ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಕ್ರೀಡೆ

ಮನೋರಂಜನೆ

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI