ಅಂತರಾಷ್ಟ್ರೀಯ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಅಂತರಾಷ್ಟ್ರೀಯ ಕ್ರೀಡೆ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.​ ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತು. ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಮಾದರಿಯಲ್ಲಿ ಭಾರತ ತಂಡದ ವಿರುದ್ಧ ಐರ್ಲೆಂಡ್‌ಗೆ ಸಿಕ್ಕ ಮೊದಲ ಗೆಲುವು ಇದಾಗಿದೆ. ವೇಗವಾಗಿ ಹೊಂದಿಕೊಳ್ಳುವುದು…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸಂಪಾಜೆ ಕಾಂಗ್ರೇಸ್ ನಲ್ಲಿ ಸರಣಿ ರಾಜಿನಾಮೆ :ಪಕ್ಷಕ್ಕೆ ಭಾರೀ ಮುಜುಗರ.
ರಾಜ್ಯ

ಸಂಪಾಜೆ ಕಾಂಗ್ರೇಸ್ ನಲ್ಲಿ ಸರಣಿ ರಾಜಿನಾಮೆ :ಪಕ್ಷಕ್ಕೆ ಭಾರೀ ಮುಜುಗರ.

ಲಿಸ್ಸಿ ಮೊನಾಲಿಸಾ ಸಂಪಾಜೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸೋಮಶೇಖರ್ ಕೊಯಿಂಗಾಜೆ ರಾಜಿನಾಮೆ ನೀಡಿದ ಬೆನ್ನಲ್ಲೆ, ಹಲವರು ರಾಜೀನಾಮೆ ನೀಡುತ್ತಿದ್ದಾರೆ. ಗ್ರಾಮ ಪಂಚಾಯತ್ ಉಪಾದ್ಯಕ್ಷೆ ಲಿಸ್ಸಿ ಮೊನಾಲಿಸ, ಪಂಚಾಯತ್ ಸದಸ್ಯ ಶವಾದ್ ಗೂನಡ್ಕ ಮತ್ತೊಬ್ಬರು ಸದಸ್ಯೆ ವಿಮಲಾ ಪ್ರಸಾದ್ ಪಂಚಾಯತ್ ಸದಸ್ಯತನಕ್ಕೆ ರಾಜಿನಾಮೆ ನೀಡಿದ್ದಾರೆ. ಅಲ್ಲದೆ ಬ್ಲಾಕ್ ಕಾಂಗ್ರೇಸ್ ಉಪಾದ್ಯಕ್ಷ…

ಪುತ್ತೂರಿನಲ್ಲಿ ಕಾನೂನು ಕಾರ್ಯಾಗಾರ:ವಕೀಲ     ನ್ಯಾಯಾಂಗ ವ್ಯವಸ್ಥೆಯ ಕೊಂಡಿ:      ಕೃಷ್ಣಾ.ಎಸ್ ದೀಕ್ಷಿತ್.
ರಾಜ್ಯ

ಪುತ್ತೂರಿನಲ್ಲಿ ಕಾನೂನು ಕಾರ್ಯಾಗಾರ:ವಕೀಲ ನ್ಯಾಯಾಂಗ ವ್ಯವಸ್ಥೆಯ ಕೊಂಡಿ: ಕೃಷ್ಣಾ.ಎಸ್ ದೀಕ್ಷಿತ್.

ಪುತ್ತೂರು: ಸಂವಿಧಾನ ದಿನದ ಅಂಗವಾಗಿ ವಕೀಲರ ಸಂಘ ಪುತ್ತೂರು ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಜಂಟಿ ಆಶ್ರಯದಲ್ಲಿ 'ವಕೀಲರ ವೃತ್ತಿ ಶ್ರೇಷ್ಠ ಅನುಭೂತಿ' ಹೆಸರಿನ ಕಾನೂನು ಕಾರ್ಯಾಗಾರ ಪುತ್ತೂರು ವಕೀಲರ ಸಂಘದ ಪರಾಶಯ ಸಭಾಂಗಣದ ನ.25 ರಂದು ನಡೆಯಿತು. ಕಾರ್ಯಾಗಾರವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಕೃಷ್ಣ.…

ಮಂಗಳೂರು ಕಾರಾಗೃಹದಲ್ಲಿರುವ ಕೈದಿಯ ಭೇಟಿ ಮಾಡಲು ಗಾಂಜಾದೊಂದಿಗೆ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ.
ರಾಜ್ಯ

ಮಂಗಳೂರು ಕಾರಾಗೃಹದಲ್ಲಿರುವ ಕೈದಿಯ ಭೇಟಿ ಮಾಡಲು ಗಾಂಜಾದೊಂದಿಗೆ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ.

ಮಂಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಗಳನ್ನು ಸಂದರ್ಶಿಸಲು ಬಂದಾಗ ಜೈಲಿನಲ್ಲಿರುವ ಅಪರಾಧಿ ಗಳಿಗೆ ಗಾಂಜಾ ಕೊಡಲು ಬಂದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರು ಆರನೇ ನ್ಯಾಯಲಯ ತೀರ್ಪು ನೀಡಿದೆ. ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾದ ಪ್ರಮೋದ್ ಎಂಬಾತನಿಗೆ ಮಾದಕ ವಸ್ತು ಗಾಂಜಾ…

ಜಾಲ್ಸೂರಿನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ.
ರಾಜ್ಯ

ಜಾಲ್ಸೂರಿನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ.

ಸಿಡಿಲು ಬಡಿದು ಮನೆಗೆ ಹಾನಿ ಸಂಭವಿಸಿದ ಘಟನೆಜಾಲ್ಸೂರು ಗ್ರಾಮದ ಕದಿಕಡ್ಕ ಎಂಬಲ್ಲಿ ನ.24ರಂದುಸಂಭವಿಸಿದೆ. ಜಾಲ್ಸೂರು ಗ್ರಾಮದ ಕದಿಕಡ್ಕದ ಕೆ.ಎಂ. ಮೋನಪ್ಪ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಮನೆಯ ಅಡುಗೆ ಕೋಣೆಯೊಳಗೆ ಕ್ಲಾಪ್ ಬಿರುಕು ಬಿಟ್ಟಿದ್ದು, ನಾಲ್ಕು ಬಲ್ಟ್,ಸ್ವಿಚ್ ಬೋರ್ಡ್, ಸೇರಿದಂತೆ ವಿದ್ಯುತ್ ಕೇಬಲ್ ಗಳಿಗೆ ಹಾನಿಯಾಗಿದ್ದು, ಅಪಾರ ಪ್ರಮಾಣದಲ್ಲಿ…

ಸವಣೂರು: ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆ: ಅದಿಕಾರಿಗಳ ಗೈರು.
ರಾಜ್ಯ

ಸವಣೂರು: ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆ: ಅದಿಕಾರಿಗಳ ಗೈರು.

ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆಗೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಕೆ.ಡಿ.ಪಿ.ಸಭೆಯನ್ನು ಮುಂದೂಡಿದಘಟನೆ ಸವಣೂರು ಗ್ರಾ.ಪಂ.ನಲ್ಲಿ ನಡೆದಿದೆ.ಸವಣೂರು ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ.ಸಭೆಯು ಗ್ರಾ.ಪಂ.ನ ಕುಮಾರಧಾರ ಸಭಾಂಗಣದಲ್ಲಿ ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು.ಸಭೆಗೆಶಿಕ್ಷಣ ಇಲಾಖೆಯಿಂದ ಸಿ.ಆರ್.ಪಿ.ಕುಶಾಲಪ್ಪ, ಸವಣೂರು ಪ್ರಾ.ಕೃ.ಸ.ಸಂಘದ ಸಿಇಓ ಚಂದ್ರಶೇಖರ ಪಿ., ಆರೋಗ್ಯ ಇಲಾಖೆಯಿಂದ ಸಮುದಾಯ ಆರೋಗ್ಯ…

ಸಂಪಾಜೆಯ ಕಾಂಗ್ರೇಸ್ ನಲ್ಲಿ ತಳಮಳ : ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ದಿಢೀರ್ ರಾಜಿನಾಮೆ.
ರಾಜ್ಯ

ಸಂಪಾಜೆಯ ಕಾಂಗ್ರೇಸ್ ನಲ್ಲಿ ತಳಮಳ : ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ದಿಢೀರ್ ರಾಜಿನಾಮೆ.

ಸಂಪಾಜೆ ಗ್ರಾಮ ಪಂಚಾಯತ್ ನ ಸದಸ್ಯ ಸೋಮಶೇಖರ್ ಕೊಯಿಂಗಾಜೆಯವರು ಪಂಚಾಯತ್ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡ ರಾಗಿರುವ ಸೋಮಶೇಖರ ಕೊಯಿಂಗಾಜೆಯವರು ಕಳೆದ 25 ವರ್ಷಗಳಿಂದ ದ ಕ ಸಂಪಾಜೆ ವಲಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ…

ಅರಂತೋಡಿನಲ್ಲಿ ಹೆಂಗಸಿನ ವೇಷ ದರಿಸಿ ಬಿಕ್ಷಾಟನೆ ಮಾಡಿದ ಗಂಡಸು: ಸ್ಥಳೀರಿಂದ ಗೂಸಾ.
ರಾಜ್ಯ

ಅರಂತೋಡಿನಲ್ಲಿ ಹೆಂಗಸಿನ ವೇಷ ದರಿಸಿ ಬಿಕ್ಷಾಟನೆ ಮಾಡಿದ ಗಂಡಸು: ಸ್ಥಳೀರಿಂದ ಗೂಸಾ.

ಅರಂತೋಡಿನಲ್ಲಿ ತೃತೀಯ ಲಿಂಗೀಯ ನಂತೆ ಹೆಂಗಸಿನ ವೇಷ ಭೂಷಣ ಮಾಡಿ ಅಂಗಡಿಗಳಿಗೆ ತೆರಳಿ ಬಿಕ್ಷೆ ಬೇಡುತ್ತಾ ಇದ್ದ ವ್ಯಕ್ತಿಗೆ ಸ್ಥಳೀಯರು ಗೂಸ ನೀಡಿ ಕಳುಹಿಸಿರುವ ಬಗ್ಗೆ ವರದಿಯಾಗಿದೆ.ಅರಂತೋಡಿನಲ್ಲಿ ಬಾಡಿಗೆ ರೂಮಿನಲ್ಲಿ ವಾಸವಿದ್ದ ಗೂನಡ್ಕದ 43 ವರ್ಷದ ಉಮೇಶ್ ಪೂಜಾರಿ ಎಂಬ ವ್ಯಕ್ತಿ ಈ ರೀತಿ ವೇಷ ಹಾಕಿ ಬಿಕ್ಷಾಟನೆ…

ಸುಳ್ಯದಲ್ಲಿ ಭಾರಿ ಮಳೆ: ಅರ್ಧ ಗಂಟೆಗೂ ಮೀರಿ ಸುರಿದ ಮಳೆ..
ರಾಜ್ಯ

ಸುಳ್ಯದಲ್ಲಿ ಭಾರಿ ಮಳೆ: ಅರ್ಧ ಗಂಟೆಗೂ ಮೀರಿ ಸುರಿದ ಮಳೆ..

ಸುಳ್ಯದಲ್ಲಿ ನ.೨೪ ಗುರುವಾರ ಸಂಜೆ ಭಾರಿ ಮಳೆಯಾಗಿದೆ ಹಲವು ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ಇಳೆ ಇಂದು ತಂಪಾಗಿದೆ , ಕಳೆದ ಕೆಲವು ದಿನಗಳಿಂದ ತಾಲೋಕಿನ ಕೆಲವು ಕಡೆ ಹನಿ ಹನಿಯಾಗಿ ಜಿನುಗುತ್ತಿದ್ದ ಮಳೆ ಇಂದು ಸಂಜೆ ಧಾರಾಕಾರವಾಗಿ ಸುರಿದಿದೆ.ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.

ಐವರ್ನಾಡಿನ ರಿಕ್ಷಾ ಚಾಲಕ ನಾಪತ್ತೆ: ಪೋಲಿಸ್ ದೂರು.
ರಾಜ್ಯ

ಐವರ್ನಾಡಿನ ರಿಕ್ಷಾ ಚಾಲಕ ನಾಪತ್ತೆ: ಪೋಲಿಸ್ ದೂರು.

ಐವರ್ನಾಡಿನಲ್ಲಿ ರಿಕ್ಷಾ ಚಾಲಕ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ತಿಳಿದು ಬಂದಿದೆ.ಐವರ್ನಾಡು ಪೇಟೆಯಲ್ಲಿ ರಿಕ್ಷಾ ಓಡಿಸುತ್ತಿದ್ದ ಯತೀಶ (32)ಇವರು ನ.21 ರಂದು ಮನೆಯಿಂದ ತನ್ನ ಅಟೋರಿಕ್ಷಾದಲ್ಲಿ ಪುತ್ತೂರಿಗೆ ಬಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಇದ್ದು ಫೋನ್ ಸಿಗದೆ ಇದ್ದುದರಿಂದ…

ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ: ಕೇಂದ್ರ ಪ್ರಸಾರ ಖಾತೆ ಸಚಿವ.
ರಾಷ್ಟ್ರೀಯ

ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ: ಕೇಂದ್ರ ಪ್ರಸಾರ ಖಾತೆ ಸಚಿವ.

ಭಾರತೀಯ ಡಿಜಿಟಲ್ ಮಾಧ್ಯಮ ನೋಂದಣಿ, ಕಾರ್ಯನಿರ್ವಹಣೆಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನುಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ' ಎಂದುಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಅನುರಾಗ್ ಠಾಕೂರ್ ತಿಳಿಸಿದ್ದಾರೆ.“ವಿಶೇಷವಾಗಿ ಡಿಜಿಟಲ್ ಮಾಧ್ಯಮಗಳಲ್ಲಿಕಾರ್ಯನಿರ್ವಹಿಸುತ್ತಿರುವ ಅರ್ಹ ಪತ್ರಕರ್ತರಿಗೆಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವ ಬಗ್ಗೆಚಿಂತಿಸಲಾಗುತ್ತಿದೆ. ಕೋವಿಡ್‌ನಿಂದ ಮೃತಪಟ್ಟ ಎಲ್ಲ ಪತ್ರಕರ್ತರಿಗೆ ಪರಿಹಾರ ನೀಡುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI