

ಸುಳ್ಯ ಗಾಂಧೀನಗರದ ಗುರುಂಪು ಎಂಬಲ್ಲಿ ನಡೆದ ದುರಂತದಲ್ಲಿ ಮಣ್ಣಿನಡಿಗೆ ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಶವ ಇದೀಗ ಪತ್ತೆಯಾಗಿದೆ.
ಮೂವರು ಮಣ್ಣಿನಡಿ ಸಿಲುಕಿರುವ ಶಂಕೆ ಹಿನ್ನಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಇದೀಗ ಒರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮತ್ತೂರ್ವ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದ್ದು ಆತನಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.
add a comment