ಅಂತರಾಷ್ಟ್ರೀಯ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಅಂತರಾಷ್ಟ್ರೀಯ ಕ್ರೀಡೆ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.​ ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತು. ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಮಾದರಿಯಲ್ಲಿ ಭಾರತ ತಂಡದ ವಿರುದ್ಧ ಐರ್ಲೆಂಡ್‌ಗೆ ಸಿಕ್ಕ ಮೊದಲ ಗೆಲುವು ಇದಾಗಿದೆ. ವೇಗವಾಗಿ ಹೊಂದಿಕೊಳ್ಳುವುದು…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ವಿಟ್ಲ ಕೊಡಪದವು ಸಹಕಾರಿ ಸಂಘದ ಕಛೇರಿಯಲ್ಲಿ ಕಳ್ಳತನಕ್ಕೆ ಯತ್ನ
ರಾಜ್ಯ

ವಿಟ್ಲ ಕೊಡಪದವು ಸಹಕಾರಿ ಸಂಘದ ಕಛೇರಿಯಲ್ಲಿ ಕಳ್ಳತನಕ್ಕೆ ಯತ್ನ

ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾಸಹಕಾರಿ ಬ್ಯಾಂಕ್ ಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಬಳಿಕ ಬರಿಗೈಯಲ್ಲಿ ವಾಪಾಸು ಹೋಗಿರುವ ಘಟನೆ ನಡೆದಿದೆ.ಮುಂಬಾಗಿಲಿನ ಶಟರ್ ನ ಕೊಯ್ದು ಒಳಗೆ ನುಗ್ಗಿದ ಕಳ್ಳರು ಎಲ್ಲಾ ಜಾಲಾಡಿದ್ದಾರೆ. ಸೇಪ್ ಲಾಕರ್ ವ್ಯವಸ್ಥೆ ಇರುವ ಬ್ಯಾಂಕ್ ಆಗಿದ್ದರಿಂದ ಕಳ್ಳರು ಬರಿಗೈಯಲ್ಲಿ…

ಇರಾನ್ ನಲ್ಲಿ ಪ್ರತಿಭಟನೆ; ಒಂದು ವಾರದಲ್ಲಿ 72 ಮಂದಿ ಮೃತ್ಯು: ಎನ್‌ಜಿಒ
ಅಂತರಾಷ್ಟ್ರೀಯ

ಇರಾನ್ ನಲ್ಲಿ ಪ್ರತಿಭಟನೆ; ಒಂದು ವಾರದಲ್ಲಿ 72 ಮಂದಿ ಮೃತ್ಯು: ಎನ್‌ಜಿಒ

ಟೆಹ್ರಾನ್: ಮಷಾ ಅಮಿನಿ ಸಾವಿನ ಬಳಿಕ ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಮೇಲೆ ಇರಾನ್ ಸೇನೆ ಪ್ರಹಾರ ನಡೆಸಿದ್ದು, ಕಳೆದ ಒಂದು ವಾರದಲ್ಲಿ ಖುರ್ದಿಶ್ ಜನಸಂಖ್ಯೆ ಇರುವ ಪ್ರದೇಶದಲ್ಲಿ 56 ಮಂದಿ ಸೇರಿದಂತೆ ದೇಶಾದ್ಯಂತ 72 ಮಂದಿಯನ್ನು ಹತ್ಯೆ ಮಾಡಿದೆ ಎಂದು ಎನ್‌ಜಿಒ ತಿಳಿಸಿದ್ದು, ಈ ಬಗ್ಗೆ newindianexpress.com ವರದಿ…

ನಿರುದ್ಯೋಗಿ ಯುವ ಜನರಿಗೆ 210 ಕೋಟಿ ರೂ.ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆಗೆ ನಿರ್ಧಾರ: ಕೋಟ ಶ್ರೀನಿವಾಸ ಪೂಜಾರಿ.
ಉದ್ಯೋಗ

ನಿರುದ್ಯೋಗಿ ಯುವ ಜನರಿಗೆ 210 ಕೋಟಿ ರೂ.ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆಗೆ ನಿರ್ಧಾರ: ಕೋಟ ಶ್ರೀನಿವಾಸ ಪೂಜಾರಿ.

ಬೆಂಗಳೂರು, ನ.22: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರವಾಹನ ನೀಡುವ ಗುರಿ ಹೊಂದಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಶಸ್ತ್ರಚಿಕಿತ್ಸೆಗೆ ಒಳಗಾಗಿ ಉಡುಪಿಯ ಆದರ್ಶ ನರ್ಸಿಂಗ್ಹೋಂ…

ಸುಳ್ಯದ ಬೀರಮಂಗಿಲದ ಬಾಡಿಗೆ ಕೊಠಡಿಯಲ್ಲಿ ಗೊಣಿ ಚೀಲದಲ್ಲಿ ಕಟ್ಟಿ ಹಾಕಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ.
ರಾಜ್ಯ

ಸುಳ್ಯದ ಬೀರಮಂಗಿಲದ ಬಾಡಿಗೆ ಕೊಠಡಿಯಲ್ಲಿ ಗೊಣಿ ಚೀಲದಲ್ಲಿ ಕಟ್ಟಿ ಹಾಕಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ.

ಸುಳ್ಯ: ಬೀರಮಂಗಿಲದ ಬಾಡಿಗೆ ಮನೆಯೊಂದರಲ್ಲಿ ಗೊಣಿಚೀಲದಲ್ಲಿ ಕಟ್ಟಿ ಹಾಕಿರವ ಸ್ತಿತಿಯಲ್ಲಿ ಮಹಿಳೆಯ ಶವ ಪತ್ತೆ ಯಾಗಿದೆ ಸುಳ್ಯ ಬೀರಮಂಗಿಲದಲ್ಲಿ ಬಂಗಾಳಿ ಮೂಲದ ಇಮ್ರಾನ್ ಪತ್ನಿಯೊಂದಿಗೆ ಕಳೆದ 7 ತಿಂಗಳಿಂದ ವಾಸವಿದ್ದ, ಸುಳ್ಯದ ಪ್ರತಷ್ಟಿತ ಹೋಟೇಲ್ ನಲ್ಲಿ ಇಮ್ರಾನ್ ಅಡುಗೆ ಕೆಲಸ ಮಾಡುತ್ತಿದ್ದ,ಎಂದು ಹೇಳಲಾಗಿದೆ ಹೋಟೆಲಗೆ ಒಂದು ವಾರ ರಜೆ…

ಸುಳ್ಯ ಬೀರಮಂಗಿಲದಲ್ಲಿ ಮಹಿಳೆಯ ಕೊಲೆ ಮಾಡಿ ಪತಿ ಪರಾರಿ
ರಾಜ್ಯ

ಸುಳ್ಯ ಬೀರಮಂಗಿಲದಲ್ಲಿ ಮಹಿಳೆಯ ಕೊಲೆ ಮಾಡಿ ಪತಿ ಪರಾರಿ

ಸುಳ್ಯಕ್ಕೆ ಕೆಲಸಕ್ಕೆ ಎಂದು ಬಂದ ಬಾಂಗಾಳಿ ಮೂಲದ ಇಮ್ರಾನ್ ಬೀರಮಂಗಿಲದಲ್ಲಿ ಬಾಡಿಗೆ ಮನೆಯಲ್ಲಿದ್ದ, ಅಲ್ಲಿ ಅತನ ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಹೋಗಿರುವ ಸ್ತಿಥಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ,ಮನೆಗೆ ಪೋಲೀಸ್ ಮೂಲಕ ಬಂದು ನೊಡಿದಾಗ ಮನೆ ಬಾಗಿಲು ಹಾಕಿದ ಸ್ಥಿತಿ ಇದ್ದು ಬಾಗಿಲು ಒಡೆದು ನೋಡಿದಾಗ…

ಫುಟ್‌ಬಾಲ್ ಫಿಫಾ ವಿಶ್ವಕಪ್: ಕತಾರ್ ವಿರುದ್ಧ ಈಕ್ವೆಡಾರ್‌ಗೆ ರೋಚಕ ಗೆಲುವು.
ಕ್ರೀಡೆ

ಫುಟ್‌ಬಾಲ್ ಫಿಫಾ ವಿಶ್ವಕಪ್: ಕತಾರ್ ವಿರುದ್ಧ ಈಕ್ವೆಡಾರ್‌ಗೆ ರೋಚಕ ಗೆಲುವು.

ದೋಹಾ: ಈಕ್ವೆಡಾರ್ ತಂಡ ಫಿಫಾ ವಿಶ್ವಕಪ್ ಫುಟ್‌ಬಾಲ್ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಭಾನುವಾರ ಮೊದಲ ಪಂದ್ಯದಲ್ಲಿ ಈಕ್ವೆಡಾರ್ 2-0 ಗೋಲುಗಳ ಅಂತರದಲ್ಲಿ ಆತಿಥೇಯ ಕತಾರ್‌ ತಂಡವನ್ನು ಮಣಿಸಿತು.ಈಕ್ವೆಡಾರ್ ತಂಡದ ಎರಡೂ ಗೋಲುಗಳನ್ನು ಅನುಭವಿ ಸೈಕರ್ ಎನೆರ್ ವಲೆನ್ಸಿಯಾ ಗಳಿಸಿದರು. ರೂವಾರಿ ಎನಿಸಿದರು. ಎರಡೂ ಗೋಲುಗಳು ಮೊದಲ ಅವಧಿಯಲ್ಲಿ ದಾಖಲಾದವು.…

ಸುಳ್ಯ ಶಾಖಾ ಗ್ರಂಥಾಲಯ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಉದ್ಘಾಟನೆ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಅಗತ್ಯ-ಎಸ್.ಅಂಗಾರ
ಉದ್ಯೋಗ

ಸುಳ್ಯ ಶಾಖಾ ಗ್ರಂಥಾಲಯ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಉದ್ಘಾಟನೆ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಅಗತ್ಯ-ಎಸ್.ಅಂಗಾರ

ಸ್ಪರ್ಧಾತ್ಮಕವಾದ ಯುಗದಲ್ಲಿ ವಿದ್ಯಾರ್ಥಿಗಳು ಸ್ಫರ್ಧೆ ನೀಡಬೇಕಾದರೆ ತರಬೇತಿ ಅಗತ್ಯ. ಕಲಿತ ವಿದ್ಯೆ ವಿದ್ಯಾರ್ಥಿಗಳಲ್ಲಿ ಫಲಪ್ರಧ ವಾಗಬೇಕಾದರೆ ಶಿಕ್ಷಣದ ಜೊತೆಗೆ ಸ್ಫರ್ಧಾತ್ಮಕ ಪರೀಕ್ಷೆಗಳ ತಯಾರಿ ಅತೀ ಅಗತ್ಯ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.ಅವರು ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಗ್ರಂಥಾಲಯ ಮಂಗಳೂರು, ಸುಳ್ಯ ಶಾಖಾ…

ನ.27 ರಂದು ಮಂಡೆಕೋಲಿನಲ್ಲಿ ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ.
ರಾಜ್ಯ

ನ.27 ರಂದು ಮಂಡೆಕೋಲಿನಲ್ಲಿ ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ.

ನ.27 ರಂದು ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿ ಲಿ ಸುಳ್ಯ, ಮೀನುಗಾರಿಕಾ ಇಲಾಖೆ ಮಂಗಳೂರು, ಇದರ ಜಂಟಿಆಶ್ರಯದಲ್ಲಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಂಡೆಕೋಲು ಇದರ ಸಹಕಾರದೊಂದಿಗೆ, ಒಳನಾಡು ಮೀನುಗಾರಿಕೆ ಅವಕಾಶಗಳು ಹಾಗೂ ಇಲಾಕಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ ಮಂಡೆಕೋಲಿನ ಅಮೃತ ಸಭಾಭವನದಲ್ಲಿ ನಡೆಯಲಿದೆ…

ಚಿಕ್ಕಮಗಳೂರು: ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ, ಹಣ ದರೋಡೆ ಮಾಡಿದ ನಾಲ್ವರು ಪೊಲೀಸರು
ರಾಜ್ಯ

ಚಿಕ್ಕಮಗಳೂರು: ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ, ಹಣ ದರೋಡೆ ಮಾಡಿದ ನಾಲ್ವರು ಪೊಲೀಸರು

ಚಿಕ್ಕಮಗಳೂರು: ಚಿನ್ನದವಹಿವಾಟು ಮಾಡುವ ವರ್ತಕನನ್ನು ಹೆದರಿಸಿ,ಬೆದರಿಕೆಯೊಡ್ಡಿ ಆತನಿಂದ ಪೊಲೀಸರೇ 05 ಲಕ್ಷರೂ.ಹಣವನ್ನು ದರೋಡೆ ಮಾಡಿರುವ ಆರೋಪಅಜ್ಜಂಪುರ ಪೊಲೀಸರ ಮೇಲೆ ಬಂದಿದೆ. ಘಟನಾಸಂಬಂಧ ಪ್ರಕರಣ ದಾಖಲಾಗಿದೆ.ದಾವಣಗೆರೆ ಮೂಲದ ವರ್ತಕ ಭಗವಾನ್ ಅವರಪುತ್ರ ರೋಹಿತ್ ಎಂಬುವವರಿಗೆ ಚಿಕ್ಕಮಗಳೂರುಜಿಲ್ಲೆಯ ಅಜ್ಜಂಪುರ ಠಾಣಾಧಿಕಾರಿ ಲಿಂಗರಾಜುಹಾಗೂ ಠಾಣೆಯ ಇತರೆ ಪೊಲೀಸರು ಬೆದರಿಸಿಆತನಿಂದ ಚಿನ್ನದ ಒಡವೆಯನ್ನು ಬೇಡಿಕೆಯಿಟ್ಟಿದರುಎಂದು…

ಮಕ್ಕಳು ಮೈದಾನಕ್ಕೆ ಮರಳಿ ಬರಲಿ : ಚೂಂತಾರು
Uncategorized

ಮಕ್ಕಳು ಮೈದಾನಕ್ಕೆ ಮರಳಿ ಬರಲಿ : ಚೂಂತಾರು

ಇತ್ತೀಚಿನ ದಿನಗಳಲ್ಲಿ ಮಕ್ಕಳು ಕಂಪ್ಯೂಟರ್ ನಲ್ಲಿಯೇ ಕ್ರಿಕೆಟ್, ವಾಲಿಬಾಲ್, ಫುಟ್ ಬಾಲ್ ಆಡುತ್ತಿರುವುದು ಕಳವಳಕಾರಿ, ದೈಹಿಕ ಕಸರತ್ತು ವ್ಯಾಯಾಮಕ್ಕೆ ಒತ್ತು ನೀಡುವ ಹೊರಾಂಗಣ ಆಟೋಟಗಳಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು. ಪಠ್ಯದ ಜೊತೆಗೆ ಹೊರಾಂಗಣ ಕ್ರೀಡೆಗೂ ಆದ್ಯತೆ ನೀಡಬೇಕು. ಹಾಗಾದಲ್ಲಿ ಮಾತ್ರ ಮಕ್ಕಳ ಮಾನಸಿಕ ಮತ್ತು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI