ಮಂಗಳೂರು: ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-66ರ ಗೋರಿಗುಡ್ಡೆ ಸರ್ವೀಸ್ ರಸ್ತೆ ಬದಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಅಬ್ದುಲ್ ಅಝದ್(21)ನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸುಲ್ತಾನ್ ಬತ್ತೇರಿ ಬಳಿ ಡ್ರಗ್ಸ್ ಸೇವನೆ ಮಾಡಿದ್ದ ವಾಮಂಜೂರು ತಿರುವೈಲ್‌ನ ಸಚಿನ್(29)ನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
add a comment