ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಅಹಮದಾಬಾದ್ ವಿಮಾನ ದುರಂತ: ಪೈಲಟ್‌ನ ತಂದೆಯ ಮನವಿಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್
ತಂತ್ರಜ್ಞಾನ ರಾಷ್ಟ್ರೀಯ

ಅಹಮದಾಬಾದ್ ವಿಮಾನ ದುರಂತ: ಪೈಲಟ್‌ನ ತಂದೆಯ ಮನವಿಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಏರ್ ಇಂಡಿಯಾ ವಿಮಾನ ಅಪಘಾತ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಪೈಲಟ್‌ನ ತಂದೆಯವರು ಸಲ್ಲಿಸಿದ ಮನವಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (DGCA) ನೋಟಿಸ್ ಜಾರಿಗೊಳಿಸಿದೆ. ಜೂನ್ 12ರಂದು ನಡೆದ ಈ ದುರಂತದಲ್ಲಿ ಪೈಲಟ್ ಮೃತರಾಗಿದ್ದು, ಅವರ ತಂದೆ…

RCB franchise sale: 2025ರ ಐಪಿಎಲ್ ಚಾಂಪಿಯನ್ ಆರ್‌ಸಿಬಿ ಮಾರಾಟಕ್ಕೆ? 2026ರಲ್ಲಿ ಹೊಸ ಮಾಲೀಕತ್ವ!
ಕ್ರೀಡೆ ರಾಜ್ಯ ರಾಷ್ಟ್ರೀಯ

RCB franchise sale: 2025ರ ಐಪಿಎಲ್ ಚಾಂಪಿಯನ್ ಆರ್‌ಸಿಬಿ ಮಾರಾಟಕ್ಕೆ? 2026ರಲ್ಲಿ ಹೊಸ ಮಾಲೀಕತ್ವ!

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025ರಲ್ಲಿ ತನ್ನ ಮೊದಲ ಚಾಂಪಿಯನ್‌ಶಿಪ್ ಟ್ರೋಫಿಯನ್ನು ಗೆದ್ದ ಕೆಲ ತಿಂಗಳುಗಳಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಅದರ ಪೇರಂಟ್ ಕಂಪನಿ ಡಿಯಾಜಿಯೋ (Diageo) ಮಾರಾಟಕ್ಕೆ ಇಟ್ಟಿದೆ. ಈ ಮಾರಾಟದಲ್ಲಿ ಪುರುಷ ಮತ್ತು ಮಹಿಳಾ ತಂಡಗಳೂ ಸೇರಿವೆ. ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್…

ದೆಹಲಿ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: 100 ಕ್ಕೂ ಹೆಚ್ಚು ವಿಮಾನಗಳ ವಿಳಂಬ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ದೆಹಲಿ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: 100 ಕ್ಕೂ ಹೆಚ್ಚು ವಿಮಾನಗಳ ವಿಳಂಬ

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI Airport) ಶುಕ್ರವಾರ ಬೆಳಿಗ್ಗೆ ದೊಡ್ಡ ಮಟ್ಟದ ಅಸ್ಥಿರತೆ ಉಂಟಾಗಿದೆ. ಏರ್ ಟ್ರಾಫಿಕ್ ಕಂಟ್ರೋಲ್ (ATC) ವ್ಯವಸ್ಥೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ 100 ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ. ದೆಹಲಿಯ ವಿಮಾನ ನಿಲ್ದಾಣವು ದೇಶದ ಅತ್ಯಂತ ವ್ಯವಸ್ಥಿತ ವಿಮಾನ…

ವಾಷಿಂಗ್ಟನ್ ಸುಂದರ್ ಮಿಂಚು,ಅಕ್ಸರ್ ಪಟೇಲ್ ಮ್ಯಾನ್ ಆಫ್ ದಿ ಮ್ಯಾಚ್ – ಸರಣಿಯಲ್ಲಿ 2-1 ಮುನ್ನಡೆ ಪಡೆದ ಭಾರತ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ವಾಷಿಂಗ್ಟನ್ ಸುಂದರ್ ಮಿಂಚು,ಅಕ್ಸರ್ ಪಟೇಲ್ ಮ್ಯಾನ್ ಆಫ್ ದಿ ಮ್ಯಾಚ್ – ಸರಣಿಯಲ್ಲಿ 2-1 ಮುನ್ನಡೆ ಪಡೆದ ಭಾರತ

India vs Australia 4th T20 Match Highlights. ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು 48 ರನ್ ಅಂತರದಿಂದ ಮಣಿಸಿ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಭಾರತ ಮೊದಲು ಬ್ಯಾಟಿಂಗ್ ನಡೆಸಿ 20 ಓವರ್‌ಗಳಲ್ಲಿ 167/7 ರನ್‌ಗಳನ್ನು ಕಲೆಹಾಕಿತು. ಶುಭ್‌ಮನ್ ಗಿಲ್…

ವಂದೇ ಮಾತರಂ 150ನೇ ವರ್ಷದ ಸಂಭ್ರಮ – ಭಾರತದ ರಾಷ್ಟ್ರಗೀತೆಯ ಐತಿಹಾಸಿಕ ಪಯಣ
ರಾಷ್ಟ್ರೀಯ

ವಂದೇ ಮಾತರಂ 150ನೇ ವರ್ಷದ ಸಂಭ್ರಮ – ಭಾರತದ ರಾಷ್ಟ್ರಗೀತೆಯ ಐತಿಹಾಸಿಕ ಪಯಣ

ದೇಶಾದ್ಯಂತ “ವಂದೇ ಮಾತರಂ” ರಾಷ್ಟ್ರಗೀತೆಯ 150ನೇ ವರ್ಷದ ಸಂಭ್ರಮವನ್ನು ದೇಶಭಕ್ತಿಯ ಉತ್ಸಾಹದೊಂದಿಗೆ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ತಾಯ್ನಾಡಿನ ಭಕ್ತಿ, ತ್ಯಾಗ ಮತ್ತು ಏಕತೆಯ ಸಂಕೇತವಾಗಿ ಈ ಗೀತೆ ಶತಮಾನಕ್ಕೂ ಹೆಚ್ಚು ಕಾಲದಿಂದ ಭಾರತೀಯರ ಹೃದಯದಲ್ಲಿ ಸ್ಪಂದಿಸುತ್ತ ಬಂದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ “ಮನ ಕಿ…

ಕನ್ನಡದ ಖ್ಯಾತ ನಟ ಹರೀಶ್ ರಾಯ್ ನಿಧನ
ರಾಜ್ಯ

ಕನ್ನಡದ ಖ್ಯಾತ ನಟ ಹರೀಶ್ ರಾಯ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ಖಳನಟ ಹಾಗೂ ಕೆಜಿಎಫ್ ಖ್ಯಾತಿಯ ಹರೀಶ್ ರಾಯ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಲಿವರ್ ಮತ್ತು ಕಿಡ್ನಿ ಸಂಬಂಧಿಸಿದ ರೋಗದಿಂದ ಬಳಲುತ್ತಿದ್ದ ಅವರಿಗೆ ಧ್ರುವ ಸರ್ಜಾ ಸೇರಿದಂತೆ ಅವರಿಗೆ ಹಲವು ನಟರು ಸಹಾಯ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಹರೀಶ್ ರಾಯ್ ಅವರು ‘ಓಂ’…

‘ಲವ್ ಯು ಮುದ್ದು’ ಸಿನಿಮಾ: ನೈಜ ಪ್ರೇಮಕಥೆಯ ಆಧಾರಿತ ಭಾವನಾತ್ಮಕ ಚಿತ್ರ ನವೆಂಬರ್ 7 ರಂದು ಬಿಡುಗಡೆ
ಮನೋರಂಜನೆ ರಾಜ್ಯ

‘ಲವ್ ಯು ಮುದ್ದು’ ಸಿನಿಮಾ: ನೈಜ ಪ್ರೇಮಕಥೆಯ ಆಧಾರಿತ ಭಾವನಾತ್ಮಕ ಚಿತ್ರ ನವೆಂಬರ್ 7 ರಂದು ಬಿಡುಗಡೆ

ಬೆಂಗಳೂರು,(ನ. 6): ನೈಜ ಪ್ರೇಮಕಥೆಯ ಆಧಾರಿತ ‘ಲವ್ ಯು ಮುದ್ದು’ ಸಿನಿಮಾ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ. ನಿರ್ದೇಶಕ ಕುಮಾರ್ ಅವರು ತಮ್ಮ ಮೊದಲ ಪ್ರೇಮಕಥಾ ಚಿತ್ರವನ್ನು ನೈಜ ಘಟನೆ ಆಧರಿಸಿ ತೆರೆಗೆ ತರುತ್ತಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ಯುವ ದಂಪತಿ ಆಕಾಶ್ ನಾರಾಯಣ್ಕರ್ ಮತ್ತು ಅಂಜಲಿ ಭಾಯ್ ಶಿಂಧೆ ಅವರ…

