216 ಗಂಟೆಗಳ ನಿರಂತರ ಭಾರತನಾಟ್ಯ – ವಿದುಷಿ ದೀಕ್ಷಾ ವಿಶ್ವ ದಾಖಲೆ
ಭರತನಾಟ್ಯದಲ್ಲಿ ಅಪೂರ್ವ ಸಾಧನೆ ಮಾಡಿರುವ ವಿದುಷಿ ದೀಕ್ಷಾ ಅವರು 216 ಗಂಟೆಗಳ ನಿರಂತರ ನೃತ್ಯ ಪ್ರದರ್ಶನದ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ. ಆಗಸ್ಟ್ 21ರಂದು ಅಜ್ಜರ್ಕಾಡಿನ ಡಾ. ಜಿ. ಶಂಕರ್ ಮಹಿಳಾ ಕಾಲೇಜಿನಲ್ಲಿ ಆರಂಭಗೊಂಡ ಈ ಮ್ಯಾರಥಾನ್ ನೃತ್ಯ ಪ್ರದರ್ಶನ ಆಗಸ್ಟ್ 30ರಂದು ಮಧ್ಯಾಹ್ನ 3.30ಕ್ಕೆ ಯಶಸ್ವಿಯಾಗಿ ಸಂಪನ್ನವಾಯಿತು.…
































