ಬಳ್ಳಾರಿ ಹಿಂಸಾಚಾರ: ಅಧಿಕಾರ ವಹಿಸಿಕೊಂಡ ಮರುದಿನವೇ ಎಸ್ಪಿ ಪವನ್ ನೆಜ್ಜೂರು ಅಮಾನತು!
ಬಳ್ಳಾರಿಯಲ್ಲಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ನಡೆದ ಭೀಕರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪದ ಆರೋಪದ ಮೇಲೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪವನ್ ನೆಜ್ಜೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಘಟನೆಯ ಹಿನ್ನೆಲೆ: ಬಳ್ಳಾರಿ ನಗರದಲ್ಲಿ ಗುರುವಾರ…





























