ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಏಷ್ಯಾ ಕಪ್ IND VS PAK: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ – ಇಂದೂ ಹಸ್ತಲಾಘವ ಮಾಡಲು ನಿರಾಕರಿಸಿದ ಸೂರ್ಯಕುಮಾರ್
ಅಂತರಾಷ್ಟ್ರೀಯ ಕ್ರೀಡೆ

ಏಷ್ಯಾ ಕಪ್ IND VS PAK: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ – ಇಂದೂ ಹಸ್ತಲಾಘವ ಮಾಡಲು ನಿರಾಕರಿಸಿದ ಸೂರ್ಯಕುಮಾರ್

ದುಬೈ: ಏಷ್ಯಾ ಕಪ್ 2025ರ ಸೂಪರ್ ಫೋರ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಮತ್ತೆ ತೀವ್ರ ರಾಜಕೀಯ-ಕ್ರಿಕೆಟ್ ಕಾವು ಕಂಡುಬಂದಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟಾಸ್‌ನಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಪಾಕಿಸ್ತಾನ ನಾಯಕ ಸಲ್ಮಾನ್ ಆಗಾ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್…

ನಾಳೆಯಿಂದ ಜಾರಿಗೆ ಹೊಸ ಜಿಎಸ್​ಟಿ ದರಗಳು: ಪ್ರಧಾನಿ ಮೋದಿ ಘೋಷಿಸಿದ “ಜಿಎಸ್​ಟಿ ಉತ್ಸವ”
ರಾಷ್ಟ್ರೀಯ

ನಾಳೆಯಿಂದ ಜಾರಿಗೆ ಹೊಸ ಜಿಎಸ್​ಟಿ ದರಗಳು: ಪ್ರಧಾನಿ ಮೋದಿ ಘೋಷಿಸಿದ “ಜಿಎಸ್​ಟಿ ಉತ್ಸವ”

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ, ನಾಳೆ (ಸೆಪ್ಟೆಂಬರ್ 22) ನವರಾತ್ರಿಯ ಮೊದಲ ದಿನದಿಂದ ದೇಶಾದ್ಯಂತ “ ಜಿಎಸ್​ಟಿ ಉತ್ಸವ” ಆರಂಭವಾಗುವುದಾಗಿ ಘೋಷಿಸಿದ್ದಾರೆ. ಹೊಸ ಜಿಎಸ್​ಟಿ ದರಗಳು ಜಾರಿಯಾಗುವುದರಿಂದ ಸಾಮಾನ್ಯ ಜನರು ತಮ್ಮ ಮೆಚ್ಚಿನ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿಸಬಹುದೆಂದು ಮೋದಿ ತಿಳಿಸಿದ್ದಾರೆ. “ನಾಳೆಯಿಂದ ನಿಮ್ಮ…

ದಲಿತ ಮಹಿಳೆಯರ ಬಗ್ಗೆ ಹೇಳಿಕೆ ಪ್ರಕರಣ: ಯತ್ನಾಳ್ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಅಪರಾಧ ರಾಜ್ಯ

ದಲಿತ ಮಹಿಳೆಯರ ಬಗ್ಗೆ ಹೇಳಿಕೆ ಪ್ರಕರಣ: ಯತ್ನಾಳ್ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಲಿತ ಮಹಿಳೆಯರ ಕುರಿತು ನೀಡಿದ ಹೇಳಿಕೆ ಪ್ರಕರಣದಲ್ಲಿ ಹೈಕೋರ್ಟ್ ಪ್ರಮುಖ ಮಧ್ಯಂತರ ಆದೇಶ ಹೊರಡಿಸಿದೆ. ಯತ್ನಾಳ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ತಕ್ಷಣ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ದೂರು ವಿಚಾರಣೆಯಲ್ಲಿರುವ ತನಕ ಅವರಿಗೆ ರಕ್ಷಣೆಯಂತಿರುವ ಈ…

ಜಾತಿಗಣತಿ ವಿವಾದ: 33 ಕ್ರಿಶ್ಚಿಯನ್ ಜಾತಿ ನಮೂನೆಯಿಂದ ಕೈಬಿಟ್ಟ ಸರ್ಕಾರ
ರಾಜ್ಯ

ಜಾತಿಗಣತಿ ವಿವಾದ: 33 ಕ್ರಿಶ್ಚಿಯನ್ ಜಾತಿ ನಮೂನೆಯಿಂದ ಕೈಬಿಟ್ಟ ಸರ್ಕಾರ

ಬೆಂಗಳೂರು, ಸೆಪ್ಟೆಂಬರ್ 21: ರಾಜ್ಯದಲ್ಲಿ ಜಾತಿಗಣತಿ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ದೊಡ್ಡ ವಿವಾದ ಸೃಷ್ಟಿಯಾಗಿದ್ದು, ಸಮುದಾಯಗಳ ತೀವ್ರ ವಿರೋಧದ ಬೆನ್ನಲ್ಲೇ ಸರ್ಕಾರ 46 ಕ್ರಿಶ್ಚಿಯನ್ ಜಾತಿಗಳ ಪೈಕಿ 33 ಜಾತಿಗಳನ್ನು ಜಾತಿಗಣತಿ ನಮೂನೆಯಿಂದ ಕೈಬಿಟ್ಟಿದೆ. ಈ ಕುರಿತು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಮತ್ತು…

ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ: ಸಂಸದ ಸಸಿಕಾಂತ್ ಸೆಂಥಿಲ್ ದೂರು ವಿಚಾರಣೆಗೆ ಕೋರ್ಟ್ ಅನುಮತಿ
ಅಪರಾಧ ರಾಜ್ಯ

ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ: ಸಂಸದ ಸಸಿಕಾಂತ್ ಸೆಂಥಿಲ್ ದೂರು ವಿಚಾರಣೆಗೆ ಕೋರ್ಟ್ ಅನುಮತಿ

ಬೆಂಗಳೂರು: ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಸಲ್ಲಿಸಿದ್ದ ಮಾನನಷ್ಟ ದೂರುಗೆ ಕೋರ್ಟ್ ವಿಚಾರಣೆಗೆ ಅಂಗೀಕಾರ ನೀಡಿದೆ. ಸೆಂಥಿಲ್ ಅವರ ಹೇಳಿಕೆಯ ಪ್ರಕಾರ, ಜನಾರ್ದನ ರೆಡ್ಡಿ ಇತ್ತೀಚೆಗೆ ನೀಡಿದ ಸಾರ್ವಜನಿಕ ಹೇಳಿಕೆಗಳು ತಮ್ಮ ಗೌರವ ಮತ್ತು ರಾಜಕೀಯ ಬದುಕಿಗೆ ಧಕ್ಕೆ ತಂದಿವೆ. ಈ…

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಕಾರ್ಮಿಕರ ಬಸ್ ಪಲ್ಟಿ – 1 ಮಹಿಳೆ ಸಾವು, 24 ಮಂದಿಗೆ ಗಾಯ
ಅಪರಾಧ ರಾಷ್ಟ್ರೀಯ

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಕಾರ್ಮಿಕರ ಬಸ್ ಪಲ್ಟಿ – 1 ಮಹಿಳೆ ಸಾವು, 24 ಮಂದಿಗೆ ಗಾಯ

ಮಧ್ಯಪ್ರದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಉತ್ತರ ಪ್ರದೇಶದ ಅಕ್ಬರ್‌ಪುರದ 28 ವರ್ಷದ ಗಾಯತ್ರಿ ಬಾಯಿ ಸಾವನ್ನಪ್ಪಿದ್ದು, 24 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಬೆಳಗ್ಗೆ 4 ಗಂಟೆಯ ಸುಮಾರಿಗೆ ಆಗ್ರಾ–ಮುಂಬೈ ರಾಷ್ಟ್ರೀಯ ಹೆದ್ದಾರಿಯ ಅಭಯಪುರ ಗ್ರಾಮದ…

ಕನಕಪುರದಲ್ಲಿ ನೈತಿಕ ಪೋಲಿಸ್ ಗಿರಿ: ಹಿಂದೂ ಯುವಕ, ಮುಸ್ಲಿಂ ಯುವತಿ ಮೇಲೆ ಹಲ್ಲೆ – ಐವರ ಬಂಧನ
ಅಪರಾಧ

