ರಾಜ್ಯ

ಕಡಬದಲ್ಲಿ ಕಾರು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು

ಕಡಬ : ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆ ಇಂದು ಕಡಬದಲ್ಲಿ ನಡೆದಿದೆ. ಹಸೈನರ್ ಮೃತ ಯುವಕ ಎಂದು ಗುರುತಿಸಲಾಗಿದೆ.ಆತ ತನ್ನ ದ್ವಿಚಕ್ರ ವಾಹನದಲ್ಲಿ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ಎದುರಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Response

error: Content is protected !!