ರಾಜಾರೆಡ್ಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು (ಸ್ವಾಯತ್ತ) ಆಡಳಿತ ಮಂಡಳಿಯ ಸದಸ್ಯರಾಗಿ ಡಾ. ಉಜ್ವಲ್ ಯು.ಜೆ ನೇಮಕ
ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಂಗಳೂರು (ಸ್ವಾಯತ್ತ) ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇರ್‌ಮೆನ್/ಸದಸ್ಯರು, ವಿ.ಟಿ.ಯು. ಬೆಳಗಾವಿ ಆಗಿರುವ ಡಾ. ಉಜ್ವಲ್ ಊರುಬೈಲು…
