ಕನಕಪುರದಲ್ಲಿ ನೈತಿಕ ಪೋಲಿಸ್ ಗಿರಿ: ಹಿಂದೂ ಯುವಕ, ಮುಸ್ಲಿಂ ಯುವತಿ ಮೇಲೆ ಹಲ್ಲೆ – ಐವರ ಬಂಧನ

ರಾಮನಗರ, ಸೆಪ್ಟೆಂಬರ್ 21: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ಪ್ರದೇಶದಲ್ಲಿ ನಡೆದ ನೈತಿಕ ಪೋಲಿಸ್ ಗಿರಿ ಪ್ರಕರಣದಲ್ಲಿ, ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವ ಮಹಿಳೆಯೂ ಸೇರಿದ್ದಾರೆ. ಪ್ರಕರಣ ಸಂಬಂಧ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.…

ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತಿನಾಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ
ರಾಷ್ಟ್ರೀಯ

ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತಿನಾಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೆ. 21, ಭಾನುವಾರ) ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಾಳೆಯಿಂದಲೇ ಜಾರಿಗೆ ಬರುವ ಸರಕು ಮತ್ತು ಸೇವಾ ತೆರಿಗೆ (GST) ಸುಧಾರಣೆಗಳ ಹಿನ್ನೆಲೆಯಲ್ಲಿ ಈ ಭಾಷಣ ಮಹತ್ವ ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಅವರ ಭಾಷಣದ ಕುರಿತ ಅನೇಕ ನಿರೀಕ್ಷೆಗಳು…

ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ದೇವಳಗಳ ಅಭಿವೃದ್ದಿ ಕುರಿತು ಸಚಿವರೊಂದಿಗೆ ಚರ್ಚೆ
ಧಾರ್ಮಿಕ ರಾಜ್ಯ

ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ದೇವಳಗಳ ಅಭಿವೃದ್ದಿ ಕುರಿತು ಸಚಿವರೊಂದಿಗೆ ಚರ್ಚೆ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಗಳ ಅಭಿವೃದ್ದಿ ಕಾರ್ಯಗಳ ಕುರಿತು ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾ ರೆಡ್ಡಿಯವರೊಂದಿಗೆ ಮಾತುಕತೆ ನಡೆಯಿತು. ಪುತ್ತೂರು ದೇವಳದ ಅಭಿವೃದ್ದಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ಸಿದ್ಧಗೊಂಡಿದ್ದು, ಅನುದಾನ ಹಾಗೂ ಮುಜರಾಯಿ ಇಲಾಖೆಯಿಂದ ನೆರವು ಪಡೆಯುವ ಕುರಿತು ಸಚಿವರೊಂದಿಗೆ ಚರ್ಚಿಸಲಾಯಿತು.…

📰 ಮತ್ತೆ ಬಂಧನವಾಗಲಿದ್ದಾರೆಯೇ ಮಹೇಶ್ ಶೆಟ್ಟಿ ತಿಮರೋಡಿ ? – ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಇಂದು ವಿಚಾರಣೆ
ಅಪರಾಧ ರಾಜ್ಯ

📰 ಮತ್ತೆ ಬಂಧನವಾಗಲಿದ್ದಾರೆಯೇ ಮಹೇಶ್ ಶೆಟ್ಟಿ ತಿಮರೋಡಿ ? – ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಇಂದು ವಿಚಾರಣೆ

ಮಂಗಳೂರು: ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ ಬಂಧನ ಭೀತಿ ಎದುರಾಗಿದೆ. ಆರೋಪಿ ಚಿನ್ನಯ್ಯ ಬಂಧನದ ನಂತರ ತಿಮರೋಡಿಯೇ ಆಶ್ರಯ ನೀಡಿದ್ದಾನೆಂದು ಬಾಯ್ಬಿಟ್ಟಿದ್ದರಿಂದ, ಉಜಿರೆಯಲ್ಲಿರುವ ಅವರ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಮಾರಕಾಸ್ತ್ರಗಳು ಸೇರಿದಂತೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI