ರಾಜ್ಯ

ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ ನೇಮಕ.

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಶನ್ ಕಮಿಟಿ ಅಧ್ಯಕ್ಷರು, ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇರ್‌ಮೆನ್/ಸದಸ್ಯರು, ವಿ.ಟಿ.ಯು. ಬೆಳಗಾವಿ ಆಗಿರುವ ಡಾ. ಉಜ್ವಲ್ ಊರುಬೈಲು ಇವರು ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಮಾನ್ಯ ಉಪಕುಲಪತಿಗಳ ನಿರ್ದೇಶನದಂತೆ ನೇಮಕಗೊಂಡಿರುತ್ತಾರೆ. ಇವರಿಗೆ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರು ಹಾಗೂ ಕೆವಿಜಿ ಚಾರಿಟೇಬಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಟ್ರಸ್ಟಿ ಡಾ| ರೇಣುಕಾಪ್ರಸಾದ್ ಕೆ.ವಿ. ಮತ್ತು ಕಾಲೇಜಿನ ಪ್ರಾಂಶುಪಾಲರು ಡಾ. ಸುರೇಶ ವಿ. ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Leave a Response

error: Content is protected !!