ಸವಣೂರು: ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆ: ಅದಿಕಾರಿಗಳ ಗೈರು.
ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆಗೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಕೆ.ಡಿ.ಪಿ.ಸಭೆಯನ್ನು ಮುಂದೂಡಿದಘಟನೆ ಸವಣೂರು ಗ್ರಾ.ಪಂ.ನಲ್ಲಿ ನಡೆದಿದೆ.ಸವಣೂರು ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ.ಸಭೆಯು ಗ್ರಾ.ಪಂ.ನ ಕುಮಾರಧಾರ ಸಭಾಂಗಣದಲ್ಲಿ ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು.ಸಭೆಗೆಶಿಕ್ಷಣ ಇಲಾಖೆಯಿಂದ ಸಿ.ಆರ್.ಪಿ.ಕುಶಾಲಪ್ಪ, ಸವಣೂರು ಪ್ರಾ.ಕೃ.ಸ.ಸಂಘದ ಸಿಇಓ ಚಂದ್ರಶೇಖರ ಪಿ., ಆರೋಗ್ಯ ಇಲಾಖೆಯಿಂದ ಸಮುದಾಯ ಆರೋಗ್ಯ…





























