ಅಂತರಾಷ್ಟ್ರೀಯ

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಭಾರತೀಯ ನಾಗರಿಕ ಬಲಿ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ
ಅಂತರಾಷ್ಟ್ರೀಯ ಅಪರಾಧ

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಭಾರತೀಯ ನಾಗರಿಕ ಬಲಿ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ, ಕುವೈತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ ಎಂಬ ವರದಿಗಳು ಹರಿದಾಡುತ್ತಿವೆ. ದಾಳಿಯಿಂದ ವಿಮಾನ ನಿಲ್ದಾಣದ ನಾಗರಿಕ ಟರ್ಮಿನಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಾಳಿಯಲ್ಲಿ ಭಾರತೀಯ ಮೂಲದ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಅರಮನೆ ಮೈದಾನದಲ್ಲಿ ಬೃಹತ್ ಮುಸ್ಲಿಂ ಸಮಾವೇಶ – 1500ನೇ ಪ್ರವಾದಿ ದಿನಾಚರಣೆ, ವಿದೇಶಿ ಧಾರ್ಮಿಕ ನಾಯಕರ ಭಾಗವಹಿಸುವಿಕೆ ಬಗ್ಗೆ ವಿವಾದ
ಅಂತರಾಷ್ಟ್ರೀಯ ಧಾರ್ಮಿಕ ರಾಜ್ಯ

ಅರಮನೆ ಮೈದಾನದಲ್ಲಿ ಬೃಹತ್ ಮುಸ್ಲಿಂ ಸಮಾವೇಶ – 1500ನೇ ಪ್ರವಾದಿ ದಿನಾಚರಣೆ, ವಿದೇಶಿ ಧಾರ್ಮಿಕ ನಾಯಕರ ಭಾಗವಹಿಸುವಿಕೆ ಬಗ್ಗೆ ವಿವಾದ

ಬೆಂಗಳೂರು: ಸೆಪ್ಟೆಂಬರ್ 5ರಂದು ನಡೆಯಲಿರುವ ಈದ್ ಮಿಲಾದ್ ಅಂಗವಾಗಿ ಈ ಬಾರಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಹಮ್ಮದ್ ಪೈಗಂಬರರ ಹುಟ್ಟುಹಬ್ಬವನ್ನು ಪ್ರತಿವರ್ಷ ಈದ್ ಮಿಲಾದ್ ಹೆಸರಿನಲ್ಲಿ ಆಚರಿಸಲಾಗುತ್ತದೆ. ಆದರೆ ಈ ಬಾರಿ 1500ನೇ ಪ್ರವಾದಿ ದಿನಾಚರಣೆ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭವ್ಯ ಸಮಾವೇಶ ನಡೆಯಲಿದೆ. ಮಿಲಾದ್-ಉನ್-ನಬಿ ಅಂತರಾಷ್ಟ್ರೀಯ…

🚨 ಯಮುನಾ ನದಿ ಅಪಾಯದ ಮಟ್ಟ ಮೀರಿದೆ – ತಗ್ಗು ಪ್ರದೇಶದ ನಿವಾಸಿಗಳ ಸ್ಥಳಾಂತರ
ರಾಷ್ಟ್ರೀಯ ಹವಾಮಾನ ವರದಿ

🚨 ಯಮುನಾ ನದಿ ಅಪಾಯದ ಮಟ್ಟ ಮೀರಿದೆ – ತಗ್ಗು ಪ್ರದೇಶದ ನಿವಾಸಿಗಳ ಸ್ಥಳಾಂತರ

ದೆಹಲಿ: ನಿರಂತರ ಮಳೆಯಿಂದಾಗಿ ಯಮುನಾ ನದಿ ನೀರಿನ ಮಟ್ಟವು ಅಪಾಯದ ಮಿತಿಯನ್ನು ದಾಟಿದೆ. ಹೀಗಾಗಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಭಾರಿ ಮಳೆಯಿಂದಾಗಿ ನದಿಯ ಪ್ರವಾಹ ತೀವ್ರಗೊಂಡಿದ್ದು, ಸಮೀಪದ ಕಾಲೊನಿ ಹಾಗೂ ಗ್ರಾಮಗಳು ಜಲಾವೃತಗೊಳ್ಳುವ ಆತಂಕ ವ್ಯಕ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಡಳಿತವು…

ಇನ್ಸ್ಟಾಗ್ರಾಂನಲ್ಲಿ ಅನುಶ್ರೀಗೆ ವಿಶೇಷ ಅಭಿನಂದನೆ – ಮನಸಾರೆ ಕೃತಜ್ಞತೆ ವ್ಯಕ್ತಪಡಿಸಿದ ಅನುಶ್ರೀ
ಮನೋರಂಜನೆ ರಾಜ್ಯ

ಇನ್ಸ್ಟಾಗ್ರಾಂನಲ್ಲಿ ಅನುಶ್ರೀಗೆ ವಿಶೇಷ ಅಭಿನಂದನೆ – ಮನಸಾರೆ ಕೃತಜ್ಞತೆ ವ್ಯಕ್ತಪಡಿಸಿದ ಅನುಶ್ರೀ

ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿಶಿಷ್ಟ ಪೋಸ್ಟರ್‌ಗಳ ಮೂಲಕ ಪ್ರಸಿದ್ಧಿ ಪಡೆದಿರುವ ಮಹೇಶ್ ನಾಯಕ್, ನಿರೂಪಕಿ ಅನುಶ್ರೀ ಮದುವೆ ಕುರಿತು ಕೂಡ ವಿಶೇಷ ರೀತಿಯ ಪೋಸ್ಟರ್ ಸಿದ್ಧಪಡಿಸಿ ವಿಡಿಯೋ ರೂಪದಲ್ಲಿ ಇನ್ಸ್ಟಾಗ್ರಾಂಗೆ ಅಪ್ಲೋಡ್ ಮಾಡಿದ್ದಾರೆ. ಅವರ ಪೋಸ್ಟರ್‌ನಲ್ಲಿ “ಸರಿಯಾದ ವ್ಯಕ್ತಿ ಯಾವಾಗಲೂ ಜೀವನದಲ್ಲಿ ತಡವಾಗಿ ಸಿಗುತ್ತಾರೆ” ಎಂದು ಬರೆಯಲಾಗಿದ್ದು, ಜೊತೆಗೆ…

ವಿ.ಟಿ.ಯು ಕುಲಪತಿಯಾಗಿ ಡಾ. ವಿದ್ಯಾಶಂಕರ್ ದ್ವಿತೀಯ ಅವಧಿಗೆ ನೇಮಕ
ರಾಜ್ಯ ರಾಷ್ಟ್ರೀಯ ಶೈಕ್ಷಣಿಕ

ವಿ.ಟಿ.ಯು ಕುಲಪತಿಯಾಗಿ ಡಾ. ವಿದ್ಯಾಶಂಕರ್ ದ್ವಿತೀಯ ಅವಧಿಗೆ ನೇಮಕ

ಬೆಳಗಾವಿ: ಏಷ್ಯಾದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಹಾಗೂ ಕರ್ನಾಟಕ ರಾಜ್ಯದ ಏಕೈಕ ತಾಂತ್ರಿಕ ವಿಶ್ವವಿದ್ಯಾಲಯವಾದ ವಿಸ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿ.ಟಿ.ಯು) ಕುಲಪತಿಯಾಗಿ ಮಾನ್ಯ ಡಾ. ವಿದ್ಯಾಶಂಕರ್ ಅವರನ್ನು ದ್ವಿತೀಯ ಅವಧಿಗೆ ನೇಮಕ ಮಾಡಲಾಗಿದೆ. ಡಾ. ವಿದ್ಯಾಶಂಕರ್ ಅವರು 2022ರ ಸೆಪ್ಟೆಂಬರ್‌ನಲ್ಲಿ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ್ದರು. 1991ರಲ್ಲಿ ಬೆಂಗಳೂರಿನ ಪ್ರಮುಖ…

ರಾಜಾರೆಡ್ಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು (ಸ್ವಾಯತ್ತ) ಆಡಳಿತ ಮಂಡಳಿಯ ಸದಸ್ಯರಾಗಿ ಡಾ. ಉಜ್ವಲ್ ಯು.ಜೆ ನೇಮಕ
ರಾಜ್ಯ ಶೈಕ್ಷಣಿಕ

ರಾಜಾರೆಡ್ಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು (ಸ್ವಾಯತ್ತ) ಆಡಳಿತ ಮಂಡಳಿಯ ಸದಸ್ಯರಾಗಿ ಡಾ. ಉಜ್ವಲ್ ಯು.ಜೆ ನೇಮಕ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಂಗಳೂರು (ಸ್ವಾಯತ್ತ) ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇರ್‌ಮೆನ್/ಸದಸ್ಯರು, ವಿ.ಟಿ.ಯು. ಬೆಳಗಾವಿ ಆಗಿರುವ ಡಾ. ಉಜ್ವಲ್ ಊರುಬೈಲು…

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ
ಅಪರಾಧ ರಾಜ್ಯ

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಬುಧವಾರ (ಸೆಪ್ಟೆಂಬರ್ 3) ಬೆಳಗ್ಗೆ ಮಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪದ ಕಲ್ಲುಗುಂಡಿ - ಕಡೆಪಾಲ ಬಳಿ ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಶೋಭಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು…

ಕೇಂದ್ರ ಸರ್ಕಾರದಿಂದ ದೀಪಾವಳಿ ಉಡುಗೊರೆ – ಆರೋಗ್ಯಕರ ಭಾರತ ನಿರ್ಮಾಣದತ್ತ ಕೇಂದ್ರ ಸರ್ಕಾರದ ಹೆಜ್ಜೆ
ರಾಷ್ಟ್ರೀಯ

ಕೇಂದ್ರ ಸರ್ಕಾರದಿಂದ ದೀಪಾವಳಿ ಉಡುಗೊರೆ – ಆರೋಗ್ಯಕರ ಭಾರತ ನಿರ್ಮಾಣದತ್ತ ಕೇಂದ್ರ ಸರ್ಕಾರದ ಹೆಜ್ಜೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಆದ್ಯತೆಯನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಸಾಫ್ಟ್ ಡ್ರಿಂಕ್‌ಗಳಿಗೆ 40% ಜಿಎಸ್‌ಟಿ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಜೀವ ಹಾಗೂ ಆರೋಗ್ಯ ವಿಮೆಗಳ ಮೇಲೆ ಯಾವುದೇ ಜಿಎಸ್‌ಟಿ ವಿಧಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ. ಆರೋಗ್ಯಕರ ಭಾರತದ ನಿರ್ಮಾಣದತ್ತ ಸರ್ಕಾರದ ಹೆಜ್ಜೆ ಎನ್ನಬಹುದಾದ ಈ ಕ್ರಮವು…

ಧರ್ಮಸ್ಥಳ ಬುರುಡೆ ಪ್ರಕರಣ ಚಿನ್ನ ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ
ಅಪರಾಧ ರಾಜ್ಯ

ಧರ್ಮಸ್ಥಳ ಬುರುಡೆ ಪ್ರಕರಣ ಚಿನ್ನ ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ

ಧರ್ಮಸ್ಥಳ ಬುರುಡೆ ಪ್ರಕರಣ ಸಂಭಂದಿಸಿದಂತೆ ಮೊದಲು ಸಾಕ್ಷಿದಾರನಾಗಿ ಬಂದಿದ್ದ ಚಿನ್ನ ನಂತರ ಎಸ್ ಐ ಟಿ ವಿಚಾರಣೆಗೆ ತನ್ನ ವಶಕ್ಕೆ 10 ದಿನಗಳ ಕಾಲ ಪಡೆದಿತ್ತು. 10 ದಿನ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಎಸ್ ಐ ಟಿ ಚಿನ್ನನನ್ನು ಮತ್ತೆ ಇಂದು ಕೋರ್ಟ್ ಗೆ ಹಾಜರು ಪಡಿಸಿ ಮೂರು…

🏸 ಭಾರತದಲ್ಲಿ 2026ರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್!
ಕ್ರೀಡೆ

🏸 ಭಾರತದಲ್ಲಿ 2026ರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್!

ಭಾರತ ರಾಜಧಾನಿ ನವದೆಹಲಿ 2026ರಲ್ಲಿ ಪ್ರತಿಷ್ಠಿತ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ಗೆ ಆತಿಥ್ಯ ವಹಿಸಲು ಸಜ್ಜಾಗಿದೆ. ವಿಶ್ವದ ಶ್ರೇಷ್ಠ ಶಟ್ಲರ್‌ಗಳನ್ನು ಒಂದೇ ವೇದಿಕೆಗೆ ಕರೆತರುವ ಈ ಮಹಾಸ್ಪರ್ಧೆ ಭಾರತದ ಕ್ರೀಡಾ ಪ್ರಭಾವವನ್ನು ಜಾಗತಿಕ ಮಟ್ಟದಲ್ಲಿ ಹೆಚ್ಚಿಸುವ ಮಹತ್ವದ ಹಂತವೆಂದು ಪರಿಗಣಿಸಲಾಗಿದೆ. ಈ ನಿರ್ಧಾರವನ್ನು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (BWF) ಅಧಿಕೃತವಾಗಿ…

ಧರ್ಮಸ್ಥಳ ಸೌಜನ್ಯ ತಾಯಿ ಕುಸುಮಾವತಿ ಮನೆ ಇಡಿ ರೈಡ್ ಮಾಡಬೇಕು – ಉದಯ್ ಜೈನ್
ಅಪರಾಧ ರಾಜ್ಯ

ಧರ್ಮಸ್ಥಳ ಸೌಜನ್ಯ ತಾಯಿ ಕುಸುಮಾವತಿ ಮನೆ ಇಡಿ ರೈಡ್ ಮಾಡಬೇಕು – ಉದಯ್ ಜೈನ್

ಧರ್ಮಸ್ಥಳ ಪ್ರಕರಣ ಒಂದೊಂದು ದಿನ ಒಂದೊಂದು ವಿಷಯಕ್ಕೆ ಸುದ್ದಿಯಲ್ಲಿದೆ. ಇವತ್ತು ಎಸ್ ಐ ಟಿ ವಿಚಾರಣೆಗೆ ಆಗಮಿಸಿದ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಕುಟುಂಬದವರಿಂದ ಆರೋಪಿತ ವ್ಯಕ್ತಿಗಳಲ್ಲಿ ಒಬ್ಬರಾದ ಉದಯ್ ಜೈನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಷಯದ ಬಗ್ಗೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಸೌಜನ್ಯ ಪ್ರಕರಣದಲ್ಲಿ ನಮ್ಮನ್ನು ಸುಮ್ಮನೆ ಸಿಲುಕಿಸಿ ನಮ್ಮನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI