
ಅಡ್ಕಾರಿನಲ್ಲಿ ಸ್ಕಾರ್ಪಿಯ ವಾಹನ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಜಾಲ್ಸೂರಿನ ಶಪೀಕ್ ಕಾಂಪ್ಲೆಕ್ಸ್ ಮಾಲಕ ಅಬ್ದುಲ್ಲ ಎಂಬವರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿ ಮೃತ್ಯು.



