ಬೆಳ್ತಂಗಡಿ ಠಾಣಾ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ತಿಳಿದು ಬಂದಿದೆ, ಠಾಣೆಗೆ ಹಾಜರಾಗುವ ಸಂದರ್ಭ ಬಿಜೆಪಿ ಹಲವು ನಾಯಕರು ಜೊತೆಗಿದ್ದರು.
add a comment