ಬಿಸಿಸಿಐ ಹೊಸ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ಆಯ್ಕೆ
ಇಂದು ನಡೆದ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ದೆಹಲಿಯ ಮಾಜಿ ನಾಯಕ ಮಿಥುನ್ ಮನ್ಹಾಸ್ ಅವರನ್ನು ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಅವರು ಬೋರ್ಡ್‌ನ 37ನೇ ಅಧ್ಯಕ್ಷರಾಗಿದ್ದಾರೆ. ಕಳೆದ ತಿಂಗಳು 70 ವರ್ಷ ಪೂರೈಸಿದ ಕಾರಣ ಸ್ಥಾನಕ್ಕೆ ರಾಜೀನಾಮೆ…
































