ್ಟಿಲ್ಲ: ಎಸ್ ಪಿ ರಿಷಿಕೇಶ್ ಸೋನಾವಣೆ

ಬೆಳ್ತಂಗಡಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ನಡೆದ ಹಿಂದಿನ ದಿನ ಬೆಳ್ತಂಗಡಿಯಬೆಂದ್ರಾಳದಲ್ಲಿ ಸ್ಯಾಟಲೈಟ್ ಫೋನ್ ಹೋಗಿರುವುದುಗುಪ್ತಚರ ಮೂಲಗಳು ಕರಾವಳಿಯ ದಟ್ಟಾರಣ್ಯ ಪ್ರದೇಶದಲ್ಲಿ ಚಟುವಟಿಕೆಗಳು ನಡೆದಿರುವಬಗ್ಗೆ ಸ್ಥಳೀಯರು ತಿಳಿಸಿದಂತೆ ಮಾದ್ಯಮದಲ್ಲಿ ಬಿತ್ತರವಾಗಿರುವ ಹಿನ್ನಲೆಯಲ್ಲಿ ಪೊಲೀಸರು ಬೆಂದ್ರಾಳ ಅರಣ್ಯದಲ್ಲಿ ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಆದರೆ ಇದುವರೆಗೆ ಅಂತಹ ಘಟನೆ…

ಐವರ್ನಾಡು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ.

ಐವರ್ನಾಡು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಕವಿ , ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ಅವರ ಹರಕೆಯ ಶ್ರೀ ಅಯ್ಯಪ್ಪ ಸ್ವಾಮೀ ಪೂಜಾ ಕಾರ್ಯಕ್ರಮ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿ ಹಾಗೂ ಗಾಯಕರಾದ ಎಚ್ .ಭೀಮರಾವ್ ವಾಷ್ಠರ್ ರವರು ಬಿಡುಗಡೆ ಮಾಡಿದರು .…

ಪೆರಾಜೆ ಕುಂಬಳಚೇರಿಯಲ್ಲಿ ಅರಂತೋಡು ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿಯ ಸಭೆ.
ರಾಜ್ಯ

ಪೆರಾಜೆ ಕುಂಬಳಚೇರಿಯಲ್ಲಿ ಅರಂತೋಡು ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿಯ ಸಭೆ.

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ಮಾಸಿಕ ಸಭೆಯು ಶ್ರೀ ವಯನಾಟ್ ಕುಲವನ್ ದೈವಸ್ಥಾನ ಕುಂಬಳಚೇರಿ ಯಲ್ಲಿ ದಿನಾಂಕ ನ.27 ರಂದು ನಡೆಯಿತು ಸಭೆಯಲ್ಲಿ ಕುಂಬಳಚೇರಿ ಯಲ್ಲಿ ನಡೆಯಲಿರುವ ದೈವಕಟ್ಟು ಮಹೋತ್ಸವ ದ ಬಗ್ಗೆ ಚರ್ಚಿಸಲಾಯಿತು ಮತ್ತು ದೈವಕಟ್ಟು ಮಹೋತ್ಸವ ದ ಉಪಸಮಿತಿಗಳ ಪಟ್ಟಿಯನ್ನು ಅಂತಿಮ…

ಸ್ಥಾಪನೆಯಾಗಿ 10 ವರ್ಷ ಯಶಸ್ವಿಯಾಗಿ ಪೂರೈಸಿದ ಆಮ್ ಆದ್ಮಿ ಪಕ್ಷ:ದಕ್ಷಿಣ ಕನ್ನಡದಲ್ಲೂ ಹರ್ಷಾಚರಣೆ.

“ಆಮ್ ಆದ್ಮಿ ಪಕ್ಷವನ್ನು 10 ವರ್ಷಗಳ ಹಿಂದೆ ಸ್ಥಾಪಿಸಲಾಯಿತು. ಈ 10 ವರ್ಷಗಳಲ್ಲಿ, ಸಾರ್ವಜನಿಕರ ಅಪಾರ ಪ್ರೀತಿ ಮತ್ತು ಕಾರ್ಯಕರ್ತರ ಶ್ರಮದಿಂದ, ಪಕ್ಷವು ಭಾರತೀಯ ರಾಜಕೀಯದಲ್ಲಿ ಅನೇಕ ಇತಿಹಾಸಗಳನ್ನು ಸೃಷ್ಟಿಸಿದೆ” ಎಂದು ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಈ ಸಂದರ್ಭದಲ್ಲಿ ಹೇಳಿದ್ದಾರೆ. ಪಕ್ಷ ಹತ್ತು ವರುಷ ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ…

ನ.28 ರಂದು ಸುಳ್ಯದಲ್ಲಿ ಜನತಾದಳ (ಜಾ) ಪಕ್ಷದನೂತನ ಕಚೇರಿಯ ಉದ್ಘಾಟನೆ.
ರಾಜ್ಯ

ನ.28 ರಂದು ಸುಳ್ಯದಲ್ಲಿ ಜನತಾದಳ (ಜಾ) ಪಕ್ಷದ
ನೂತನ ಕಚೇರಿಯ ಉದ್ಘಾಟನೆ.

ಸುಳ್ಯ ತಾಲೂಕು ಜನತಾದಳ ಪಕ್ಷದ ನೂತನಕಚೇರಿಯು ನ.28 ರಂದು ಉದ್ಘಾಟನೆಗೊಳ್ಳಲಿದೆ . ಕರ್ನಾಟಕ ಪ್ರದೇಶ ಜನತಾದಳ ರಾಜ್ಯ ವಕ್ತಾರ ಎಂ.ಬಿ.ಸದಾಶಿವ ಕಾರ್ಯಾಲಯವನ್ನು ಉದ್ಘಾಟಿಸಲಿದ್ದು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಜನತಾ ದಳ (ಜಾ)ದ.ಕ ಜಿಲ್ಲೆಯಪಕ್ಷದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ನೆರವೇರಿಸಲಿದ್ದಾರೆ ಪಕ್ಷದ ಹಿರಿಯರು ಮತ್ತು ಪಕ್ಷಕ್ಕಾಗಿ ದುಡಿಯುತ್ತಿರುವವರನ್ನು ಈ…

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ಕ್ಷಣಗಣನೆ ಪ್ರಾರಂಭ
ರಾಜ್ಯ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ಕ್ಷಣಗಣನೆ ಪ್ರಾರಂಭ

ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಭ್ರಹ್ಮಣ್ಯ ದೇವಾಲಯದ ಜಾತ್ರೋತ್ಸವದ ಪ್ರಯುಕ್ತ ನ.29 ರಂದು ಮಹಾರಥೋತ್ಸವದ ಪ್ರಯುಕ್ತಬ್ರಹ್ಮರಥದ ನಿರ್ಮಾಣ ಕಾರ್ಯ ಬರದಿಂದ ಸಾಗುತ್ತಿದೆ.ಶಿಷ್ಟಾಚಾರ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯ ಶ್ರೀದೇವರ ಬ್ರಹ್ಮರಥ ನಿರ್ಮಾಣ ಕಾರ್ಯವನ್ನು ಮಲೆಕುಡಿಯ ಜನಾಂಗ ನಡೆಸುತ್ತಿದ್ದಾರೆ.ಸಂಪೂರ್ಣ ಬ್ರಹ್ಮರಥವು ಬೆತ್ತದಿಂದ ನಿರ್ಮಾಣವಾಗುತ್ತಿದೆ.ಈ ಭಾರಿ ದೇ ಎಲ್ಲೆಡೆ ಕೋಮು ಸೂಕ್ಷ್ಮ ಪರಿಸ್ಥಿತಿ…

ಸಂಪಾಜೆ ಗ್ರಾಮ ಪಂಚಾಯತ್‌ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ .
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್‌ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ .

ಸುಳ್ಯ: ಪ್ರತಿಷ್ಠಿತ ಗಾಂಧಿ ಗ್ರಾಮಪುರಸ್ಕಾರ ಪಡೆದಿರುವ ಸಂಪಾಜೆ ಗ್ರಾಮಪಂಚಾಯತ್ ಮತ್ತೊಂದು ಕೀರ್ತಿ ಗರಿಯನ್ನುಮುಡಿಗೇರಿಸಿಕೊಂಡಿದೆ. ೨೦೨೧-೨೨ನೇ ಸಾಲಿನ ಡಾಶಿವರಾಮ ಕಾರಂತ ಪ್ರಶಸ್ತಿಯನ್ನು ಶನಿವಾರಕೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದೆ.ಕೋಟಾ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ ಪರವಾಗಿ ಸಂಪಾಜೆ ಗ್ರಾಮ ಅಧ್ಯಕ್ಷ ಜಿ ಕೆ ಹಮೀದ್ ಅವರನ್ನು ಶಾಲು…

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಪುತ್ತೂರಿನ ಕುಂಬ್ರ ಎಂಬಲ್ಲಿ ನಡೆದಿದೆ.ಸುಟ್ಟು ಕರಕಲಾದ ಸ್ಥಿತಿಯಲ್ಲಿದ್ದ ಮಹಿಳೆ ನಬೀಸ ಎಂದುಗುರುತಿಸಲಾಗಿದೆ.ಈಕೆ ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಮನೆಯ ಎದುರು ಭಾಗದಲ್ಲಿ ಇವರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ನಬೀಸ ಅವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI