ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ: ನೆಲಕ್ಕುರುಳಿದ ಪ್ರತಿಮೆ.

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ: ನೆಲಕ್ಕುರುಳಿದ ಪ್ರತಿಮೆ.

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿರುವ ಆಘಾತಕಾರಿ ಘಟನೆ ವರದಿಯಾಗಿದೆ
ಇಂದು ಮುಂಜಾನೆ ನಡೆದ ಕೆ.ಎಸ್.ಆರ್. ಟಿ.ಸಿ. ಬಸ್ ಮಂಜು ಮುಸುಕಿದ ರಸ್ತೆಯಲ್ಲಿ ಬಂದು ನೇರವಾಗಿ ವೃತ್ತಕ್ಕೆ ಡಿಕ್ಕಿ ಹೊಡೆದಿದೆ ಬಸ್ಸ್ ಡಿಕ್ಕಿಯಾದ ರಭಸಕ್ಕೆ ವೀರ ಸೇನಾಧಿಕಾರಿ ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿದೆ, ಕೊಡಗಿನ ಐತಿಹಾಸಿಕತೆಯನ್ನು ಸಾರುವ ವೀರ ಸೇನಾಧಿಕಾರಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಭಾರಿ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ರಾಜ್ಯ