ಉರುಳಾಗಲಿದೆಯೇ ಯಡಿಯೂರಪ್ಪನವರ ಪೋಕ್ಸೋ ಪ್ರಕರಣ? ವಿಚಾರಣೆಗೆ ಅರ್ಹವೆಂದ ಹೈಕೋರ್ಟ್
ಬೆಂಗಳೂರು, ಸೆಪ್ಟೆಂಬರ್ 18: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ನ್ಯಾಯಾಲಯದ ವಿಚಾರಣೆಗೆ ಅರ್ಹವಾಗಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಯಡಿಯೂರಪ್ಪ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಪೀಠ, ಅಧೀನ ನ್ಯಾಯಾಲಯ…
































