ಅಂತರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಯ ಹಾದಿ ಹೀಗಿತ್ತು? ​ಈ ಪಂದ್ಯದ ಗೆಲುವಿನೊಂದಿಗೆ ಭಾರತ ಗ್ರೂಪ್ 'ಬಿ' ಹಂತದಲ್ಲಿ ಆಡಿದ 3 ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಕಲೆಹಾಕಿತು. ಸಿರಿಯಾ ವಿರುದ್ಧ ನಡೆದ…

ರಾಜ್ಯ

ಧಾರ್ಮಿಕ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ
ಧಾರ್ಮಿಕ ಪ್ರಾದೇಶಿಕ ಮನೋರಂಜನೆ ರಾಜ್ಯ

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ

100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್‌ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್‌ ಕ್ಲಿನಿಕ್‌ ನ ವೈದ್ಯೆ ಡಾ. ಶ್ರಮಿಕಾ ಸೂಂತೋಡು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್‌ ಬಂಟ್ವಾಳ್‌ ಗೌರವ ಉಪಸ್ಥಿತರಿದ್ದು ಮಕ್ಕಳಿಗೆ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ

ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 06.09.2026…

ಕ್ರೀಡೆ

ಮನೋರಂಜನೆ

​ಮಹಿಳೆಯರಿಗೆ 33% ಮೀಸಲಾತಿ: ಪ್ರಧಾನಿ ಮೋದಿ ಹೇಳಿದ್ದೇನು?
ರಾಜಕೀಯ ರಾಷ್ಟ್ರೀಯ

​ಮಹಿಳೆಯರಿಗೆ 33% ಮೀಸಲಾತಿ: ಪ್ರಧಾನಿ ಮೋದಿ ಹೇಳಿದ್ದೇನು?

ನವದೆಹಲಿ: ದೇಶದ ಅಭಿವೃದ್ಧಿ ಮತ್ತು ನೀತಿ ನಿರೂಪಣೆಯಲ್ಲಿ ನಾರಿ ಶಕ್ತಿಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಹೀಗಾಗಿ ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಪ್ರಾತಿನಿಧ್ಯ ಮತ್ತು ಮೀಸಲಾತಿ ನೀಡುವುದು ಈ ಕ್ಷಣದ ಅತ್ಯಂತ ಅಗತ್ಯ ಹಾಗೂ "ಕಾಲದ ಕರೆ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು…

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ – ರಾಮಚಂದ್ರಾಪುರ ಶ್ರೀ

ನಿಂತು ತಿಂದರೆ ರಾಕ್ಷಸ ಗುಣ, ಕುಳಿತು ಸಮಾಧಾನದಿಂದ ತಿಂದರೆ ದೇವತಾ ಭಾವ ಬೆಲೆಬಾಳುವ ಅಕ್ಕಿಗಿಂತ ಆಯುರ್ವೇದದಲ್ಲಿ ತಿಳಿಸಿರುವ 'ಶಾಷ್ಟಿಕ', 'ರಕ್ತಶಾಲಿ' ಅಕ್ಕಿಗಳೇ ಶ್ರೇಷ್ಠ. ನಕಾರಾತ್ಮಕ ಭಾವನೆಗಳೊಂದಿಗೆ ಆಹಾರ ಸೇವನೆ ಬೇಡ ಗೋಕರ್ಣ: ಶರೀರವು ತ್ರಿಮೂರ್ತಿಗಳಿಂದ ಆವೃತವಾಗಿದ್ದು, ಬ್ರಹ್ಮ - ವಿಷ್ಣು - ರುದ್ರರೇ ಕ್ರಮವಾಗಿ ವಾತ - ಕಫ…

ಕರ್ನಾಟಕದಲ್ಲಿ ಟ್ಯಾಟೂ ನಿಯಂತ್ರಣ ನಿಯಮಾವಳಿ: ಶೀಘ್ರದಲ್ಲೇ ಹೊಸ ಸುರಕ್ಷತಾ ಮಾರ್ಗದರ್ಶಿ ಸೂತ್ರ
ಆರೋಗ್ಯ ಮತ್ತು ಸೌಂದರ್ಯ ಮನೋರಂಜನೆ ರಾಜ್ಯ ರಾಷ್ಟ್ರೀಯ

