ಅಂತರಾಷ್ಟ್ರೀಯ

​CWG 2026: ಮೀರಾಬಾಯಿ ಚಾನು ‘ಗೋಲ್ಡನ್ ಹ್ಯಾಟ್ರಿಕ್’; ವೇಟ್‌ಲಿಫ್ಟಿಂಗ್‌ನಲ್ಲಿ ಮೆರೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

​CWG 2026: ಮೀರಾಬಾಯಿ ಚಾನು ‘ಗೋಲ್ಡನ್ ಹ್ಯಾಟ್ರಿಕ್’; ವೇಟ್‌ಲಿಫ್ಟಿಂಗ್‌ನಲ್ಲಿ ಮೆರೆದ ಭಾರತ!

​ಗ್ಲ್ಯಾಸ್ಗೋ: ಕಾಮನ್‌ವೆಲ್ತ್ ಗೇಮ್ಸ್ 2026ರ 4ನೇ ದಿನ ಭಾರತೀಯ ವೇಟ್‌ಲಿಫ್ಟರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ತಾರಾ ಲಿಫ್ಟರ್ ಮೀರಾಬಾಯಿ ಚಾನು ಐತಿಹಾಸಿಕ 'ಗೋಲ್ಡನ್ ಹ್ಯಾಟ್ರಿಕ್' ಸಾಧನೆ ಮಾಡುವ ಮೂಲಕ ಭಾರತಕ್ಕೆ ಗ್ಲ್ಯಾಸ್ಗೋ ಗೇಮ್ಸ್‌ನ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಚಾನು ಐತಿಹಾಸಿಕ ಸಾಧನೆ​: ಮಹಿಳೆಯರ 48 ಕೆಜಿ ವಿಭಾಗದಲ್ಲಿ ಕಣಕ್ಕಿಳಿದಿದ್ದ ಮೀರಾಬಾಯಿ ಚಾನು, 2018 (ಗೋಲ್ಡ್ ಕೋಸ್ಟ್) ಹಾಗೂ 2022 (ಬರ್ಮಿಂಗ್‌ಹ್ಯಾಮ್) ಆವೃತ್ತಿಗಳ ಬಳಿಕ ಇದೀಗ 2026ರಲ್ಲೂ ಸ್ವರ್ಣ ಪದಕ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಕಾಮನ್‌ವೆಲ್ತ್ ಗೇಮ್ಸ್…

ಧಾರ್ಮಿಕ

ಆಹಾರದ ಆಯ್ಕೆಯಲ್ಲಿ ವಿವೇಕ ಅಗತ್ಯ -ರಾಘವೇಶ್ವರ ಶ್ರೀ

ಶ್ರೀಕ್ಷೇತ್ರ ಗೋಕರ್ಣದ ಉಪಾಧಿವಂತ ಮಂಡಲದಿಂದ ಗುರುಭಿಕ್ಷಾ ಸೇವೆ ಅಕಾಲದಲ್ಲಿ ಸೇವಿಸಿದ ಆಹಾರ ಆರೋಗ್ಯಕ್ಕೆ ಹಾನಿಕಾರಕ ರುಚಿಯಿದೆ ಎಂದು ಹೆಚ್ಚು ತಿನ್ನುವುದರಿಂದ ದೇಹಕ್ಕೆ ಹಾನಿ ಗೋಕರ್ಣ: ‘ಏನನ್ನು ತಿನ್ನಬೇಕು, ಎಷ್ಟು ತಿನ್ನಬೇಕು ಮತ್ತು ಯಾವಾಗ ತಿನ್ನಬೇಕು’ ಎಂಬ ಮೂರು ಪ್ರಶ್ನೆಗಳಿಗೆ ಸರಿಯಾದ ಉತ್ತರ ತಿಳಿದರೆ ಆರೋಗ್ಯಕರ ಜೀವನ ನಡೆಸುವುದು ಸುಲಭವಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 31.07.2026ರಂದು ಆಶೀರ್ವಚನ…

ಆಹಾರದ ಆಯ್ಕೆಯಲ್ಲಿ ವಿವೇಕ ಅಗತ್ಯ -ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಮಚಂದ್ರಾಪುರ ಶ್ರೀ

ಮಿತಿಮೀರಿದ ಸೊಪ್ಪು ~ ತರಕಾರಿಗಳಿಂದ ದೇಹಕ್ಕೆ ಹಾನಿ ಬೆಳಗ್ಗೆ ೪ ಗಂಟೆಗೆ ಆಹಾರ ಸೇವಿಸುವ ಯುವ ಪ್ರವೃತ್ತಿ ಸರಿಯಲ್ಲ. 60 ದಿನಗಳಲ್ಲಿ 300+ ಪಾರಂಪರಿಕ ಆಹಾರ ಗೋಕರ್ಣ: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಆಹಾರವೇ ಪ್ರಮುಖ ಆಧಾರವಾಗಿದೆ. ಹಿತವಾದ ಆಹಾರ ಸೇವನೆ, ಮಿತ ಪ್ರಮಾಣದ ಊಟ ಹಾಗೂ ಸರಿಯಾದ ಸಮಯದಲ್ಲಿ ಆಹಾರ ಸೇವಿಸುವುದು ಆರೋಗ್ಯಕರ ಜೀವನದ ಮೂಲ ಸೂತ್ರಗಳಾಗಿವೆ. ಇಷ್ಟವಾದ್ದನ್ನು ತಿನ್ನುವುದಲ್ಲ, ಒಳ್ಳೆಯದನ್ನು ತಿನ್ನಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.…

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಮಚಂದ್ರಾಪುರ ಶ್ರೀ

ವ್ಯಾಸಪೂಜೆಯ ಮೂಲಕ ಗೋಕರ್ಣ ಮಂಡಲಾಚಾರ್ಯರ ೩೩ನೇ ವರ್ಷದ ಚಾತುರ್ಮಾಸ್ಯ ವ್ರತದೀಕ್ಷೆ. ಶಂಕರರು ಸೈನ್ಯ -ಸಂಪತ್ತುಗಳಿಲ್ಲದೇ ಧರ್ಮಸಂರಕ್ಷಿಸಿದರು. ಸರಿ ವಿಚಾರ ತಿಳಿಸುವವರಿಗೆ ಶತೃಗಳು ಸಹಜ ಗೋಕರ್ಣ : ಸರಿಯನ್ನು ಬಲ್ಲವನು ಕೇವಲ ಜ್ಞಾನಿ. ಸರಿಯನ್ನು ಬಲ್ಲವನು ಹಾಗೂ ಸರಿಯಾದ ದಾರಿಯನ್ನು ಇತರರಿಗೆ ತೋರುವವನು ಗುರು. ಸಮಾಜಕ್ಕೆ ಸರಿಯಾದ ದಾರಿಯನ್ನು ತೋರಬೇಕಾದ ಕಾರ್ಯ ಗುರುವಿನದ್ದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ೨೯.೦೭.೨೦೨೬ ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ'ದ…

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ
ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಬೇಕು : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ

ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಬೇಕು : ರಾಮಚಂದ್ರಾಪುರ ಶ್ರೀ

29.07.2026 ರಂದು ವ್ಯಾಸಪೂಜೆಯ ಮೂಲಕ ಚಾತುರ್ಮಾಸ್ಯಕ್ಕೆ ಚಾಲನೆ ಚಾತುರ್ಮಾಸ್ಯದ ಅಂಗವಾಗಿ ನಡೆದ ಧಾನ್ಯಲಕ್ಷ್ಮೀ ಪೂಜೆ ಹಾಗೂ ಪೂರ್ವಸಿದ್ಧತಾ ಸಭೆ ನಮ್ಮ ಪ್ರಾಚೀನ ಆಚರಣೆಗಳ ಹಿನ್ನೆಲೆ ತಿಳಿಯದೇ ಇರುವುದರಿಂದ ನಮ್ಮ ಆಚಾರಗಳು ಕಂದಾಚಾರ ಇರಬಹುದು ಎಂದು ಭಾವಿಸಿ ಅನೇಕರು ಅವುಗಳನ್ನು ಕೈಬಿಟ್ಟಿದ್ದಾರೆ. ನಮ್ಮ ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆ ಹಾಗೂ ಹಿನ್ನೆಲೆಯನ್ನು ಸಮಾಜಕ್ಕೆ ತಿಳಿಸಬೇಕಾದ ಅಗತ್ಯತೆ ಇದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಪರಿಸರದಲ್ಲಿ ಅನ್ನಬ್ರಹ್ಮ ಚಾತುರ್ಮಾಸ್ಯದ ಅಂಗವಾಗಿ…

ಕ್ರೀಡೆ

Health benefits of Coffee!
Uncategorized

Health benefits of Coffee!

What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI