13ನೇ ಮಹಡಿಯಿಂದ ಮಗನನ್ನು ತಳ್ಳಿ, ತಾನೂ ಹಾರಿ ಆತ್ಮಹತ್ಯೆ ಮಾಡಿದ ತಾಯಿ
ಸೂರತ್‌ನ ಆಲ್ಥಾನ್ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಮಹಿಳೆಯೊಬ್ಬರು ತನ್ನ ಎರಡು ವರ್ಷದ ಮಗನನ್ನು 13ನೇ ಮಹಡಿಯಿಂದ ಕೆಳಗೆ ತಳ್ಳಿ, ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಪೂಜಾ ಎಂದು ಪೊಲೀಸರು ಗುರುತಿಸಿದ್ದು, ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಪೊಲೀಸರ ಪ್ರಕಾರ, ಶವಗಳು ಗಣಪತಿ ವಿಗ್ರಹವನ್ನು ಇರಿಸಲಾಗಿದ್ದ…
































