ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಲಾ ನಿನಾ ಪರಿಣಾಮ: ಈ ವರ್ಷ ಭಾರತದಲ್ಲಿ ದಾಖಲೆಯ ತೀವ್ರ ಚಳಿ ಸಾಧ್ಯತೆ
ರಾಷ್ಟ್ರೀಯ ಹವಾಮಾನ ವರದಿ

ಲಾ ನಿನಾ ಪರಿಣಾಮ: ಈ ವರ್ಷ ಭಾರತದಲ್ಲಿ ದಾಖಲೆಯ ತೀವ್ರ ಚಳಿ ಸಾಧ್ಯತೆ

ಭಾರತದಲ್ಲಿ ಹಬ್ಬದ ಕಾಲ ಸಮೀಪಿಸುತ್ತಿರುವಂತೆಯೇ, ಮಳೆಗಾಲ ತನ್ನ ವಾಪಸಾತಿಗೆ ತಯಾರಾಗುತ್ತಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಎರಡನೇ ವಾರದಲ್ಲಿ ಮಳೆಯ ಹಿಂದಿರುಗುವಿಕೆ ಪ್ರಾರಂಭವಾಗುತ್ತದೆ. ಆದರೆ ಈ ವರ್ಷ ಹವಾಮಾನ ಮಾದರಿಗಳು ಸಾಮಾನ್ಯಕ್ಕಿಂತ ಭಿನ್ನವಾಗಿ ನಡೆಯಲಿವೆ. ವಿಶ್ವ ಹವಾಮಾನ ಸಂಸ್ಥೆ (WMO) ನೀಡಿರುವ ಮುನ್ಸೂಚನೆಯ ಪ್ರಕಾರ, 2025ರ ಅಂತ್ಯದ ವೇಳೆಗೆ "ಲಾ ನಿನಾ"…

ಮಹಿಳಾ ಕ್ರಿಕೆಟ್: ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ
ಕ್ರೀಡೆ

ಮಹಿಳಾ ಕ್ರಿಕೆಟ್: ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ

ಚಂಡೀಗಢದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಅದ್ಭುತ ಪ್ರದರ್ಶನ ತೋರಿಸಿ, ಆಸ್ಟ್ರೇಲಿಯಾವನ್ನು 102 ರನ್‌ಗಳಿಂದ ಮಣಿಸಿದೆ. ಭಾರತವು ಮೊದಲು ಬ್ಯಾಟಿಂಗ್ ಮಾಡಿ 49.5 ಓವರ್‌ಗಳಲ್ಲಿ 292 ರನ್‌ಗಳನ್ನು ಕಲೆಹಾಕಿತು. ಅದಕ್ಕೆ ಪ್ರತಿಯಾಗಿ ಆಸ್ಟ್ರೇಲಿಯಾ 40.5 ಓವರ್‌ಗಳಲ್ಲಿ 190 ರನ್‌ಗಳಿಗೆ…

ಭಾರತೀಯ ಕರಾವಳಿ ಗಾರ್ಡ್ ಶಕ್ತಿವರ್ಧನೆ – ‘ಅಕ್ಷರ್’ ಪೇಟ್ರೋಲ್ ವೆಸಲ್ ಸೇವೆಗೆ
ರಾಷ್ಟ್ರೀಯ

ಭಾರತೀಯ ಕರಾವಳಿ ಗಾರ್ಡ್ ಶಕ್ತಿವರ್ಧನೆ – ‘ಅಕ್ಷರ್’ ಪೇಟ್ರೋಲ್ ವೆಸಲ್ ಸೇವೆಗೆ

ನವದೆಹಲಿ: ಭಾರತದ ಸಮುದ್ರ ಶಕ್ತಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ಕರಾವಳಿ ಗಾರ್ಡ್ ಇಂದು ‘ಅಕ್ಷರ್’ ಹೆಸರಿನ ವೇಗದ ಪೇಟ್ರೋಲ್ ವೆಸಲ್ (Fast Patrol Vessel) ಅನ್ನು ತನ್ನ ಬಳಗಕ್ಕೆ ಸೇರಿಸಿಕೊಂಡಿದೆ. ಇದು ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ವತಿಯಿಂದ ನಿರ್ಮಿಸಲ್ಪಟ್ಟ 08 FPV ಯೋಜನೆಯಡಿ ಎರಡನೇ ಪೇಟ್ರೋಲ್ ವೆಸಲ್…

ಧರ್ಮಸ್ಥಳ-ಬಂಗ್ಲೆಗುಡ್ಡೆ: ಅಸ್ಥಿಪಂಜರ ಪತ್ತೆ,  ಶೋಧ ಕಾರ್ಯ ತೀವ್ರಗೊಳಿಸಿದ ಎಸ್‌ ಐ ಟಿ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ-ಬಂಗ್ಲೆಗುಡ್ಡೆ: ಅಸ್ಥಿಪಂಜರ ಪತ್ತೆ, ಶೋಧ ಕಾರ್ಯ ತೀವ್ರಗೊಳಿಸಿದ ಎಸ್‌ ಐ ಟಿ

ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಬುರುಡೆ ಹಾಗೂ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ ವಿಶೇಷ ತನಿಖಾ ತಂಡ (SIT) ಶೋಧ ಕಾರ್ಯವನ್ನು ತೀವ್ರಗೊಳಿಸಿದೆ. ಸಾಕ್ಷಿದಾರನಾಗಿ ಬಂದಿದ್ದ ಚಿನ್ನಯ್ಯನ ವಿಚಾರಣೆಯ ನಂತರ ಸೌಜನ್ಯಾ ಅವರ ಮಾವ ವಿಠಲ್ ಗೌಡ ನೀಡಿದ ಹೇಳಿಕೆಯ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆದಿದ್ದು, ಅಸ್ಥಿಪಂಜರ ಪತ್ತೆಯಾಗಿದೆ.…

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಮಾಣಿ–ಸಂಪಾಜೆ ಚತುಷ್ಪಥ ಕಾಮಗಾರಿ ಆರಂಭಕ್ಕೆ ಮನವಿ
ರಾಜ್ಯ ರಾಷ್ಟ್ರೀಯ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಮಾಣಿ–ಸಂಪಾಜೆ ಚತುಷ್ಪಥ ಕಾಮಗಾರಿ ಆರಂಭಕ್ಕೆ ಮನವಿ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275ರ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದ ಡಿಪಿಆರ್ ಕಾರ್ಯ ಪೂರ್ಣಗೊಂಡಿದೆ. ಇದನ್ನು ವಾರ್ಷಿಕ ಯೋಜನೆಗೆ ಸೇರಿಸಿ ತಕ್ಷಣ ಕಾಮಗಾರಿ ಆರಂಭಿಸಲು ಎನ್‌ಎಚ್ ರೀಜನಲ್ ಆಫೀಸರ್ ನರೇಂದ್ರ ಶರ್ಮ ಅವರಿಗೆ ಮನವಿ ಸಲ್ಲಿಸಿದರು. ಬುಧವಾರ ಎನ್‌ಎಚ್ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿ ನರೇಂದ್ರ ಶರ್ಮಾ ಅವರೊಂದಿಗೆ ಮಾತುಕತೆ…

ಏಷ್ಯಾ ಕಪ್ ಪಂದ್ಯ ವಿವಾದ – ಪಾಕಿಸ್ತಾನ-ಯುಎಇ ಪಂದ್ಯ ತಡವಾಗಿ ಆರಂಭ
ಅಂತರಾಷ್ಟ್ರೀಯ ಕ್ರೀಡೆ

ಏಷ್ಯಾ ಕಪ್ ಪಂದ್ಯ ವಿವಾದ – ಪಾಕಿಸ್ತಾನ-ಯುಎಇ ಪಂದ್ಯ ತಡವಾಗಿ ಆರಂಭ

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ಮತ್ತು ಯುಎಇ ನಡುವಿನ ಮಹತ್ವದ ಪಂದ್ಯ ವಿವಾದದ ನಡುವೆಯೇ ನಡೆಯಲಿದೆ. ಒಂದು ಗಂಟೆ ತಡವಾಗಿ ರಾತ್ರಿ 9 ಗಂಟೆಗೆ (ಭಾರತೀಯ ಸಮಯ) ಪಂದ್ಯ ಆರಂಭವಾಗುವುದಾಗಿ ಆಯೋಜಕರು ತಿಳಿಸಿದ್ದಾರೆ. ಭಾನುವಾರ ಭಾರತ-ಪಾಕಿಸ್ತಾನ ಪಂದ್ಯಾನಂತರ ಉಂಟಾದ "ಹ್ಯಾಂಡ್‌ಶೇಕ್ ವಿವಾದ"ದಿಂದ ಈ ಗೊಂದಲ ಹುಟ್ಟಿಕೊಂಡಿತು. ಪಹಲ್ಗಾಂ ಉಗ್ರದಾಳಿಯಲ್ಲಿ 26…

ದೇವರನ್ನೇ ಕೇಳಿ, ಆತನೇ ಏನಾದರೂ ಮಾಡುತ್ತಾನೆ– ವಿಷ್ಣು ವಿಗ್ರಹ ಮರುಸ್ಥಾಪನೆ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ
ಅಪರಾಧ ಧಾರ್ಮಿಕ ರಾಷ್ಟ್ರೀಯ

ದೇವರನ್ನೇ ಕೇಳಿ, ಆತನೇ ಏನಾದರೂ ಮಾಡುತ್ತಾನೆ– ವಿಷ್ಣು ವಿಗ್ರಹ ಮರುಸ್ಥಾಪನೆ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ

ಮಧ್ಯಪ್ರದೇಶದ ಖಜುರಾಹೋ ಸ್ಮಾರಕ ಸಮೂಹದಲ್ಲಿರುವ ಜವರಿ ದೇವಾಲಯದ 7 ಅಡಿ ಎತ್ತರದ ವಿಷ್ಣು ವಿಗ್ರಹದ ಶಿರವನ್ನು ಮರುಸ್ಥಾಪಿಸುವಂತೆ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅರ್ಜಿದಾರ ರಾಕೇಶ್ ದಲಾಲ್ ಅವರು, ಈ ವಿಗ್ರಹವನ್ನು ಮುಘಲ್ ಆಕ್ರಮಣದ ಸಮಯದಲ್ಲಿ ಹಾನಿಗೊಳಗಾಗಿದ್ದು, ಇಂದಿಗೂ ದುರಸ್ತಿ ಮಾಡದೆ ಬಿಟ್ಟಿರುವುದು ಭಕ್ತರ ಧಾರ್ಮಿಕ ಹಕ್ಕಿಗೆ…

ಅಪರೂಪದ ವೈದ್ಯಕೀಯ ಘಟನೆ – ಒಟ್ಟಿಗೆ ನಾಲ್ಕು ಮಕ್ಕಳಿಗೆ ಜನ್ಮ
ತಂತ್ರಜ್ಞಾನ ರಾಷ್ಟ್ರೀಯ

ಅಪರೂಪದ ವೈದ್ಯಕೀಯ ಘಟನೆ – ಒಟ್ಟಿಗೆ ನಾಲ್ಕು ಮಕ್ಕಳಿಗೆ ಜನ್ಮ

ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕ್ರಾಂತಿಸಿಂಗ್ ನಾನಾ ಪಾಟೀಲ್ ಸರ್ಕಾರಿ ಆಸ್ಪತ್ರೆಯಲ್ಲಿ 30 ವರ್ಷದ ಮಹಿಳೆ ಒಟ್ಟಿಗೆ ನಾಲ್ಕು ಮಕ್ಕಳಿಗೆ (ಕ್ವಾಡ್ರಪ್ಲೆಟ್ಸ್) ಜನ್ಮ ನೀಡಿರುವ ಘಟನೆ ಅಪರೂಪದ ವೈದ್ಯಕೀಯ ದಾಖಲಾಗಿಯೇ ಪರಿಣಮಿಸಿದೆ. ಗುಜರಾತ್ ಮೂಲದ ಈ ಮಹಿಳೆ ಕೂಲಿ ಕೆಲಸ ಮಾಡುವವಳಾಗಿದ್ದು, ಮೊದಲ ಗರ್ಭಧಾರಣೆಯಲ್ಲಿ ಜವಳಿ ಮಕ್ಕಳಿಗೆ ಹಾಗೂ ಎರಡನೇ…

ಬೀದರ್‌ನಲ್ಲಿ ಮಲತಾಯಿಯ ಕ್ರೂರ ಕೃತ್ಯ: ಆಸ್ತಿಗಾಗಿ 7 ವರ್ಷದ ಮಗಳನ್ನು ಮೂರನೇ ಮಹಡಿಯಿಂದ ತಳ್ಳಿ ಹತ್ಯೆ
ಅಪರಾಧ ರಾಜ್ಯ

ಬೀದರ್‌ನಲ್ಲಿ ಮಲತಾಯಿಯ ಕ್ರೂರ ಕೃತ್ಯ: ಆಸ್ತಿಗಾಗಿ 7 ವರ್ಷದ ಮಗಳನ್ನು ಮೂರನೇ ಮಹಡಿಯಿಂದ ತಳ್ಳಿ ಹತ್ಯೆ

ಬೀದರ್‌ನಲ್ಲಿ ನಡೆದ ದಾರುಣ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್‌ 27ರಂದು ಗಣೇಶ ಹಬ್ಬದ ದಿನ 7 ವರ್ಷದ ಸಾನ್ವಿ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದಾಳೆ ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಆದರೆ ನೆರೆಯ ಮನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಆಕೆಯ ಮಲತಾಯಿ ರಾಧಾಳೇ ಆಸ್ತಿಯ ಮತ್ತು ಹಣದ ವ್ಯಾಮೋಹಕ್ಕೆ…

ಕೇದಾರನಾಥಕ್ಕೆ 12.9 ಕಿಮೀ ರೋಪ್‌ವೇ – ಆದಾನಿ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ
ತಂತ್ರಜ್ಞಾನ ಧಾರ್ಮಿಕ ರಾಷ್ಟ್ರೀಯ

ಕೇದಾರನಾಥಕ್ಕೆ 12.9 ಕಿಮೀ ರೋಪ್‌ವೇ – ಆದಾನಿ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ

ಉತ್ತರಾಖಂಡದ ಸೋನಪ್ರಯಾಗದಿಂದ ಕ ಕೇದಾರನಾಥದವರೆಗೆ 12.9 ಕಿಲೋಮೀಟರ್ ಉದ್ದದ ರೋಪ್‌ವೇ ನಿರ್ಮಾಣದ ಮಹತ್ವಾಕಾಂಕ್ಷಿ ಯೋಜನೆಗೆ ಆದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್‌ಗೆ ಒಪ್ಪಂದ ದೊರೆತಿದೆ. ಸುಮಾರು ₹4,081 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಈ ಯೋಜನೆ ರಾಷ್ಟ್ರೀಯ ಹೆದ್ದಾರಿ ಲಾಜಿಸ್ಟಿಕ್ಸ್ ಮ್ಯಾನೇಜ್‌ಮೆಂಟ್ ಲಿಮಿಟೆಡ್ (NHLML) ಜೊತೆ ಪಿಪಿಪಿ ಮಾದರಿಯಲ್ಲಿ ಜಾರಿಗೆ ಬರಲಿದೆ. ಪ್ರಸ್ತುತ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI