ಬೆಳ್ತಂಗಡಿ: ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ, ಹಣ ದರೋಡೆ ಮಾಡಿದ ಪ್ರಕರಣ : ಬಂಧಿತನಾಗಿದ್ದ ಆರೋಪಿ ಮೃತ್ಯು.

ಬೆಳ್ತಂಗಡಿ: ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ, ಹಣ ದರೋಡೆ ಮಾಡಿದ ಪ್ರಕರಣ : ಬಂಧಿತನಾಗಿದ್ದ ಆರೋಪಿ ಮೃತ್ಯು.

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ
ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ.

ರಾಜ್ಯ