ಅಂತರಾಷ್ಟ್ರೀಯ

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!
ಅಂತರಾಷ್ಟ್ರೀಯ ಅಪಘಾತ ರಾಜ್ಯ

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!

ಧಾರವಾಡ/ನೇಪಾಳ : ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕರ್ನಾಟಕ ಮೂಲದ 45 ವರ್ಷದ ಸಾಫ್ಟ್‌ವೇರ್ ಎಂಜಿನಿಯರೊಬ್ಬರು ನಾಪತ್ತೆಯಾಗಿದ್ದಾರೆ. ಧಾರವಾಡ ಮೂಲದವರಾದ ರಾಕೇಶ್ ನಾಯಕ್ ನಾಪತ್ತೆಯಾಗಿರುವ ಕನ್ನಡಿಗ ಎಂದು ಗುರುತಿಸಲಾಗಿದ್ದು, ಅವರ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ಕಳೆದ 10 ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ರಾಕೇಶ್ ನಾಯಕ್ ಅವರು, ಇತ್ತೀಚೆಗೆ 'ಈಶಾ ಫೌಂಡೇಶನ್' ಆಯೋಜಿಸಿದ್ದ ಮಾನಸಸರೋವರ ಪ್ರವಾಸದ ಪ್ಯಾಕೇಜ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದ್ದರು. ಮಾನಸಸರೋವರ ಯಾತ್ರೆಯ ಮುಕ್ತಾಯದ ಹಂತದಲ್ಲಿ ನೇಪಾಳ ಮಾರ್ಗವಾಗಿ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ – ರಾಘವೇಶ್ವರ ಶ್ರೀ

ಹಾಲು-ತುಪ್ಪಗಳ ಹಿಂದೆ ಪ್ರಾಣಿ ಹಿಂಸೆ ಇಲ್ಲ: ವೇಗನ್ ವಾದಕ್ಕೆ ಸ್ಪಷ್ಟನೆ ಅಹಿಂಸೆಯಿಂದ ಬದುಕಿ, ಸಾಧ್ಯವಾಗದಿದ್ದರೆ ಅಲ್ಪ ಹಿಂಸೆಯಿಂದ ಬದುಕಿ ಪಾಪಗಳು ಸೇರುವ ಬಹುಮುಖ್ಯ ದ್ವಾರ ಆಹಾರ ಗೋಕರ್ಣ: ವೇಗನ್ ಸಿದ್ಧಾಂತ ಹಾಲು - ತುಪ್ಪಗಳನ್ನು ಹಿಂಸೆಯ ವ್ಯಾಪ್ತಿಯಲ್ಲಿ ಸೇರಿಸಿದೆ. ಅಹಿಂಸಾತ್ಮಕವಾದ ಆ ಸಿದ್ಧಾಂತ ಸರಿ ಇದ್ದರು, ಗೋವಿನ ಉತ್ಪನ್ನಗಳನ್ನು ಆ ವ್ಯಾಪ್ತಿಯಲ್ಲಿ ಸೇರಿಸುವ ಅಗತ್ಯವಿಲ್ಲ. ಗೋವಿನಲ್ಲಿ ಉತ್ಪತ್ತಿಯಾಗುವ ಹಾಲು ಕರುವಿನ ಅಗತ್ಯಕ್ಕಿಂತ ಹೆಚ್ಚಿರುತ್ತದೆ ಮತ್ತು ಹಾಲು ಕರೆಯುವಾಗ ಕರುವಿನ ಹಾಲನ್ನು ಬಿಟ್ಟು, ಉಳಿದ ಹಾಲನ್ನು ಮಾತ್ರ ಹಿಂಡುವ…

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ!  – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ! – ರಾಘವೇಶ್ವರ ಶ್ರೀ

ಮಿತಿಮೀರಿದ ಆಹಾರ ಸೇವನೆಯೇ ಮಾನವ ಜನಾಂಗದ ಮೊದಲ ತಪ್ಪು ಹೆಜ್ಜೆ ಊಟದ ತಪ್ಪು ಸರಿಪಡಿಸಿಕೊಂಡರೆ ಕಲಿಯುಗದಲ್ಲೂ ಕೃತಯುಗ ಸಾಧ್ಯ ಶ್ರೀಗಳಿಂದ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗೋಕರ್ಣ : ಮಾನವರ ಮೂಲವನ್ನು ಕುರಿತು ಭಾರತೀಯರ ದೃಷ್ಟಿಗೂ ಮತ್ತು ಆಧುನಿಕರ ದೃಷ್ಟಿಗೂ ತುಂಬಾ ವ್ಯತ್ಯಾಸಗಳಿವೆ. ಅಧುನಿಕರ ಪ್ರಕಾರ ಸೃಷ್ಟಿಯ ಆದಿಯಲ್ಲಿ ಮಾನವ ಸಂಸ್ಕೃತಿ ಹೀನನಾಗಿದ್ದು, ಕಾಡು ಮನುಷ್ಯನಂತಿದ್ದ ಎಂಬ ಕಲ್ಪನೆಗಳನ್ನು ನೀಡಲಾಗಿದೆ ಹಾಗೂ ಮಂಗನಿಂದ ಮಾನವ ಎಂಬ ಸಿದ್ಧಾಂತಗಳೂ ಇವೆ. ಇವು ನಮ್ಮ ಪೂರ್ವಜರ ಕುರಿತಾಗಿ…

​ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ದಿನಗಳಲ್ಲಿ ಹೋಗುವ ಮುನ್ನ ಈ ಸುದ್ದಿ ಓದಿ: ದರ್ಶನಕ್ಕೆ ಮಾತ್ರ ಅವಕಾಶ!

ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವಾಲಯದ ವ್ಯವಸ್ಥಾಪನಾ ಸಮಿತಿಯು ಪ್ರಮುಖ ಸೂಚನೆಯೊಂದನ್ನು ನೀಡಿದೆ. ಸೆಪ್ಟೆಂಬರ್ ತಿಂಗಳ ಕೆಲ ನಿರ್ದಿಷ್ಟ ದಿನಗಳಂದು ಕ್ಷೇತ್ರದಲ್ಲಿ ನೆರವೇರುವ ಪ್ರಮುಖ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಸೆಪ್ಟೆಂಬರ್ 4 ಮತ್ತು 7ರಂದು ಕ್ಷೇತ್ರದಲ್ಲಿ ನೆರವೇರುವ ಆಶ್ಲೇಷಬಲಿ ಹಾಗೂ ಸರ್ಪಸಂಸ್ಕಾರ ಸೇವೆಗಳು ಸಂಪೂರ್ಣವಾಗಿ ರದ್ದಾಗಲಿವೆ. ವಿಶೇಷ ಸೇವೆಗಳು ಲಭ್ಯವಿರುವುದಿಲ್ಲ: ಸೆಪ್ಟೆಂಬರ್ 3, 4, 6 ಮತ್ತು 7ರಂದು ದೇವಸ್ಥಾನದಲ್ಲಿ ಯಾವುದೇ ರೀತಿಯ…

​ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ದಿನಗಳಲ್ಲಿ ಹೋಗುವ ಮುನ್ನ ಈ ಸುದ್ದಿ ಓದಿ: ದರ್ಶನಕ್ಕೆ ಮಾತ್ರ ಅವಕಾಶ!
ಧಾರ್ಮಿಕ ರಾಜ್ಯ
ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ – ರಾಘವೇಶ್ವರ ಶ್ರೀ

ಅನ್ನಕ್ಕೆ ಪರಮಾತ್ಮನ ಅನೇಕ ಲಕ್ಷಣಗಳಿವೆ ಅನ್ನ ಕೇವಲ ಆಹಾರವಲ್ಲ, ಅದು ಪರಮಾತ್ಮನ ಸ್ವರೂಪ ಅಮ್ಮಕೊಡವ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಅನ್ನ ಹಾಗೂ ಅಮ್ಮ ಎರಡಕ್ಕೂ ಹೆಚ್ಚು ವ್ಯತ್ಯಾಸವಿಲ್ಲ. ತಂದೆ ತಾಯಿಗಳಿಗಿಂತ ಹೆಚ್ಚಿನದನ್ನು ಅನ್ನ ನಮಗೆ ಮಾಡುತ್ತದೆ. ತಂದೆ ತಾಯಿ ಹೊರಗಿನಿಂದ ಪೋಷಿಸಬಹುದು. ಆದರೆ ದೇಹದ ಒಳಗೂ ಹೋಗಿ ನಮ್ಮನ್ನು ಪೋಷಿಸುವ ಶಕ್ತಿ ಆಹಾರಕ್ಕೆ ಮಾತ್ರವಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ…

ಕ್ರೀಡೆ

ಮನೋರಂಜನೆ

Health benefits of Coffee!
Uncategorized

Health benefits of Coffee!

What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI