ರಾಜ್ಯ

ಬೆಳ್ತಂಗಡಿ ಬೈಕ್ ಗಳ ನಡುವೆ ಅಪಘಾತ ನಾಲ್ವರು ಗಂಭೀರ ಗಾಯ.

ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್‌ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು ಈ ವೇಳೆ ಒಂದು ಬೈಕ್‌ನಲ್ಲಿದ್ದ 2.5 ವರ್ಷದ ಮಗು, ಮಹಿಳೆ ಹಾಗೂ ಬೈಕ್‌ ಸವಾರ ಮತ್ತು ಇನ್ನೊರ್ವ ಬೈಕ್‌ ಸವಾರ ಸೇರಿ ನಾಲ್ವರಿಗೂ ಗಂಭೀರ ಗಾಯಗಳಾಗಿದೆ

Leave a Response

error: Content is protected !!