ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಎನ್ನೆಂಸಿ: ವ್ಯವಹಾರ ಆಡಳಿತ ವಿಭಾಗದಿಂದ ದೀಕ್ಷಾ ಟ್ರೇಡರ್ಸ್ ಗೆ ವ್ಯವಹಾರ ಭೇಟಿ.
ರಾಜ್ಯ

ಎನ್ನೆಂಸಿ: ವ್ಯವಹಾರ ಆಡಳಿತ ವಿಭಾಗದಿಂದ ದೀಕ್ಷಾ ಟ್ರೇಡರ್ಸ್ ಗೆ ವ್ಯವಹಾರ ಭೇಟಿ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಪ್ರಥಮ ಬಿಬಿಎ ವಿದ್ಯಾರ್ಥಿಗಳಿಗೆ ಸುಳ್ಯದ ಜಟ್ಟಿಪಳ್ಳದಲ್ಲಿರುವ ದೀಕ್ಷಾ ಟ್ರೇಡರ್ಸ್ ಗೆ ವ್ಯವಹಾರ ಭೇಟಿ ಕಾರ್ಯಕ್ರಮವನ್ನು ಡಿಸೆಂಬರ್ 08 ರಂದು ಆಯೋಜಿಸಲಾಗಿತ್ತು. ದೀಕ್ಷಾ ಟ್ರೇಡರ್ಸ್ ನ ಮಾಲಕರಾದ ಮಾಧವ ರಾವ್ ವಿದ್ಯಾರ್ಥಿಗಳೊಂದಿಗೆ ತಮ್ಮ‌ ಸುದೀರ್ಘ ಕಾಲದ ವ್ಯವಹಾರ ಜ್ಞಾನವನ್ನು…

ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಡಿ.17 ರಂದು ರಾಜ್ಯದಾದ್ಯಂತ ಕಾಲೇಜು ಬಂದ್ ಗೆ NSUI ಕರೆ.
ರಾಜ್ಯ

ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಡಿ.17 ರಂದು ರಾಜ್ಯದಾದ್ಯಂತ ಕಾಲೇಜು ಬಂದ್ ಗೆ NSUI ಕರೆ.

ಪುತ್ತೂರು: ವಿದ್ಯಾರ್ಥಿ ವೇತನ ಪಾವತಿಸದೆ ಸತಾಯಿಸುತ್ತಿರುವ ಕೇಂದ್ರ ಹಾಗು ರಾಜ್ಯ ಸರಕಾರದ ವಿರುದ್ಧ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಡಿಸೆಂಬರ್ 17 ರಂದು ರಾಜ್ಯದಾದ್ಯಂತ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಎನ್.ಎಸ್‌.ಯು.ಐ ರಾಜ್ಯ ಉಪಾಧ್ಯಕ್ಷ ಫಾರೂಕು ಬಯಬ್ಬೆ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ…

ಸುಳ್ಯ ನಗರಕ್ಕಿಲ್ಲ ಬೈಪಾಸ್ ರಸ್ತೆ…!ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳ ಮಾಹಿತಿ.
ರಾಜ್ಯ

ಸುಳ್ಯ ನಗರಕ್ಕಿಲ್ಲ ಬೈಪಾಸ್ ರಸ್ತೆ…!ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳ ಮಾಹಿತಿ.

ಸುಳ್ಯದಲ್ಲಿ ರಸ್ತೆ ಅಗಲೀಕರಣವಾದಲ್ಲಿ ಬೈಪಾಸ್ ರಸ್ತೆ ಆಗಬಹುದೇ….ಇಲ್ಲ ನಡು ಪೇಟೆಯಲ್ಲಿ ರಸ್ತೆ ಅಗಲವಾಗಲಿದೆಯೇ… ಎಂಬ ಜಿಜ್ಞಾಸೆ ಹಲವು ಜನರದ್ದು, ಇದರಲ್ಲಿ ಕಟ್ಟಡ ಮಾಲಿಕರ ಚಿಂತೆ ಒಂದಾದರೆ, ಅಂಗಡಿ ಮಾಲಿಕರ ಚಿಂತೆ ಮತ್ತೊಂದು, ರಿಕ್ಷಾ ಚಾಲಕರಿಗೆ ಪಾರ್ಕಿಂಗ್ ಸಮಸ್ಯೆ, ಟೂರಿಸ್ಟ್ ವಾಹನ ಚಾಲಕರ ಪಾರ್ಕಿಂಗ್ ಸಮಸ್ಯೆ, ಹೀಗೆ ಹಲವಾರು ಮಂದಿ…

ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ.
ರಾಜ್ಯ

ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಸಹಯೋಗದಲ್ಲಿ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ಉಚಿತ ಅರೋಗ್ಯ ತಪಾಸಣೆ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು. ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಮುಕ್ತೇಸರರಾದ ಕಿಶೋರ್ ಕುಮಾರ್ ಉಳುವಾರು…

ಸುಳ್ಯದ ಪ್ರತಿಭೆ ಶುಭದಾ ಆರ್ ಪ್ರಕಾಶ್ ಹಾಡಿರುವ ಕನ್ನಡ ಭಕ್ತಿಗೀತೆಗಳ ಆಲ್ಬಂ ಸಾಂಗ್ ಬಿಡುಗಡೆ.
ರಾಜ್ಯ

ಸುಳ್ಯದ ಪ್ರತಿಭೆ ಶುಭದಾ ಆರ್ ಪ್ರಕಾಶ್ ಹಾಡಿರುವ ಕನ್ನಡ ಭಕ್ತಿಗೀತೆಗಳ ಆಲ್ಬಂ ಸಾಂಗ್ ಬಿಡುಗಡೆ.

ಸುಳ್ಯದ ಗಾನ ಪ್ರತಿಭೆ ಶುಭದಾ ಆರ್ ಪ್ರಕಾಶ್ ಹಾಡಿರುವ ಆಲ್ಬಮ್ ಸಾಂಗ್ ಬಿಡುಗಡೆಯಾಗಿದೆ. ಬಿ.ಸಿ ರೋಡ್ ನಲ್ಲಿ ಈ ಆಲ್ಬಂ ಸಾಂಗ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ ಮಾಣಿಕ್ಯದಂಗಣ ಪ್ರೋಡಕ್ಷನ್ ನಲ್ಲಿ ಈ ಆಲ್ಬಂ ತೆರೆಕಂಡಿದೆ ನಮೋ ನಮೋ ಶಂಕರ ಎನ್ನುವ ಕನ್ನಡ ಭಕ್ತಿಗೀತೆ ರಾಜ್ ಕ್ರಿಯೇಷನ್ಸ್ ಯೂಟ್ಯೂಬ್…

ಹಿರಿಯಡ್ಕ: ಸಬ್ಜೈಲಿನಲ್ಲಿ ವಿಚಾರಣಾಧೀನಕೈದಿ ಆತ್ಮಹತ್ಯೆ
ರಾಜ್ಯ

ಹಿರಿಯಡ್ಕ: ಸಬ್
ಜೈಲಿನಲ್ಲಿ ವಿಚಾರಣಾಧೀನ
ಕೈದಿ ಆತ್ಮಹತ್ಯೆ

ಹಿರಿಯಡ್ಕ: ವಿಚಾರಾಣಾಧೀನ ಕೈದಿಯೋರ್ವನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಹಿರಿಯಡಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಮುಂಜಾನೆ ನಡೆದಿದೆ.ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ.ಈತನು ಇತರೆ ಮೂವರೊಂದಿಗೆ ಸೇರಿಕೊಂಡು ಕಾರ್ಕಳದ ಆನಂದ ದೇವಾಡಿಗ ಎಂಬಾತನನ್ನು ಬೈಂದೂರು ತಾಲೂಕಿನ ಒತ್ತಿನೆಣೆ ಹೇನ್ ಬೇರು ಬಳಿ…

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆ.
ರಾಜ್ಯ

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆ.

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆಯು ದಿನಾಂಕ 11ರಂದು ರಬ್ಬರ್ ಉತ್ಪಾದಕರ ಸಂಘದ ಸಭಾ ಭವನ ಅರಂತೋಡಿನಲ್ಲಿ ಸಮಿತಿ ಯ ಅಧ್ಯಕ್ಷರಾದ ಶ್ರೀ ಜಿತ್ ಎ. ಜಿ ರವರ ಅಧ್ಯಕ್ಷ ತೆಯಲ್ಲಿ ನಡೆಯಿತು ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುತ್ತಿಕೋಲು ಶ್ರೀ…

ಸುಳ್ಯ ತಾಲೋಕಿಗೆ ಭೇಟಿ ನೀಡಿದ ತೋಟಗಾರಿಕ ಸಚಿವ: ಹಳದಿ ಎಲೆ ಮತ್ತು ಎಲೆಚುಕ್ಕಿ ರೋಗ ಭಾದಿತ ತೋಟಗಳಿಗೆ ಭೇಟಿ.
ರಾಜ್ಯ

ಸುಳ್ಯ ತಾಲೋಕಿಗೆ ಭೇಟಿ ನೀಡಿದ ತೋಟಗಾರಿಕ ಸಚಿವ: ಹಳದಿ ಎಲೆ ಮತ್ತು ಎಲೆಚುಕ್ಕಿ ರೋಗ ಭಾದಿತ ತೋಟಗಳಿಗೆ ಭೇಟಿ.

ಸುಳ್ಯ ತಾಲೂಕಿನಲ್ಲಿ ಅಡಿಕೆ ತೋಟಗಳಿಗೆ ಬಾದಿಸಿರುವ ಎಲೆಚುಕ್ಕಿ ರೋಗ ಹಾಗು ಹಳದಿ ರೋಗ ಪೀಡಿತ ತೋಟಗಳ ವೀಕ್ಷಣೆ ರಾಜ್ಯ ತೋಟಗಾರಿಕಾ ಸಚಿವ ಮುನಿರತ್ನ ರವರು ನಡೆಸಿದ್ದಾರೆ. ಸುಳ್ಯ ತಾಲೂಕಿಗೆ ಆಗಮಿಸಿದ ಅವರು. ತಾಲೂಕಿನ ವಿವಿಧ ಭಾಗಗಳಲ್ಲಿ ಅಡಿಕೆ ಹಳದಿ ರೋಗ ಹಾಗು ಎಲೆಚುಕ್ಕಿ ರೋಗಪೀಡಿತ ಅಡಿಕೆ ತೋಟಗಳನ್ನು ವೀಕ್ಷಿಸಿ…

ಬೂಡು ಅಂಗನವಾಡಿಗೆ ಆವರಣಗೋಡೆ ನಿರ್ಮಿಸಲು ನಗರ ಪಂಚಾಯತ್ ಸದಸ್ಯರಿಂದ ಸಚಿವರಿಗೆ ಮನವಿ
ರಾಜ್ಯ

ಬೂಡು ಅಂಗನವಾಡಿಗೆ ಆವರಣಗೋಡೆ ನಿರ್ಮಿಸಲು ನಗರ ಪಂಚಾಯತ್ ಸದಸ್ಯರಿಂದ ಸಚಿವರಿಗೆ ಮನವಿ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೂಡು ವಾರ್ಡ್ ಪರಿಸರದಲ್ಲಿರುವ ಅಂಗನವಾಡಿ ಕೇಂದ್ರದಕ್ಕೆ ಆವರಣ ಗೋಡೆ ಇಲ್ಲದೆ ಅಂಗನವಾಡಿಯ ಮಕ್ಕಳು ಹೊರಗೆ ಬಾರದ ಸ್ಥಿತಿ ಇದೆ, ಒಂದು ಕಡೆ ಆಳವಾದ ಕಂದಕ , ಮತ್ತೊಂದು ಕಡೆ ಸಾರ್ವಜನಿಕ ರಸ್ತೆ ಇರುವ ಹಿನ್ನಲೆಯಲ್ಲಿ ಮಕ್ಕಳನ್ನು ಕೋಣೆಯಿಂದ ಹೊರಗೆ ಕಳಿಸಲು ಅಂಗನವಾಡಿ ಕಾರ್ಯಕರ್ತೆಯರು…

ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ತಯ : ಮಧ್ಯರಾತ್ರಿಯಲ್ಲೂ ಟ್ಯಾಂಕರ್ ಮೂಲಕ ನೀರು ಹಂಚಿಕೆಯ ಜವಾಬ್ಧಾರಿ ಮೆರೆದ ನ.ಪಂ.ಅಧ್ಯಕ್ಷ.
Uncategorized ರಾಜ್ಯ

ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ತಯ : ಮಧ್ಯರಾತ್ರಿಯಲ್ಲೂ ಟ್ಯಾಂಕರ್ ಮೂಲಕ ನೀರು ಹಂಚಿಕೆಯ ಜವಾಬ್ಧಾರಿ ಮೆರೆದ ನ.ಪಂ.ಅಧ್ಯಕ್ಷ.

ಸುಳ್ಯ ನಗರದ ಕುರುಂಜಿಗುಡ್ಡೆ ನೀರಿನ ಟ್ಯಾಂಕ್ ಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ರಥಬೀದಿಯಲ್ಲಿ ಒಡೆದು ಹೋಗಿರುವ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕುರುಂಜಿಗುಡ್ಡೆ ಭಾಗದ 5ವಾರ್ಡ್ ಗಳಲ್ಲಿ ನೀರು ಸರಬರಾಜು ವ್ಯತ್ಯಯ ವಾಗಿದ್ದು ಪೈಪ್ ಲೈನ್ ಸರಿಪಡಿಸಲು ಕಳೆದೆರಡು ದಿನಗಳಿಂದ ಹಗಲಿರುಳು ಯತ್ನಿಸುತ್ತಿದ್ದು ಕುರುಂಜಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI