ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆದಿನ ನಿಗದಿಗೊಳಿಸಿ ಆದೇಶ ಪ್ರಕಟಗೊಂಡಿದೆ.
ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಲ್ಲಿ
ಮುಂದಿನ ಎರಡೂವರೆ ವರ್ಷಗಳ ಅಧ್ಯಕ್ಷ – ಉಪಾಧ್ಯಕ್ಷ ರ ಆಯ್ಕೆ ಚುನಾವಣಾಧಿಕಾರಿ ಗಳ ಆಯ್ಕೆಯ ಬೆನ್ನಿಗೆ ಇದೀಗ ಚುನಾವಣಾ ದಿನಾಂಕವನ್ನು ನಿಗದಿ ಮಾಡಿ ಸುಳ್ಯ ತಹಶೀಲ್ದಾರ್ ಆದೇಶ ಮಾಡಿದ್ದಾರೆ.
ಈ ಆದೇಶದ ಸಂಪೂರ್ಣ ವಿವರ ಇಲ್ಲಿ ಕಾಣಬಹುದಾಗಿದೆ.



