ಆದಿ ಚುಂಚನಗಿರಿ  ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಆದಿ ಚುಂಚನಗಿರಿ  ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.


ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ  ಗಳಲ್ಲಿ ಒಂದಾದ ಮತ್ತು ದೇಶ ವಿದೇಶಗಳಲ್ಲೂ  ಶೈಕ್ಷಣಿಕ ಸೇವೆ ನೀಡುತ್ತಿರುವ ಬಿ.ಜಿ. ಎಸ್ ಶಿಕ್ಷಣ ಸಂಸ್ಥೆಯ ಶಿವಮೊಗ್ಗ ಶಾಖೆ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಗುರುಪುರ ಶಿಕ್ಷಣ ಸಂಸ್ಥೆಗಳಲ್ಲಿ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು ,ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರುವವರು ಆರ್ಜಿ ಸಲ್ಲಿಸಬಹುದಾಗಿದೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ,ಆಸಕ್ತರು 8050064094, 08182257673 ಸಂಖ್ಯೆ ಸಂಪರ್ಕಿಸ ಬಹುದಾಗಿದೆ.

ರಾಜ್ಯ