ಮಹಿಳಾ ಕ್ರಿಕೆಟ್ ಚಾಂಪಿಯನ್‌ಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಮಹಿಳಾ ಕ್ರಿಕೆಟ್ ಚಾಂಪಿಯನ್‌ಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಮಹಿಳಾ ವಿಶ್ವಕಪ್ ಚಾಂಪಿಯನ್‌ ತಂಡವನ್ನು ತಮ್ಮ ಅಧಿಕೃತ ನಿವಾಸವಾದ ಲೋಕ್ ಕಲ್ಯಾಣ ಮಾರ್ಗ, ದೆಹಲಿಯಲ್ಲಿ ಆತ್ಮೀಯವಾಗಿ ಭೇಟಿಯಾದರು. ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಅದ್ಭುತ ಸಾಧನೆ ಮಾಡಿ ರಾಷ್ಟ್ರಕ್ಕೆ ಕೀರ್ತಿ ತಂದ ಭಾರತದ ಮಹಿಳಾ ತಂಡವನ್ನು ಪ್ರಧಾನಿ ಮೋದಿ ಅವರು ವೈಯಕ್ತಿಕವಾಗಿ…

ದೇಶದಾದ್ಯಂತ 100 5G ಪ್ರಯೋಗಾಲಯಗಳ ಸ್ಥಾಪನೆ – 6G ಸಂಶೋಧನೆಗೆ ಭಾರತ ಸಜ್ಜು
ತಂತ್ರಜ್ಞಾನ ರಾಷ್ಟ್ರೀಯ

ದೇಶದಾದ್ಯಂತ 100 5G ಪ್ರಯೋಗಾಲಯಗಳ ಸ್ಥಾಪನೆ – 6G ಸಂಶೋಧನೆಗೆ ಭಾರತ ಸಜ್ಜು

ನವದೆಹಲಿ: ಭಾರತವು ದೇಶದಾದ್ಯಂತ 100 5G ಪ್ರಯೋಗಾಲಯಗಳನ್ನು ಸ್ಥಾಪಿಸಿದೆ ಎಂದು ದೂರಸಂಪರ್ಕ ಇಲಾಖೆ (DoT) ಪ್ರಕಟಿಸಿದೆ. ಇದರ ಉದ್ದೇಶ 5G ಬಳಕೆಯ ಹೊಸ ಮಾದರಿಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ 6G ಸಂಶೋಧನೆ ಮತ್ತು ಅಭಿವೃದ್ಧಿ ವಲಯವನ್ನು ವಿಸ್ತರಿಸುವುದಾಗಿದೆ. ದೂರಸಂಪರ್ಕ ಕಾರ್ಯದರ್ಶಿ ನೀರಾಜ್ ಮಿತ್ತಲ್ ಅವರು ದೆಹಲಿಯಲ್ಲಿ ನಡೆದ Emerging Science,…

ಅದ್ದೂರಿ ಮೆರವಣಿಗೆ ಮೂಲಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ತಲುಪಿದ ಬೆಳ್ಳಿ ರಥ.
ಧಾರ್ಮಿಕ ರಾಜ್ಯ

ಅದ್ದೂರಿ ಮೆರವಣಿಗೆ ಮೂಲಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ತಲುಪಿದ ಬೆಳ್ಳಿ ರಥ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಳ್ಯದ ಶೈಕ್ಷಣಿಕ ಕ್ರಾಂತಿಯ ಹರಿಕಾರ ಡಾ ಕುರುಂಜಿ ವೆಂಕಟ್ರಮಣ ಗೌಡರ ಸುಪುತ್ರ ಡಾ ರೇಣುಕಾ ಪ್ರಸಾದ್ ಕೆ ವಿ ಮತ್ತು ಮನೆಯವರು ಸಮರ್ಪಿಸುವ 18 ಅಡಿ ಎತ್ತರದ ಚಿನ್ನದ ಕಲಶ ಸಹಿತ ಬೆಳ್ಳಿ ರಥ ಇಂದು ಬೆಳಗ್ಗೆ ಸುಳ್ಯದ ಕೆವಿಜಿ ಸರ್ಕಲ್ ನಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI