ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ನಾನು ಈಗಾಗಲೇ ರಾಜೀನಾಮೆ ನೀಡಿದ್ದೇನೆ. ಚುನಾವಣೆಯ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ನೀಡಲಾಗಿದೆ ಎಂದರು.

Leave a Response

error: Content is protected !!