ಭಾರೀ ಮಳೆ ಹಿನ್ನಲೆ: ನಾಳೆ (ಆಗಸ್ಟ್ 8) ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 8 ರಂದು ಜಿಲ್ಲೆಯ ಪ್ರಮುಖ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಪುತ್ತೂರು, ಬೆಳ್ತಂಗಡಿ, ಕಡಬ…


























