ಅಂತರಾಷ್ಟ್ರೀಯ

IND vs PAK: ಕೊಲಂಬೊದಲ್ಲಿ ಪಾಕ್ ಗೆ ಭಾರತದ ಪಂಚ್: 61 ರನ್‌ಗಳ ಭರ್ಜರಿ ಜಯದೊಂದಿಗೆ ಸೂಪರ್-8ಕ್ಕೆ ಟೀಂ ಇಂಡಿಯಾ ಲಗ್ಗೆ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

IND vs PAK: ಕೊಲಂಬೊದಲ್ಲಿ ಪಾಕ್ ಗೆ ಭಾರತದ ಪಂಚ್: 61 ರನ್‌ಗಳ ಭರ್ಜರಿ ಜಯದೊಂದಿಗೆ ಸೂಪರ್-8ಕ್ಕೆ ಟೀಂ ಇಂಡಿಯಾ ಲಗ್ಗೆ!

ಕೊಲಂಬೊ: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಸವಾರ್ಂಗೀಣ ಪ್ರದರ್ಶನ ನೀಡಿ 61 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಶ್ರೀಲಂಕಾದ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ20 ವಿಶ್ವಕಪ್ 2026ರ ಗುಂಪು ಹಂತದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಪಾಕ್ ತಂಡವನ್ನು ಧೂಳೀಪಟ ಮಾಡಿದೆ. ​ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್​ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರ ಇಶಾನ್ ಕಿಶನ್ ಅಬ್ಬರದ ಆರಂಭ ನೀಡಿದರು. ಕೇವಲ…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI