ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ.

ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ.

ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ ಮಾಡಲಾಯಿತು ,ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ತುರುವೇಕೆರೆ ತಾಲ್ಲೂಕಿನ ಕೆ.ಹಿರಣ್ಣಯ್ಯ ಬಯಲು ರಂಗ ಮಂದಿರದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ, ತಾಲ್ಲೂಕು ಒಕ್ಕಲಿಗರ ನೌಕರ ಸಂಘ, ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘ ಹಾಗೂ ಶ್ರೀ ಕೆಂಪೇಗೌಡ ಯುವಸೇನೆ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಸಮಾರಂಭ ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರ ಶಾಸಕರಾದ ಎಂ.ಟಿ ಕೃಷ್ಣಪ್ಪಅವರು, ಕೆಂಪೇಗೌಡ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಸಂಯೋಜನಾಧಿಕಾರಿಗಳಾದ ಎಂ.ಜಿ ಚಂದ್ರಶೇಖರಯ್ಯ ಅವರು, ಸಮಾಜ ಮುಖಂಡರು ಮತ್ತು ಗಣ್ಯರು ತಾಲ್ಲೂಕು ಒಕ್ಕಲಿಗರ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