ಕರ್ನಾಟಕದಲ್ಲಿ ಟ್ಯಾಟೂ ನಿಯಂತ್ರಣ ನಿಯಮಾವಳಿ: ಶೀಘ್ರದಲ್ಲೇ ಹೊಸ ಸುರಕ್ಷತಾ ಮಾರ್ಗದರ್ಶಿ ಸೂತ್ರ

ಬೆಂಗಳೂರು: ರಾಜ್ಯದಲ್ಲಿ ಟ್ಯಾಟೂಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ ಎಂಬ ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ಬಹಿರಂಗಗೊಂಡಿದ್ದು, ಸರ್ಕಾರ ಟ್ಯಾಟೂ ನಿಷೇಧಿಸುತ್ತಿಲ್ಲ. ಬದಲಾಗಿ ಸಾರ್ವಜನಿಕರ ಆರೋಗ್ಯ ಮತ್ತು ನೈರ್ಮಲ್ಯದ ದೃಷ್ಟಿಯಿಂದ ಟ್ಯಾಟೂ ಸ್ಟುಡಿಯೋಗಳಿಗೆ ಕಟ್ಟುನಿಟ್ಟಿನ ನಿಯಂತ್ರಣ ಚೌಕಟ್ಟು ಹಾಗೂ ನೂತನ ಮಾರ್ಗದರ್ಶಿ ಸೂತ್ರಗಳನ್ನು ತರಲು ಕರ್ನಾಟಕ ಸರ್ಕಾರ ಮತ್ತು ಆರೋಗ್ಯ ಇಲಾಖೆ…

ಅರಿವಿಗೆ ಬಾರದ ನಿತ್ಯ ಚಮತ್ಕಾರ: ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಅರಿವಿಗೆ ಬಾರದ ನಿತ್ಯ ಚಮತ್ಕಾರ: ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ – ರಾಮಚಂದ್ರಾಪುರ ಶ್ರೀ

• ಪ್ರತಿಯೊಬ್ಬ ಜೀವಿಯೊಳಗೂ ಅಗ್ನಿರೂಪದಲ್ಲಿ ಭಗವಂತ ನೆಲಸಿದ್ದಾನೆ. • ಭಾರತೀಯ ಸಂಸ್ಕೃತಿಯಲ್ಲಿ ಶಕ್ತಿಯ ಮೂಲಗಳೇ ದೇವರು. ಗೋಕರ್ಣ: ಆಹಾರವನ್ನು ಜೀರ್ಣವಾಗಿಸಿ ದೇಹಕ್ಕೆ ಚೈತನ್ಯವನ್ನು ತುಂಬುವುದು ಜಠರಾಗ್ನಿಯ ದೊಡ್ಡ ಪವಾಡವಾಗಿದ್ದು, ಸೇವಿಸಿದ ಆಹಾರವನ್ನೇ ದೇಹ ಹಾಗೂ ಜೀವಿಯ ಭಾವವನ್ನಾಗಿ ಪರಿವರ್ತಿಸುವುದು ನಿಜವಾಗಿ ಚಮತ್ಕಾರವೇ ಆಗಿದೆ. ಈ ಕ್ರಿಯೆ ನಿತ್ಯ ಸ್ವಯಂಚಾಲಿತವಾಗಿ…

80ನೇ ಸ್ವಾತಂತ್ರ್ಯ ದಿನಾಚರಣೆಗೆ ದೆಹಲಿ ಕೆಂಪುಕೋಟೆ ಸಜ್ಜು: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ‘ವಂದೇ ಮಾತರಂ’ ಗಾಯನ!
ರಾಷ್ಟ್ರೀಯ

80ನೇ ಸ್ವಾತಂತ್ರ್ಯ ದಿನಾಚರಣೆಗೆ ದೆಹಲಿ ಕೆಂಪುಕೋಟೆ ಸಜ್ಜು: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ‘ವಂದೇ ಮಾತರಂ’ ಗಾಯನ!

​ನವದೆಹಲಿ: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಗಟ್ಟಿದ್ದು, ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಆಚರಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಆಗಸ್ಟ್ 15ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯ ಕೊತ್ತಲದ ಮೇಲೆ ರಾಷ್ಟ್ರಧ್ವಜ ರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.​ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯು ಹಲವು…

ವಾಹನದ ಇಂಧನಕ್ಕಿರುವ ಕಾಳಜಿ, ನಿಮ್ಮ ಆಹಾರಕ್ಕೂ ಇರಲಿ! – ರಾಮಚಂದ್ರಾಪುರ ಶ್ರೀ
Uncategorized

ವಾಹನದ ಇಂಧನಕ್ಕಿರುವ ಕಾಳಜಿ, ನಿಮ್ಮ ಆಹಾರಕ್ಕೂ ಇರಲಿ! – ರಾಮಚಂದ್ರಾಪುರ ಶ್ರೀ

ಜಠರಾಗ್ನಿ ಶರೀರದ ಪ್ರತಿಬಿಂಬ ವಾಹನಕ್ಕೆ ಇಂಧನವಿದ್ದಂತೆ ದೇಹಕ್ಕೆ ಆಹಾರ ದೇಹವೆಂಬ ವಾಹನ: ಒಮ್ಮೆ ಕೆಟ್ಟರೆ ಸಿಗದು ಮತ್ತೊಂದು! ಗೋಕರ್ಣ ; ಅಗ್ನಿಯ ಪ್ರತಿಬಿಂಬವೇ ನಮ್ಮ ಶರೀರವಾಗಿದ್ದು, ಅಗ್ನಿಯ ಸೌಖ್ಯವೇ ನಮ್ಮ ಸೌಖ್ಯವಾಗಿರುತ್ತದೆ. ದೇಹದಲ್ಲಿ ಅಗ್ನಿ ಶಾಂತವಾದರೆ ಮರಣ, ಅಗ್ನಿ ಕೆಟ್ಟರೆ ರೋಗ ಹಾಗೂ ಅಗ್ನಿ ಸರಿಯಾಗಿದ್ದರೆ ನಿರೋಗಿಯಾಗಿ ದೀರ್ಘಾಯುಷಿಯಾಗಿ…

ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ಮಂಗಳೂರು, ಕಾರವಾರ ನಡುವಿನ ಹಲವು ರೈಲುಗಳು ರದ್ದು! ಇಲ್ಲಿದೆ ಸಂಪೂರ್ಣ ವಿವರ
ರಾಜ್ಯ ವಾಹನ ಸುದ್ದಿ

ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ಮಂಗಳೂರು, ಕಾರವಾರ ನಡುವಿನ ಹಲವು ರೈಲುಗಳು ರದ್ದು! ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು/ಮಂಗಳೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವ್ಯಾಪ್ತಿಗೆ ಒಳಪಡುವ ಸಿರಿಬಾಗಿಲು ಎಡಕುಮೇರಿ ರೈಲ್ವೆ ನಿಲ್ದಾಣಗಳ ನಡುವೆ ಟ್ರ್ಯಾಕ್ ನಿರ್ವಹಣೆ (Track Maintenance) ಮತ್ತು ಎಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಹಲವು ಪ್ರಮುಖ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ…

ವಿಧಾನಸಭೆ ಸ್ಪೀಕರ್ ಹುದ್ದೆಗೆ ದಿನಾಂಕ ಘೋಷಣೆ: ಆಗಸ್ಟ್ 14ರಂದು ನಡೆಯಲಿದೆ ನೂತನ ಸ್ಪೀಕರ್ ಆಯ್ಕೆ!
ರಾಜಕೀಯ ರಾಜ್ಯ

ವಿಧಾನಸಭೆ ಸ್ಪೀಕರ್ ಹುದ್ದೆಗೆ ದಿನಾಂಕ ಘೋಷಣೆ: ಆಗಸ್ಟ್ 14ರಂದು ನಡೆಯಲಿದೆ ನೂತನ ಸ್ಪೀಕರ್ ಆಯ್ಕೆ!

​ಬೆಂಗಳೂರು (ಆಗಸ್ಟ್ 11): ಕರ್ನಾಟಕ ವಿಧಾನಸಭೆಯ ನೂತನ ಅಧ್ಯಕ್ಷರ (ಸ್ಪೀಕರ್) ಆಯ್ಕೆಗೆ ಮುಹೂರ್ತ ನಿಗದಿಯಾಗಿದ್ದು, ಆಗಸ್ಟ್ 14, ಶುಕ್ರವಾರದಂದು ಚುನಾವಣೆ ನಡೆಯಲಿದೆ. ಪ್ರಸ್ತುತ ವಿಧಾನಸಭೆಯ ಸ್ಪೀಕರ್ ಹಾಗೂ ಉಪ ಸ್ಪೀಕರ್ ಎರಡೂ ಹುದ್ದೆಗಳು ಖಾಲಿಯಿದ್ದವು. ಈ ಹಿನ್ನೆಲೆಯಲ್ಲಿ, ನೂತನ ಸ್ಪೀಕರ್ ಆಯ್ಕೆಯಾಗುವವರೆಗೆ ಕಲಾಪ ನಡೆಸಲು ರಾಜ್ಯಪಾಲ ತಾವರ್ ಚಂದ್…

ಇಂದಿರಾ ಕ್ಯಾಂಟೀನ್, ಕ್ವಿಕ್ ಕಾಮರ್ಸ್ ಗೋದಾಮಿಗೆ ಬೀಗ; ಅಶುಚಿತ್ವ ವಾತಾವರಣದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಭೇಟಿ!
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಇಂದಿರಾ ಕ್ಯಾಂಟೀನ್, ಕ್ವಿಕ್ ಕಾಮರ್ಸ್ ಗೋದಾಮಿಗೆ ಬೀಗ; ಅಶುಚಿತ್ವ ವಾತಾವರಣದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಭೇಟಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಶುಚಿತ್ವ ಮತ್ತು ಕಳಪೆ ಆಹಾರ ನಿರ್ವಹಣೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಮಂಗಳವಾರ ನಗರಾದ್ಯಂತ ನಡೆದ ಪರಿಶೀಲನಾ ಕಾರ್ಯಾಚರಣೆಯ ವೇಳೆ, ಗೊಟ್ಟಿಗೆರೆಯ 'ಇಂದಿರಾ ಕ್ಯಾಂಟೀನ್' ಮತ್ತು ಹೊಸಕೋಟೆಯಲ್ಲಿರುವ ಪ್ರಮುಖ 'ಕ್ವಿಕ್ ಕಮರ್ಸ್' ಸಂಸ್ಥೆಯ ಗೋದಾಮಿನಲ್ಲಿ ಅತ್ಯಂತ ಅಶುಚಿ ವಾತಾವರಣ ಕಂಡುಬಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI