ತಮಿಳು ನಟ ವಿಜಯ್ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ: 33 ಮಂದಿ ಸಾವು
ಚೆನ್ನೈ, ಸೆಪ್ಟೆಂಬರ್ 27:ತಮಿಳುನಾಡಿನ ಕರೂರಿನಲ್ಲಿ ಇಂದು ನಡೆದ ನಟ-ರಾಜಕಾರಣಿ ವಿಜಯ್ ದಳಪತಿ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಮಕ್ಕಳು ಸೇರಿ 33 ಮಂದಿ ದುರ್ಮರಣ ಹೊಂದಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಹಾಗೂ ಉಳಿದವರು ವಯಸ್ಕರು ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.…
































